• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

July 22, 2025
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

by ಪ್ರಜಾಧ್ವನಿ ನ್ಯೂಸ್
July 22, 2025
in ದಕ್ಷಿಣ ಕನ್ನಡ, ಮಂಗಳೂರು
0
ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ
11
SHARES
31
VIEWS
ShareShareShare

ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್‌ ಅಪ್‌ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು 2,946 ಕೋಟಿ ರೂ. ಬ್ಯಾಂಕ್‌ ಸಾಲವನ್ನು ಮಂಜೂರು ಮಾಡಲಾಗಿದ್ದು, ಆ ಮೂಲಕ ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಕೇಳಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ನೀಡಿರುವ ಲಿಖಿತ ಉತ್ತರದಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಹಣಕಾಸು ಸಚಿವಾಲಯ ನೀಡಿರುವ ಉತ್ತರದ ಪ್ರಕಾರ, ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಹಿಂದುಳಿದ ಸಮುದಾಯಗಳನ್ನು ಸ್ವಂತ ಉದ್ಯಮ ಸ್ಥಾಪಿಸಿ ಸ್ವಾವಲಂಬಿಯಾಗಿಸುವ ಮೂಲಕ ಯುವ ಉದ್ದಿಮೆದಾರರನ್ನು ತಯಾರಿಸುವಲ್ಲಿ ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಯಡಿ ಬ್ಯಾಂಕ್‌ಗಳಿಂದ ಕರ್ನಾಟಕಕ್ಕೆ ಹೆಚ್ಚಿನ ಸಾಲದ ನೆರವನ್ನು ಕೇಂದ್ರ ಸರ್ಕಾರ ನೀಡಿದೆ. 2018ರ ಏಪ್ರಿಲ್‌ನಿಂದ 2025ರ ಮಾರ್ಚ್‌ ಅವಧಿಯಲ್ಲಿ ಒಟ್ಟು 13,389 ಸಾಲದ ಖಾತೆಗಳನ್ನು ಹೊಂದಿವೆ. ಈ ಯೋಜನೆಯು 2016ರಲ್ಲಿ ಪ್ರಾರಂಭವಾಗಿದ್ದು, ಇಲ್ಲಿವರೆಗೆ 16,846 ಸಾಲದ ಖಾತೆಗಳನ್ನು ಹೊಂದುವ ಮೂಲಕ ಒಟ್ಟು 3,750.40 ಕೋಟಿ ರೂ. ಸಾಲವನ್ನು ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಯಡಿ ಕರ್ನಾಟಕದ ಅರ್ಹ ಫಲಾನುಭವಿಗಳು ಪಡೆದುಕೊಂಡಿದ್ದಾರೆ.

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಯಡಿ ಮಹಿಳೆಯರು ಒಳಗೊಂಡಂತೆ ಪರಿಶಿಷ್ಟ ಜಾತಿಯ ಫಲಾನುಭವಿಗಳು 3,108 ಖಾತೆಗಳನ್ನು ಹೊಂದಿದ್ದು, 661.10 ಕೋಟಿ ಸಾಲ ನೀಡಲಾಗಿದೆ. ಹಾಗೆಯೇ ಪರಿಶಿಷ್ಟ ಪಂಗಡದವರು 868 ಖಾತೆಗಳನ್ನು ಹೊಂದಿದ್ದು, 166.96 ಕೋಟಿ ಬ್ಯಾಂಕ್‌ ಸಾಲ ಒದಗಿಸಲಾಗಿದೆ. ಇನ್ನು ಸಾಮಾನ್ಯ ಮಹಿಳಾ ವಿಭಾಗದಡಿ 12,870 ಸಾಲದ ಖಾತೆಯನ್ನು ಹೊಂದಿದ್ದು, 2,922.34 ಕೋಟಿ ರೂ. ಸಾಲ ನೀಡಲಾಗಿದೆ. ಆ ಮೂಲಕ ಮೋದಿ ಸರ್ಕಾರದ ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಗೆ ಕರ್ನಾಟಕದ ಫಲಾನುಭವಿಗಳಿಂದ ಅತಿ ಹೆಚ್ಚಿನ ಸ್ಪಂದನೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ಅಭೂತಪೂರ್ವ ಸ್ಪಂದನೆಯನ್ನು ಶ್ಲಾಘಿಸಿರುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು, ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಯು ಕರ್ನಾಟಕದಲ್ಲಿ ಸಾವಿರಾರು ಮಂದಿಯನ್ನು ಉದ್ದಿಮೆದಾರರನ್ನಾಗಿ ರೂಪಿಸುವಲ್ಲಿ ಬಹುದೊಡ್ಡ ಮಟ್ಟದಲ್ಲಿ ನೆರವಾಗಿದೆ. ಅದರಲ್ಲಿಯೂ ಶೋಷಿತ ಸಮಾಜದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಯುವ ಉದ್ದಿಮೆದಾರರನ್ನು ಕೂಡ ತಮ್ಮ ಸ್ವಂತ ಕಾಲ ಮೇಲೆ ನಿಂತು ಉದ್ಯಮವನ್ನು ಕಟ್ಟಿ ಬೆಳೆಸುವುದಕ್ಕೆ ಮೋದಿ ಸರ್ಕಾರದ ಸ್ಟ್ಯಾಂಡ್‌ ಅಪ್‌ ಇಂಡಿಯಾ ದೊಡ್ಡ ಪ್ರಮಾಣದಲ್ಲಿ ಬ್ಯಾಂಕ್‌ ಸಾಲವನ್ನು ನೀಡಿರುವುದು ನಿಜಕ್ಕೂ ಗಮನಾರ್ಹವಾದದ್ದು. ಕೇಂದ್ರ ಸರ್ಕಾರವು ಈ ಯೋಜನೆಯಡಿ ಕರ್ನಾಟಕದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ದಿಮೆದಾರ ಆಕಾಂಕ್ಷಿಗಳನ್ನು ಆರ್ಥಿಕ ಸೇರ್ಪಡೆಗೊಳಿಸುವಲ್ಲಿ ಭದ್ರ ಅಡಿಪಾಯವನ್ನು ಹಾಕುತ್ತಿದೆ ಎನ್ನುವುದಕ್ಕೆ ಕಳೆದ ಕಳೆದ ಐದಾರು ವರ್ಷಗಳಲ್ಲಿ ನೀಡಿರುವ ಬ್ಯಾಂಕ್‌ ಸಾಲದ ಪ್ರಮಾಣವೇ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

8722552464 Astrloger

ಜಾಹೀರಾತು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಯು ಸ್ವಂತ ಉದ್ದಿಮೆ ಸ್ಥಾಪಿಸುವುದಕ್ಕೆ 10 ಲಕ್ಷ ರೂ.ವಿನಿಂದ ಒಂದು ಕೋಟಿ ರೂ.ವರೆಗೆ ವಾಣಿಜ್ಯ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯವನ್ನು ಒದಗಿಸುತ್ತದೆ. ವಿಶೇಷವಾಗಿ ಉತ್ಪಾದನೆ, ಸೇವಾ ಕ್ಷೇತ್ರ, ವ್ಯಾಪಾರ ಮತ್ತು ಸಂಬಂಧಿತ ಕೃಷಿ ವಲಯಗಳಲ್ಲಿನ ಗ್ರೀನ್‌ಫೀಲ್ಡ್‌ ಯೋಜನೆಗಳಿಗೆ ಆರ್ಥಿಕ ಸಹಾಯ ನೀಡುತ್ತದೆ.

ಜಾಹೀರಾತು

SendShare4Share
Previous Post

ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

Next Post

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ, ಛಾಯಾಗ್ರಾಹಕರ ಅಕಾಡೆಮಿ ಸ್ಥಾಪನೆಗೆ ಸರಕಾರಕ್ಕೆ ಮನವಿ: ಪದ್ಮಪ್ರಸಾದ್ ಜೈನ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In