• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ತೆಂಕಿಲದಲ್ಲಿ ಎಕರೆಗೂ ಮಿಕ್ಕಿದ ಜಾಗ ಮತ್ತೆ ಶ್ರೀ ಮಹಾಲಿಂಗೇಶ್ವರನ ಸುಪರ್ದಿಗೆ

July 17, 2025
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ತೆಂಕಿಲದಲ್ಲಿ ಎಕರೆಗೂ ಮಿಕ್ಕಿದ ಜಾಗ ಮತ್ತೆ ಶ್ರೀ ಮಹಾಲಿಂಗೇಶ್ವರನ ಸುಪರ್ದಿಗೆ

by ಪ್ರಜಾಧ್ವನಿ ನ್ಯೂಸ್
July 17, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು ತೆಂಕಿಲದಲ್ಲಿ ಎಕರೆಗೂ ಮಿಕ್ಕಿದ ಜಾಗ ಮತ್ತೆ ಶ್ರೀ ಮಹಾಲಿಂಗೇಶ್ವರನ ಸುಪರ್ದಿಗೆ
76
SHARES
216
VIEWS
ShareShareShare

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಒತ್ತುವಾರಿಯಲ್ಲಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಹಿಂತಿರುಗಿಸಿಕೊಳ್ಳುವ ಕಾರ್ಯ ಪುನರಾರಂಭವಾಗಿದೆ. ಜುಲೈ 17ರಂದು ದೇವಳದ ತೆಂಕಿಲದ 3 ಕಡೆಗಳಲ್ಲಿ ಒಟ್ಟು 1 ಎಕರೆಗೂ ಮಿಕ್ಕಿ ಜಾಗವನ್ನು ದೇವಸ್ಥಾನದ ಸುಪರ್ದಿಗೆ ಪಡೆಯಲಾಗಿದೆ.

ಮಾಧ್ಯಮದೊಂದಿಗೆ ಮಾತನಾಡಿದ ಈಶ್ವರ ಭಟ್ ಪಂಜಿಗುಡ್ಡೆ ಅವರು, “ಶಾಸಕ ಅಶೋಕ್ ರೈ ಅವರ ಮಾರ್ಗದರ್ಶನದಂತೆ ದೇವಳದ ಅಭಿವೃದ್ಧಿ ಹಾಗೂ ಜಾಗ ಸ್ವಾಧೀನ ಕಾರ್ಯಗಳನ್ನ ನಡೆಸಲಾಗುತ್ತಿದೆ. ಈಗಾಗಲೇ ರೂ.25 ಕೋಟಿಯಷ್ಟು ಮೌಲ್ಯದ ಜಾಗವನ್ನು ದೇವಳದ ಹೆಸರಿನಲ್ಲಿ ಹಿಂತಿರುಗಿಸಿಕೊಳ್ಳಲಾಗಿದೆ. ಕಳೆದ ಕೆಲವು ಸಮಯ ಈ ಕಾರ್ಯ ವಿಳಂಬವಾಗಿದ್ದರೂ ಈಗ ನಾವು ಸೌಹಾರ್ದಯುತವಾಗಿ ಈ ಕೆಲಸವನ್ನು ಮುಂದುವರಿಸುತ್ತಿದ್ದೇವೆ,” ಎಂದು ತಿಳಿಸಿದರು.

ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್‌ ಪಂಜಿಗುಡ್ಡೆ, ಸದಸ್ಯ ವಿನಯ ಸುವರ್ಣ, ಮಾಜಿ ಸಮಿತಿ ಸದಸ್ಯ ರಾಮದಾಸ್ ಗೌಡ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಕುಂಜಾರು ಮದಗ ಶ್ರೀ ಜರ್ನಾರ್ದನ ದೇವಸ್ಥಾನದ ಸಮಿತಿ ಸದಸ್ಯ ರೋಹನ್ ರಾಜ್, ಲೋಕೇಶ್ ಗೌಡ ಪಡ್ಡಾಯೂರು ಮತ್ತಿತರರು ಹಾಜರಿದ್ದು, ಜಾಗಕ್ಕೆ ಬೇಲಿ ಹಾಕಿ “ದೇವಳದ ನಿವೇಶನ” ಎಂಬ ನಾಮಫಲಕ ಅಳವಡಿಸಿದರು.

Muliya

ಜಾಹೀರಾತು

ಈಶ್ವರ ಭಟ್ ಪಂಜಿಗುಡ್ಡೆಯವರು ಮಾದ್ಯಮದ ಜೊತೆ ಮಾತನಾಡಿ ಶಾಸಕ ಅಶೋಕ್ ರೈ ಅವರ ಸೂಚನೆಯಂತೆ ದೇವಳದ ವಿವಿಧ ಅಭಿವೃದ್ದಿ ಕಾರ್ಯ ಮತ್ತು ಜಾಗ ಸ್ವಾಧೀನ ಕಾರ್ಯ ಮಾಡುತ್ತಿದ್ದೇವೆ. ನಮ್ಮ ವ್ಯವಸ್ಥಾಪನಾ ಸಮಿತಿ ಬಂದು ಆರೇಳು ತಿಂಗಳಾಯಿತು. ಈ ನಡುವೆ ನಾವು ದೇವಳಕ್ಕೆ ಸಂಬಂಧಿಸಿದ ಜಾಗ ಒತ್ತುವರಿ ಮಾಡಿ ಸುಮಾರು ರೂ.25 ಕೋಟಿಯಷ್ಟು ಮೌಲ್ಯದ ಜಾಗವನ್ನು ದೇವಳಕ್ಕೆ ಮಾಡಿ‌ಕೊಟ್ಡಿದ್ದೇವೆ. ಕಳೆದ ಕೆಲವು ಸಮಯ ನಾವು ಜಾಗ ಒತ್ತುವರಿಗೆ ತಡ ಮಾಡಿದ್ದೆವು. ಯಾಕೆಂದರೆ ಒತ್ತುವರಿ ಮಾಡಿಕೊಂಡವರಿಂದ ಸೌಹಾರ್ದತೆಯಲ್ಲಿ ಜಾಗ ದೇವಳಕ್ಕೆ ಪಡೆಯುವಲ್ಲಿ ಶಾಸಕರ ಮುಂದಾಳತ್ವದಲ್ಲಿ ಮಾಡಿದ್ದೇವೆ. ಒಟ್ಟಿನಲ್ಲಿ ಮುಂದೆ ನೆಲ್ಲಿಕಟ್ಟೆಯಲ್ಲೂ ಜಾಗ ಸ್ವಾಧೀನ ನಡೆಯಲಿದೆ ಎಂದರು.

ashwinistudioputtur

ಜಾಹೀರಾತು

SendShare30Share
Previous Post

ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

Next Post

ಬೆಳ್ತಂಗಡಿ: ಪತ್ನಿಯನ್ನು ಇರಿದು ಕೊಲೆ ನಡೆಸಿ ಆಸ್ಪತ್ರೆ ಸೇರಿದ ಪತಿ ರಫೀಕ್ ಪೊಲೀಸ್ ವಶ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In