ಬಂದಾರು : ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ತೀರ್ಥ(ಕಲಶ)ಸ್ನಾನ ಪ್ರಾರಂಭ ಮಧ್ಯಾಹ್ನ 12.30 ಕ್ಕೆ ಮಹಾ ಪೂಜೆ ನಡೆಯಲಿದೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಸದಾಶಿವ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಊರ ಪರವೂರ ಹತ್ತು ಸಮಸ್ತರ ಪರವಾಗಿ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.