• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ, ಛಾಯಾಗ್ರಾಹಕರ ಅಕಾಡೆಮಿ ಸ್ಥಾಪನೆಗೆ ಸರಕಾರಕ್ಕೆ ಮನವಿ: ಪದ್ಮಪ್ರಸಾದ್ ಜೈನ್

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ, ಛಾಯಾಗ್ರಾಹಕರ ಅಕಾಡೆಮಿ ಸ್ಥಾಪನೆಗೆ ಸರಕಾರಕ್ಕೆ ಮನವಿ: ಪದ್ಮಪ್ರಸಾದ್ ಜೈನ್

July 23, 2025
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ, ಛಾಯಾಗ್ರಾಹಕರ ಅಕಾಡೆಮಿ ಸ್ಥಾಪನೆಗೆ ಸರಕಾರಕ್ಕೆ ಮನವಿ: ಪದ್ಮಪ್ರಸಾದ್ ಜೈನ್

by ಪ್ರಜಾಧ್ವನಿ ನ್ಯೂಸ್
July 23, 2025
in ದಕ್ಷಿಣ ಕನ್ನಡ, ಪುತ್ತೂರು
0
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ, ಛಾಯಾಗ್ರಾಹಕರ ಅಕಾಡೆಮಿ ಸ್ಥಾಪನೆಗೆ ಸರಕಾರಕ್ಕೆ ಮನವಿ: ಪದ್ಮಪ್ರಸಾದ್ ಜೈನ್
23
SHARES
65
VIEWS
ShareShareShare

ಪುತ್ತೂರು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ ಪುತ್ತೂರು ರೋಟರಿ ಮನೀಷಾ ಸಭಾಂಗಣ ಇಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಇವರು ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಘು ಶೆಟ್ಟಿ ವಹಿಸಿದ್ದರು, ವಿಷನ್ ಐ ಕೇರ್ ಒಫ್ಟಿಕಲ್ಸ್ ಕಣ್ಣಿನ ಪರೀಕ್ಷಾ ಕೇಂದ್ರ ವತಿಯಿಂದ ಉಚಿತ ಕಣ್ಣಿನ ತಪಾಸಣೆ ನಡೆಯಿತು. ಛಾಯಾಗ್ರಹಣ ಬೆಳೆಯಬೇಕಾದರೆ ಛಾಯಾಗ್ರಾಹಕ ಬೆಳೆಯಬೇಕು. ಇದಕ್ಕಾಗಿ ಛಾಯಾಗ್ರಾಹಕರ ಅಕಾಡೆಮಿ‌ ಸ್ಥಾಪನೆಯಾಗಬೇಕು.

ಛಾಯಾ ಗ್ರಾಹಕರೆಲ್ಲರಿಗೂ ಪಿಂಚಣಿ ದೊರೆಯಬೇಕು. ಇದಕ್ಕಾಗಿ ಜಿಲ್ಲಾ ಸಂಘದ 14 ವಲಯಗಳ ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿ‌ ಸರಕಾರವನ್ನು ಆಗ್ರಹಿಸಲಾಗುವುದು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಹೇಳಿದರು.

ashwinistudioputtur

ಜಾಹೀರಾತು

ರೋಟರಿ ಮನಿಷಾ ಹಾಲ್ ನಲ್ಲಿ ಜು.22ರಂದು ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಪುತ್ತೂರು ವಲಯದ ಮಹಾಸಭೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಛಾಯಾಗ್ರಾಹಕರಿಗೆ ಸಾಮಾಜಿಕ ಭದ್ರತೆಗಳಿಲ್ಲ. ಆದರೂ ಸರಕಾರ ನಮ್ಮನ್ನು ಕಾರ್ಮಿಕ ಇಲಾಖೆಗೆ ಸೇರ್ಪಡೆಮಾಡಿದೆ. ಆದರೆ ಛಾಯಾ ಗ್ರಾಹಕರು ಕಾರ್ಮಿಕರಲ್ಲ., ಕಲಾವಿದರು.‌ ಛಾಯಾ ಗ್ರಾಹಕರನ್ನು ಕಲಾವಿದರಾಗಿ ತೋರಿಸುವಂತೆ ಆಂದೋಲನ ನಡೆಸಲಾಗುವುದು ಎಂದರು. ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರು ಹೊಂದಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನಗಳ ಕುರಿತು ಜಿಲ್ಲಾ ಸಂಘ ಆಯೋಜಿಸುವ ಎಲ್ಲಾ ಕಾರ್ಯಾಗಾರಗಳಲ್ಲಿ ಭಾಗವಹಿಸಿ, ತಮ್ಮ ಜೀವನ ಮಟ್ಟ ಸುಧಾರಿಸಿಕೊಳ್ಳಬೇಕು. ಸದಸ್ಯರು ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸದಸ್ಯರಿಗೆ ಛಾಯ ಸುರಕ್ಷಾ ಯೋಜನೆ ಮೂಲಕ ರೂ.20 ಸಾವಿರ ವಿಮಾ ಮೊತ್ತ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಅಂಚೆ ಇಲಾಖೆಯ ವಿಮೆಯಲ್ಲಿ ತೊಡಗಿಸಿಕೊಂಡು ರೂ.1ಲಕ್ಷ ಪರಿಹಾರ ನೀಡುವ ವಿಮೆ ಮಾಡುವ ಯೋಜನೆಯಿದ್ದು, ಒದರ ಬಗ್ಗೆ ಆಂದೋಲನ ನಡೆಸಲಾಗುವುದು ಎಂದು ತಿಳಿಸಿದರು.

Poorna squash

ಜಾಹೀರಾತು

ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ ಮಾತನಾಡಿ, ಸಂಘದ ಛಾಯಾ ಸುರಕ್ಷಾ‌ ವಿಮೆಯು ನಮಗಾಗಿ ಇರುವ ಯೋಜನೆಯಾಗಿದೆ. ಕನಿಷ್ಠ ಸಂಖ್ಯೆಯ ಸದಸ್ಯರು ಛಾಯಾ ಸುರಕ್ಷಾ ವಿಮೆ ಯಲ್ಲಿ ನೋಂದಾಯಿಸಿಕೊಂಡಿದ್ದು ಪ್ರತಿಯೊಬ್ಬರ ಸದಸ್ಯರು ನೋಂದಾಯಿಸಿಕೊಳ್ಳಬೇಕು. ಸಂಘಟನೆಯನ್ನು ನಾವು ಅಪ್ಪಿಕೊಂಡಷ್ಟು ಅದು ನಮ್ಮನ್ನು ಬೆಳೆಸುತ್ತದೆ. ನಮ್ಮಿಂದ ಇತರರಿಗೆ ತೊಂದರೆಯಾಗಬಾರದು. ಇದಕ್ಕಾಗಿ ಸದಸ್ಯರು ನಮ್ಮೊಳಗಿನ ಸ್ಪರ್ಧೆ ನಿಲ್ಲಿಸಬೇಕು ಎಂದರು.

ಕಟ್ಟಡ ಸಂಘದ ಜಿಲ್ಲಾಧ್ಯಕ್ಷ ಸುಧಾಕರ‌ ಶೆಟ್ಟಿ ಮಿತ್ತೂರು ಮಾತನಾಡಿ , ಜಿಲ್ಲಾ ಸಂಘಕ್ಕೆ ಸುಮಾರು ರೂ.1 ಕೋಟಿ ವೆಚ್ಚದಲ್ಲಿ ಜಾಗ ಖರೀದಿಸಿ ಅದರಲ್ಲಿ ರೂ.4ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುವುದು. ಪುತ್ತೂರು ವಲಯದಿಂದ ಈಗಾಗಲೇ ಪ್ರಥಮ ಕಂತಿನಲ್ಲಿ ರೂ.2ಲಕ್ಷ ದೇಣಿಗೆ ನೀಡಲಾಗಿದೆ. ಜಿಲ್ಲಾ ಸಂಘದಲ್ಲಿ 4 ಸಾವಿರ ಸದಸ್ಯರಿದ್ದು ಪ್ರತಿಯೊಬ್ಬರೂ ಗರಿಷ್ಠ ಪ್ರಮಾಣದಲ್ಲಿ ದೇಣಿಗೆ ನೀಡಿ ಸಹಕರಿಸುವಂತೆ ವಿನಂತಿಸಿದರು.

ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ ಮಾತನಾಡಿ, ಫೋಟೋಗ್ರಾಫರ್ಸ್ ವೃತ್ತಿಯ ಜೊತೆಗೆ ಸಾಮಾಜಿಕ‌ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸದಸ್ಯರ ನೋವು ನಲಿವುಗಳಲ್ಲಿ ಭಾಗಿಯಾಗುತ್ತಿದೆ. ಸದಸ್ಯರ ಸಮಸ್ಯೆಗಳಿಗೆ ಧ್ವನಿಯಾಗಿ ಸಂಘ ಕೆಲಸ‌ ಮಾಡುತ್ತಿದೆ. ಆರ್ಥಿಕ ಸಹಕಾರ ನೀಡುತ್ತಿದೆ. ಬದಲಾದ ತಂತ್ರಜ್ಞಾನದಲ್ಲಿ ಸದಸ್ಯರ ಜ್ಞಾನಾರ್ಜನೆಗಾಗಿ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಲಾಗುತ್ತಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಲಯದ ಅಧ್ಯಕ್ಷ ರಘು ಶೆಟ್ಟಿ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ಸಂಘದ ಮುಖಾಂತರ ಸದಸ್ಯರಿಗೆ ಅನುಕೂಲವಾಗುವಂತಹ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಘದ ಮುಖಾಂತರ ನಡೆಯುವ ಉಚಿತ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಉತ್ತಮ ಛಾಯಾಗ್ರಾಹಕರಾಗಿ ಮೂಡಿಬರಬೇಕು. ಇದು ವ್ಯಕ್ತಿಗತವಾದ ಸಂಘಟನೆಯಲ್ಲ. ಸಮಾನ ಮನಸ್ಕರ ಸಂಘಟನೆಯಾಗಿದ್ದು ಪ್ರತಿಯೊಬ್ಬರು ಕ್ರಿಯಾಶೀಲರಾಗಿ ಪಾಲ್ಗೊಂಡು ಸಂಘಟನೆ ಇನ್ನಷ್ಟು ಬಲಪಡಿಸಬೇಕು ಎಂದು ಹೇಳಿದರು.

camera center ad

ಜಾಹೀರಾತು

Muliya

ಜಾಹೀರಾತು

ಜಿಲ್ಲಾ ಸಂಘದ ಸಂಚಾಲಕ ಕರುಣಾಕರ ಕಾನಂಗಿ, ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಎಸ್.ಕೆ.ಪಿ.ಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಸುದರ್ಶನ ರಾವ್, ಪುತ್ತೂರು ವಲಯದ ಗೌರವಾಧ್ಯಕ್ಷ ಹರೀಶ್ ಎಲಿಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಾಸಭೆಯಲ್ಲಿಧರ್ಮಚಾವಡಿ ತುಳು ಚಲನ ಚಿತ್ರ ತಂಡದ ಭೇಟಿ‌ ಚಿತ್ರ ವಿಶೇಷತೆ ತಿಳಿಸಿ ಚಿತ್ರ ವೀಕ್ಷಣೆ ಮಾಡಿ ಪ್ರೋತ್ಸಾಹಿಸುವಂತೆ ವಿನಂತಿಸಿದರು. ಚಿತ್ರ ತಂಡವನ್ನು ಸಂಘದಿಂದ ಅಭಿನಂದಿಸಲಾಯಿತು.

ಲಿಖಿತ್ ಕುಮಾರ್, ಪ್ರಜ್ವಲ್ ಎಂ.ಎಸ್., ಸೀಮಂತ್ ಕುಮಾರ್ ಸಂಘಕ್ಕೆ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು.

ಅಸೋಸಿಯೇಶನ್ ನ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ ಹಾಗೂ ಸಂಚಾಲಕ ಕರುಣಾಕರ ಕಾನಂಗಿಯರನ್ನು ಸನ್ಮಾನಿಸಲಾಯಿತು.

ಸದಸ್ಯ ಜಗದೀಶ ಶೆಟ್ಟಿ ಸೂತ್ರಬೆಟ್ಟು ಪ್ರಾರ್ಥಿಸಿದರು. ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ ಸ್ವಾಗತಿಸಿದರು. ಪುತ್ತೂರು ವಲಯದ ಉಪಾಧ್ಯಕ್ಷ ಗಣೇಶ್ ಕಟ್ಟಪುಣಿ ವರದಿ ವಾಚಿಸಿದರು. ಕೋಶಾಧಿಕಾರಿ ಪ್ರಮೋದ್ ಸಾಲ್ಯಾನ್ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ವಂದಿಸಿದರು. ರವಿಚಂದ್ರ ರೈ ಮುಂಡೂರು ಕಾರ್ಯಕ್ರಮ ನಿರೂಪಿಸಿದರು.

SendShare9Share
Previous Post

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Next Post

ಪುತ್ತೂರು: ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ-ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..