• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ಮಹಾಲಿಂಗೇಶ್ವರ ದೇವಸ್ಥಾನದ’ ಅನ್ನಪ್ರಸಾದ..!?

August 6, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ಮಹಾಲಿಂಗೇಶ್ವರ ದೇವಸ್ಥಾನದ’ ಅನ್ನಪ್ರಸಾದ..!?

ದೇವಸ್ಥಾನ ಸಮಿತಿಯಿಂದ ಅನ್ನದಾನ ನಿರಾಕರಣೆ

by ಪ್ರಜಾಧ್ವನಿ ನ್ಯೂಸ್
August 6, 2025
in ಧಾರ್ಮಿಕ, ಪುತ್ತೂರು
0
ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ಮಹಾಲಿಂಗೇಶ್ವರ ದೇವಸ್ಥಾನದ’ ಅನ್ನಪ್ರಸಾದ..!?
146
SHARES
418
VIEWS
ShareShareShare

ಪುತ್ತೂರು : ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ವರ್ಷಂಪ್ರತಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯುವ ವರಮಹಾಲಕ್ಷ್ಮೀ ಪೂಜೆಗೆ ಮಹಾಲಿಂಗೇಶ್ವರ ದೇವಾಲಯದಿಂದ ನೀಡಲಾಗುತ್ತಿದ್ದ ಅನ್ನಪ್ರಸಾದವನ್ನು ಈ ಬಾರಿ ನೀಡುತ್ತಿಲ್ಲ ಎನ್ನುವ ವಿಚಾರವೀಗ ಚರ್ಚೆಗೆ ಈಡಾಗಿದೆ.

ಕಳೆದ 17 ವರ್ಷಗಳಿಂದ ಇಲ್ಲಿ ವರ ಮಹಾಲಕ್ಷ್ಮೀ ಪೂಜೆ ನಡೆಯುತ್ತಿದ್ದು ಹಲವು ‌ ವರ್ಷಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವತಿಯಿಂದ ಮಧ್ಯಾಹ್ನದ ಅನ್ನದಾನದ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ಬಾರಿಯು ಆ.8 ರಂದು ಪೂಜೆ ನಿಗದಿ ಆಗಿದ್ದು ಆದರೆ ದೇವಾಲಯದ ವತಿಯಿಂದ ಅನ್ನದಾನ ನೀಡಲಾಗುತ್ತಿಲ್ಲ ಎನ್ನುವ ಮಾಹಿತಿ ದೊರತಿದೆ. ಈ ಮಧ್ಯೆ ಕೃಷ್ಣಲೋಕ ಕಾರ್ಯಕ್ರಮ, ಬಜರಂಗದಳದ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳಿಗೆ ದೇವಾಲಯದ ವತಿಯಿಂದ ಅನ್ನದಾನ ನೀಡಲು ನಿರ್ಧರಿಸಲಾಗಿದ್ದು ಆದರೆ ವರ ಮಹಾಲಕ್ಷ್ಮಿಪೂಜೆಗೆ ಮಾತ್ರ ನಿರಾಕರಿಸಿರುವ ಬಗ್ಗೆ ಪ್ರಶ್ನೆ ಮೂಡಿದೆ.

ದೇವಾಲಯದ ಆಡಳಿತ ಸಮಿತಿಯು ಕಾಂಗ್ರೆಸ್ ಸರಕಾರದಿಂದ ನಿಯೋಜನೆಗೊಂಡಿದ್ದು, ಇನ್ನೊಂದೆಡೆ ವರ ಮಹಾಲಕ್ಷ್ಮಿ ಪೂಜೆ ಕಾಂಗ್ರೆಸ್ ನಾಯಕಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದು ಅದಾಗ್ಯೂ ಅನ್ನದಾನ ನಿರಾಕರಣೆ ಹಿಂದೆ ಕುತೂಹಲ ಮೂಡಿಸಿದೆ.

ಜಾಹೀರಾತು

ಅನ್ನದಾನದ ಬಗ್ಗೆ ವರಮಹಾಲಕ್ಷ್ಮೀ ಸಮಿತಿಯವರು ದೇವಾಲಯದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದ್ದು ಆಗ ಸ್ಪಷ್ಟ ಉತ್ತರ ದೊರೆತಿರಲಿಲ್ಲ ಎನ್ನಲಾಗಿದೆ. ಅದಾದ ಬಳಿಕ ಮಾಜಿ ಶಾಸಕಿ ಶಕುಂತಲಾ ಟಿ.ಶೆಟ್ಟಿ ಖುದ್ದಾಗಿ‌ ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ಮನೆಗೆ ಭೇಟಿ‌ ನೀಡಿದ್ದು ಆಗ ಅವರು ಸಂಪರ್ಕಕ್ಕೆ ಸಿಗಲಿಲ್ಲ.‌ ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಕೆಲ ದಿನಗಳ‌ ನಂತರ ಶಕುಂತಲಾ ಶೆಟ್ಟಿ ಅವರು ಈಶ್ವರ ಭಟ್ ಅವರಿಗೆ ಕರೆ ಮಾಡಿದ್ದು ಆಗಲೂ ಸ್ಪಷ್ಟ ಉತ್ತರ ದೊರೆಯದ ಕಾರಣ ಸಮಿತಿಯವರೂ ದೇವಸ್ಥಾನದ ಅನ್ನದಾನ ಸಿಗದೆ ಬೇರೆ ವ್ಯವಸ್ಥೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ವರಮಹಾಲಕ್ಷ್ಮೀ ಪೂಜೆಯು ಸಭಾಭವನದಲ್ಲಿ ನಡೆಯುತ್ತಿದ್ದು ಅಲ್ಲಿಗೆ ಅನ್ನದಾನ ವ್ಯವಸ್ಥೆ ಮಾಡಲು ದೇವಾಲಯಕ್ಕೆ ನಿರ್ಧಿಷ್ಟ ಶುಲ್ಕ ಪಾವತಿಸಬೇಕು ಎನ್ನುವ ಬೇಡಿಕೆ ಇತ್ತು‌ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ದೇವಾಲಯದಿಂದ ಹೊರಭಾಗದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಉಚಿತವಾಗಿ ಅನ್ನದಾನ ನೀಡುವ ಬದಲು ಒಬ್ಬರಿಗೆ 50 ರೂ.ನಂತೆ ದರ ನಿಗದಿಪಡಿಸುವ ಹೇಳಿಕೆಯ‌‌ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಟೆ ಅವರನ್ನು ಸಂಪರ್ಕಿಸಿದಾಗ, ವರಮಹಾಲಕ್ಷ್ಮೀ ಪೂಜಾ ಸಮಿತಿಯವರು ನಮ್ಮಲ್ಲಿ ಅನ್ನದಾನಕ್ಕೆ ಬೇಡಿಕೆ ಇಟ್ಟಿಲ್ಲ. ಬೇಡಿಕೆ ಇಟ್ಟವರಿಗೆ ನೀಡಿದ್ದೇವೆ. ಕೃಷ್ಣಲೋಕ ಕಾರ್ಯಕ್ರಮಕ್ಕೆ 3 ಸಾವಿರ ಊಟ, ಬಜರಂಗದಳದವರಿಗೆ 2 ಸಾವಿರ ಊಟ ನೀಡಲಿದ್ದೇವೆ ಎಂದಿದ್ದಾರೆ.

8722552464 Astrloger

ಜಾಹೀರಾತು

ಶ್ರೀ ವರಮಹಾಲಕ್ಷ್ಮೀ ಸಮಿತಿಯವರು ಜತೆ ಮಾತನಾಡಿದಾಗ ಕಳೆದ ಹಲವು ವರ್ಷದಿಂದ ದೇವಾಲಯದ ವತಿಯಿಂದ ಅನ್ನದಾನದ ವ್ಯವಸ್ಥೆ ಮಾಡುತ್ತಿದ್ದರು. ಈ ಬಾರಿಯು ಬೇಡಿಕೆ‌ ಇಟ್ಟಿದ್ದೇವೆ. ಸ್ವತಃ ದೇವಾಲಯದ ಅಧ್ಯಕ್ಷರನ್ನು ಭೇಟಿ ಮಾಡಿ ವಿಷಯ ಪ್ರಸ್ತಾಪಿಸಿದ್ದೇವು. ಆದರೆ ಅಲ್ಲಿಂದ ಉತ್ತರ ಸಿಗಲಿಲ್ಲ. ಹೀಗಾಗಿ ಖಾಸಗಿಯಾಗಿ ಅನ್ನದಾನಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ.

Muliya

ಜಾಹೀರಾತು

SendShare58Share
Previous Post

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ; ಆರೋಪಿ ವಿರುದ್ಧ ಪ್ರಕರಣ ದಾಖಲು

Next Post

ಪುತ್ತೂರು:ನಗರಸಭೆಯ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಮ್. ಕಾಳೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:ನಗರಸಭೆಯ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಮ್. ಕಾಳೆ

ಪುತ್ತೂರು:ನಗರಸಭೆಯ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಮ್. ಕಾಳೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In