ಕೆಯ್ಯೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನಾಚರಣೆಯ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ದ ತಿಂಗಳಾಡಿ ಮತ್ತು ಕೆಯ್ಯೂರು ಗ್ರಾಮದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.