ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದಆಳ್ವಾಸ್ ಪ್ರಗತಿಬೃಹತ್ ಉದ್ಯೋಗ ಮೇಳ ನಾಳೆ ಆಗಸ್ಟ್ 01 ಮತ್ತು 02 ರಂದು ನಡೆಯಲಿದೆ.
ಅರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐಡಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಸ್ನಾತಕೋತ್ತರ ಪದವಿ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕಾಗಿ ವಿನಂತಿ. ಸ್ಥಳ ಆಳ್ವಾಸ್ ಕ್ಯಾಂಪಸ್ ವಿದ್ಯಾಗಿರಿ ಮೂಡಬಿದ್ರೆ
ಭಾಗವಹಿಸುವ ಅಭ್ಯರ್ಥಿಗಳಿಗೆ ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯಿಂದ ಪೂರ್ವಾಹ್ನ 8.00 ಗಂಟೆಗೆ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರ ವತಿಯಿಂದ ಬಸ್ ವ್ಯವಸ್ಥೆಯಿದೆಯೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.