• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಇರ್ದೆಯಲ್ಲಿ ಏಕೈಕ ಬಿಸಿ ನೀರಿನ ತೀರ್ಥ (ಬೆಂದ್ರ್‌ ತೀರ್ಥ) ಆ.23ರಂದು ಅಮಾವಾಸ್ಯೆಯ ಪುಣ್ಯ ತೀರ್ಥಸ್ನಾನ

August 6, 2025
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: ಇರ್ದೆಯಲ್ಲಿ ಏಕೈಕ ಬಿಸಿ ನೀರಿನ ತೀರ್ಥ (ಬೆಂದ್ರ್‌ ತೀರ್ಥ) ಆ.23ರಂದು ಅಮಾವಾಸ್ಯೆಯ ಪುಣ್ಯ ತೀರ್ಥಸ್ನಾನ

by ಪ್ರಜಾಧ್ವನಿ ನ್ಯೂಸ್
August 6, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು: ಇರ್ದೆಯಲ್ಲಿ ಏಕೈಕ ಬಿಸಿ ನೀರಿನ ತೀರ್ಥ (ಬೆಂದ್ರ್‌ ತೀರ್ಥ) ಆ.23ರಂದು ಅಮಾವಾಸ್ಯೆಯ ಪುಣ್ಯ ತೀರ್ಥಸ್ನಾನ
33
SHARES
94
VIEWS
ShareShareShare

ಪುತ್ತೂರು: ದಕ್ಷಿಣ ಭಾರತದ ಏಕೈಕ ಬಿಸಿ ನೀರಿನ ತೀರ್ಥ, ಪುಣ್ಯಕ್ಷೇತ್ರ – ಬೆಂದ್ರ್‌ ತೀರ್ಥ , ಇರ್ದೆಯಲ್ಲಿ ತೀರ್ಥ ಅಮಾವಾಸ್ಯೆಯ ಪ್ರಯುಕ್ತ ಪುಣ್ಯ ತೀರ್ಥಸ್ನಾನ

ashwinistudioputtur

ಜಾಹೀರಾತು

Muliya

ಜಾಹೀರಾತು

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ, ಪುತ್ತೂರು ತಾಲೂಕಿನ ಪುಟ್ಟ ಗ್ರಾಮ ಇರ್ದೆಯಲ್ಲಿ ಇದೊಂದು ಪ್ರಕೃತಿ ಸಹಜವಾದ ಬಿಸಿ ನೀರಿನ ಚಿಲುಮೆಯಾಗಿದೆ. ಇದರಲ್ಲಿ ಚಿಮ್ಮುವ ಬಿಸಿ ನೀರು, ಸಾಮಾನ್ಯ ನೀರಿಗಿಂತಲೂ ಅಧಿಕ ಮಟ್ಟದ ಖನಿಜಾಂಶಗಳನ್ನು ಹೊಂದಿರುವುದಲ್ಲದೆ ಕೆಲವು ಚರ್ಮ ಸಂಬಂಧಿತ ರೋಗಗಳಿಗೆ ರಾಮಬಾಣವೆನ್ನಲಾಗುತ್ತದೆ. ಅಲ್ಲದೆ ಧಾರ್ಮಿಕವಾಗಿಯೂ ಈ ತೀರ್ಥ ಮಹತ್ವ ಪಡೆದಿದ್ದು ಸ್ಥಳೀಯವಾಗಿ ಸಾಕಷ್ಟು ಜನರಿಂದ ಮತ್ತು ಹೊಸದಾಗಿ ವಿವಾಹ ಆದವರು ಭೇಟಿ ನೀಡುವ ಸಂಪ್ರದಾಯ ಹಿಂದಿನಿಂದಲೂ ನಡೆಯುತ್ತಾ ಬಂದಿರುತ್ತದೆ.

Poorna squash

ಜಾಹೀರಾತು

ಆದಾಗ್ಯೂ ಈ ಬಿಸಿ ನೀರಿನ ಚಿಲುಮೆ ಅಥವಾ ತೀರ್ಥವು ದಕ್ಷಿಣ ಭಾರತದ ಒಂದು ವಿಸ್ಮಯವೆಂದೇ ಹೇಳಬಹುದು. ಇದರ ಕುರಿತು ಅಧ್ಯಯನ ನಡೆಸಿರುವ ಭಾರತೀಯ ಪುರಾತತ್ವ ಸಂಸ್ಥೆಯು ಇದನ್ನು ದಕ್ಷಿಣ ಭಾರತದಲ್ಲಿರುವ ಏಕೈಕ ನೈಸರ್ಗಿಕ ಬಿಸಿ ನೀರಿನ ಚಿಲುಮೆ ಎಂದು ಕರೆಯಲ್ಪಟ್ಟಿದೆ. ಹಾಗೇನೇ ಪ್ರತೀ ವರ್ಷದ ತೀರ್ಥ ಅಮಾವಾಸ್ಯೆ ದಿನ ಅಂದರೆ ಈ ಬಾರಿ ಆಗಸ್ಟ್ 23 ರ ಶನಿವಾರ ಪುಣ್ಯ ತೀರ್ಥ ಸ್ನಾನ ನಡೆಯಲಿದೆ. ಭಗತ್‌ ಸಿಂಗ್‌ ಸೇವಾ ಯುವ ಶಕ್ತಿ ಉಪ್ಪಳಿಗೆ , ಸರ್ವರಿಗೂ ಆದರದ ಸ್ವಾಗತವನ್ನು ಬಯಸಿದ್ದಾರೆ.

camera center ad

ಜಾಹೀರಾತು

Keshari Durga

ಜಾಹೀರಾತು

vishnu studio

ಜಾಹೀರಾತು

SendShare13Share
Previous Post

ಹನುಮಾನ್ ಚಾಲೀಸ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಹಾಗೂ ಚಮತ್ಕಾರಿ ಲಾಭಗಳು

Next Post

ಪುತ್ತಿಲ ಪರಿವಾರದ ‘ಕೆಸರ‍್ದ ಗೊಬ್ಬು’ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರು ಭಾಗಿ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In