• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

ಜಿಎಸ್‌ಟಿ ನೋಟಿಸ್ ವಿಚಾರದಲ್ಲಿ ಸಣ್ಣ ವ್ಯಾಪಾರಿಗಳ ನೆರವಿಗೆ ಬಿಜೆಪಿ, ಸಹಾಯವಾಣಿ ಸಂಖ್ಯೆ ಆರಂಭ

July 20, 2025
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

September 24, 2026
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಜಿಎಸ್‌ಟಿ ನೋಟಿಸ್ ವಿಚಾರದಲ್ಲಿ ಸಣ್ಣ ವ್ಯಾಪಾರಿಗಳ ನೆರವಿಗೆ ಬಿಜೆಪಿ, ಸಹಾಯವಾಣಿ ಸಂಖ್ಯೆ ಆರಂಭ

by ಪ್ರಜಾಧ್ವನಿ ನ್ಯೂಸ್
July 20, 2025
in ರಾಜಕೀಯ, ರಾಜ್ಯ
0
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು
29
SHARES
83
VIEWS
ShareShareShare

ಬೆಂಗಳೂರು: ಜಿಎಸ್‌ಟಿ ನೋಂದಾಯಿಸದೆ ಯುಪಿಐ ಮೂಲಕ 40 ಲಕ್ಷ ರೂ. ಗಿಂತ ಹೆಚ್ಚು ಹಣ ವರ್ಗಾವಣೆ ಮಾಡಿರುವ ಬೆಂಗಳೂರಿನ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ನೀಡಿದ್ದು, ದಂಡ ಪಾವತಿಸುವಂತೆ ಸೂಚಿಸಿದೆ. ಈ ವಿಚಾರ ಇದೀಗ ರಾಜಕೀಯ ತಿರುವು ಪಡೆದಿದ್ದು ನೋಟಿಸ್‌ ಪಡೆದಿರುವ ಸಣ್ಣ ವ್ಯಾಪಾರಿಗಳ ನೆರವಿಗೆ ಬಿಜೆಪಿ ಮುಂದಾಗಿದೆ.

ಬೇಕರಿ, ಕಾಂಡಿಮೆಂಟ್ಸ್‌, ಕಾಫಿ-ಟೀ ಅಂಗಡಿಗಳು, ಹೂವಿನ ವ್ಯಾಪಾರಿಗಳಿಗೆ ನೋಟಿಸ್‌ ಜಾರಿ ಮಾಡಿರುವುದರಿಂದ ವರ್ತಕರಲ್ಲಿ ಭಯ ಹಾಗೂ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ನಿಮ್ಮೊಂದಿಗೆ ನಾವಿದ್ದೇವೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ. ಇದೇ ವೇಳೆ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗಾಗಿ ಸಹಾಯವಾಣಿ (88842 45123)ಸಂಖ್ಯೆಯನ್ನು ಆರಂಭಿಸಿದೆ

ಜಾಹೀರಾತು

ಶನಿವಾರ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಜಿಎಸ್‌ಟಿ ನೋಟಿಸ್ ವಿಚಾರದಲ್ಲಿ ಗೊಂದಲ ಶುರುವಾಗಿದ್ದು, ಬಡ ವ್ಯಾಪಾರಿಗಳಲ್ಲಿ ಆತಂಕದ ಛಾಯೆ ಮೂಡಿದೆ. ಇದರ ಪರಿಹಾರೋಪಾಯಗಳನ್ನು ಸರಕಾರ ಮಾಡಬೇಕಿತ್ತು. ಆದರೆ, ರಾಜ್ಯ ಸರಕಾರ ಎಲ್ಲಿಯೂ ನಿಜವಾದ ತೆರಿಗೆ ಮೊತ್ತ ಯಾವುದು ಮತ್ತು ವಿಧಿಸಲಾಗದ ತೆರಿಗೆ ಮೊತ್ತ ಯಾವುದು  ಚರ್ಚೆ ಮಾಡಿಲ್ಲ ಮತ್ತು ವ್ಯಾಪಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.

8722552464 Astrloger

ಜಾಹೀರಾತು

ಕೇಂದ್ರದ ಮೂಲಕ ರಾಜ್ಯ ಸರಕಾರಕ್ಕೆ ಇರುವ ಮಾಹಿತಿಯ ಪ್ರಕಾರ ವಾರ್ಷಿಕ ವಹಿವಾಟು 40 ಲಕ್ಷ ರೂ. ಮೀರಿದರೆ ಅವರು ಜಿಎಸ್‍ಟಿಯಡಿ ನೋಂದಾಯಿಸಿಕೊಳ್ಳಬೇಕು. ಜಿಎಸ್‍ಟಿ ವಾರ್ಷಿಕ ವಹಿವಾಟು 20 ಲಕ್ಷ ರೂ. ಮೀರಿರುವ ಸೇವಾ  ತೆರಿಗೆ ಕಟ್ಟಬೇಕು ಎಂದು ವ್ಯಾಪಾರಿಗಳಿಗೆ ನೋಟಿಸ್ ಕಳುಹಿಸಿದ್ದಾರೆ. ಆದರೆ ಇದು ಸಲ್ಲದು ಎಂದು ಅವರು ಆಕ್ಷೇಪಿಸಿದರು.

ವ್ಯಾಪಾರಿಗಳು ಯಾವುದೇ ಕಾರಣಕ್ಕೂ ಕಳ್ಳರಲ್ಲ ಮತ್ತು ತೆರಿಗೆಯನ್ನು ವಂಚಿಸುವವರಲ್ಲ. ಆದರೆ ತೆರಿಗೆಯ ಪರಿಸ್ಥಿತಿ ಅವರಿಗೆ ಅರ್ಥವಾಗಿಲ್ಲ ಮತ್ತು ಸರಕಾರದವರು ಅವರಿಗೆ ಅರ್ಥ ಮಾಡಿಸಿಲ್ಲ. ಬಡ ವ್ಯಾಪಾರಿಗಳು ಗೊಂದಲದಲ್ಲಿದ್ದಾರೆ ಹಾಗೂ ಆತಂಕಗೊಂಡಿದ್ದಾರೆ. ಆದ್ದರಿಂದ ಸರಕಾರ ಇದನ್ನು ಗಮನಿಸಿ, ಬಡಜನರ ರಕ್ಷಣೆಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದರು.

ಶೇ.90ರಷ್ಟು ವರ್ತಕರಿಗೆ ರಾಜ್ಯ ಜಿಎಸ್‍ಟಿ ಘಟಕದ ವತಿಯಿಂದ ಯಾವುದೇ ಮಾಹಿತಿ ನೀಡದೆ ಮತ್ತು ತೆರಿಗೆ ಮಾಹಿತಿಯನ್ನು ಕೊಡದೆ ಸಣ್ಣ ವ್ಯಾಪಾರಿಗಳಲ್ಲಿ ಆತಂಕ ಸೃಷ್ಟಿಸಿದ್ದಾರೆ. ಆದ್ದರಿಂದ ಅಧಿಕಾರಿಗಳು ವ್ಯಾಪಾರಿಗಳಿಗೆ ನೀಡಿರುವ 14,000 ನೋಟಿಸ್ ಕಾನೂನಿಗೆ ವಿರುದ್ಧವಾಗಿದೆ ಮತ್ತು ಸಂವಿಧಾನ ವಿರುದ್ಧವಾಗಿದೆ ಎಂದು ಅವರು ಆಕ್ಷೇಪಿಸಿದರು.

ಈ ನಡುವೆ ನೋಟಿಸ್ ಕುರಿತು ಸ್ಪಷ್ಟನೆ ನೀಡಿರುವ ವಾಣಿಜ್ಯ ತೆರಿಗೆ ಇಲಾಖೆ, ಹಲವಾರು ಮಂದಿ ಜಿಎಸ್‌ಟಿ ನೋಂದಣಿ ಮಾಡಿಕೊಳ್ಳದೆ ಯುಪಿಐ ಮೂಲಕವೇ ಮಿತಿ ಮೀರಿ ಲಕ್ಷಾಂತರ ರೂಪಾಯಿ ಸ್ವೀಕರಿಸಿರುವುದು ಪರಿಶೀಲನೆ ವೇಳೆ ಕಂಡು ಬಂದಿದೆ. ಸ್ವೀಕರಿಸಿರುವ ಮೊತ್ತದ ಕುರಿತು ವ್ಯಾಪಾರಿಗಳು ಸೂಕ್ತ ವಿವರಣೆ ನೀಡಿದಲ್ಲಿ ಜಿಎಸ್‌ಟಿ ಮೊತ್ತ ಕಡಿಮೆಯಾಗಲಿದೆ ಎಂದು ಹೇಳಿದೆ.

SendShare12Share
Previous Post

ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ರಹಸ್ಯ ಬಯಲಿಗೆಳೆಯಲು ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

Next Post

ಪಂಚ ಪಾಂಡವರು ದ್ರೌಪದಿಯನ್ನು ವರಿಸಿದಂತೆ : ಒಂದೇ ವಧುವನ್ನು ವರಿಸಿದ ಸಹೋದರರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In