• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಜು.27ರಂದು ಆಟಿಡೊಂಜಿ ದಿನ ಕಾರ್ಯಕ್ರಮ.

July 25, 2025
ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 26, 2026
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಜು.27ರಂದು ಆಟಿಡೊಂಜಿ ದಿನ ಕಾರ್ಯಕ್ರಮ.

by ಪ್ರಜಾಧ್ವನಿ ನ್ಯೂಸ್
July 25, 2025
in ಪುತ್ತೂರು
0
ಪುತ್ತೂರು: ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಜು.27ರಂದು ಆಟಿಡೊಂಜಿ ದಿನ ಕಾರ್ಯಕ್ರಮ.
9
SHARES
26
VIEWS
ShareShareShare

ಪುತ್ತೂರು: ಸಂಘಟನೆ, ಹೋರಾಟ, ಶಿಕ್ಷಣವನ್ನು ಉದ್ದೇಶವಾಗಿಟ್ಟುಕೊಂಡಿರುವ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ, ತಾಲೂಕು ಘಟಕ ಮತ್ತು ಯುವವೇದಿಕೆ ಪುತ್ತೂರು ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜು.27ರಂದು ಪುತ್ತೂರು ಕೊಂಬೆಟ್ಟಿನ ಬಂಟರ ಭವನದಲ್ಲಿ ಜರುಗಲಿದೆ ಎಂದು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಬಾಬು ಮರಿಕೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Muliya

ಜಾಹೀರಾತು

ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಮೋಹನ್ ನೆಲ್ಲಿಗುಂಡಿ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಾವು ಮಾರಿಯಮ್ಮ ದೇವಸ್ಥಾನದ ಧರ್ಮದರ್ಶಿ ಚಂದ್ರ ಬಿ.ಸಿ ಉಪಸ್ಥಿತಿಯಲ್ಲಿರುವವರು. ಬೆಳಿಗ್ಗೆ ಗಂಟೆ 11ಕ್ಕೆ ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಾಕ್ಷ ಗಣೇಶ್ ಪ್ರಸಾದ್, ಗೌರವಾಧ್ಯಕ್ಷ ಶಿವಾನಂದ ಬಳ್ಳಾಲ್ ಬಾಗ್, ಜಿಲ್ಲಾಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ, ಮಾಜಿ ಶಾಸಕ ಸಂಜೀವ ಮಠಂದೂರು, ಆದಿದ್ರಾವಿಡ ಮುಖಂಡ ರಾಜ ಚೆಂಡ್ತಿಮಾರ್, ಸಂಪ್ಯ ಪೊಲೀಸ್‌ ಠಾಣೆ ಸಿಬ್ಬಂದಿ ವೆಂಕಪ್ಪ, ಆದಿ ದ್ರಾವಿಡ ಯುವ ವೇದಿಕೆ ಪುತ್ತೂರು ಇದರ ಅಧ್ಯಕ್ಷ ಮಹೇಶ್ ಮರಿಕೆ, ಗೌರವಾಧ್ಯಕ್ಷ ಸುರೇಶ್ ಪಿ ಗುಂಡ್ಯ, ಸಾಂತಪ್ಪ ಪೂಜಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದ ಅವರು 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುವುದು ಎಂದರು.

Sathyasayi Hospital

ಜಾಹೀರಾತು

ಕಾರ್ಯಕ್ರಮದಲ್ಲಿ ಸಮಾಜಬಾಂವರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಸಮಾಜ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜಸೇವಾ ಸಂಘದ ಗೌರವಾಧ್ಯಕ್ಷ ಸೋಮನಾಥ ಉಪ್ಪಿನಂಗಡಿ, ಗೌರವ ಸಲಹೆಗಾರ ಬಿ.ಕೆ.ಅಣ್ಣಪ್ಪ ಕಾರೆಕಾಡು, ಪುತ್ತೂರು ಘಟಕದ ಗೌರವಾಧ್ಯಕ್ಷ ಲೋಹಿತ್ ಅಮ್ಮಿನಡ್ಕ, ಉಪಾಧ್ಯಕ್ಷ ಜಯ ಕಾರೆಕಾಡು ಉಪಸ್ಥಿತರಿದ್ದರು.

Keshari Durga

ಜಾಹೀರಾತು

SendShare4Share
Previous Post

ಉಜಿರೆ-ಪೆರಿಯಶಾಂತಿ ರಸ್ತೆಯ ದ್ವೀಪಥ ಕಾಮಗಾರಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪರನ್ನು ಶಾಸಕ ಶ್ರೀ ಹರೀಶ್ ಪೂಂಜರವರು ಭೇಟಿ ಮಾಡಿ ಚರ್ಚೆ

Next Post

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025 ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In