• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಬರಿಮಲೈ, ಶನಿಸಿಂಗ್ಲಾಪುರ,ಈಶಾ ಈಗ ಧರ್ಮಸ್ಥಳ! ಎಚ್ಚೆತ್ತುಕೊಳ್ಳೋಣ ಎಂದು ಬಿಎಲ್ ಸಂತೋಷ್ ಸೋಶಿಯಲ್ ಮೀಡಿಯಾ ಫೋಸ್ಟ್

August 8, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಶಬರಿಮಲೈ, ಶನಿಸಿಂಗ್ಲಾಪುರ,ಈಶಾ ಈಗ ಧರ್ಮಸ್ಥಳ! ಎಚ್ಚೆತ್ತುಕೊಳ್ಳೋಣ ಎಂದು ಬಿಎಲ್ ಸಂತೋಷ್ ಸೋಶಿಯಲ್ ಮೀಡಿಯಾ ಫೋಸ್ಟ್

ಎಸ್‌ಐಟಿ ತನಿಖೆ ಹಾಗೂ ಇತ್ತೀಚೆಗಿನ ಬೆಳವಣಿಗೆಗಳಿಗೆ ವಿಶ್ವ ಹಿಂದೂ ಪರಿಷತ್ ಆಕ್ರೋಶ?

by ಪ್ರಜಾಧ್ವನಿ ನ್ಯೂಸ್
August 8, 2025
in ಬೆಂಗಳೂರು
0
ಶಬರಿಮಲೈ, ಶನಿಸಿಂಗ್ಲಾಪುರ,ಈಶಾ ಈಗ ಧರ್ಮಸ್ಥಳ! ಎಚ್ಚೆತ್ತುಕೊಳ್ಳೋಣ ಎಂದು ಬಿಎಲ್ ಸಂತೋಷ್ ಸೋಶಿಯಲ್ ಮೀಡಿಯಾ ಫೋಸ್ಟ್
56
SHARES
159
VIEWS
ShareShareShare

ಬೆಂಗಳೂರು: ಧರ್ಮಸ್ಥಳದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ತಾನೇ ನೂರಾರು ಅಸಹಜವಾಗಿ ಸಾವನ್ನಪ್ಪಿದ ಶವಗಳನ್ನು ಹೂತಿರುವುದಾಗಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದನು. ಇದಾದ ಬಳಿಕ ಎಸ್‌ಐಟಿ ತನಿಖೆ ಆರಂಭಿಸಿದ್ದು, ಇದೀಗ ನೇತ್ರಾವತಿ ನದಿ ದಡದಲ್ಲಿ ಕಳೇಬರ ಪತ್ತೆಕಾರ್ಯವನ್ನು ಎಸ್‌ಐಟಿ ತಂಡ ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಎರಡು ಗುಂಪುಗಳ ನಡುವೆ ಗಲಾಟೆ ಕೂಡ ಉಂಟಾಗಿತ್ತು. ಸ್ಥಳೀಯ ಯೂಟೂಬರ್ಸ್ ಹಾಗೂ ಖಾಸಗೀ ಚಾನೆಲ್‌ನ ವರದಿಗಾರನ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪ ಕೇಳಿ ಬಂದಿತ್ತು. ಸದ್ಯ ಧರ್ಮಸ್ಥಳ ಅಸಹಜ ಸಾವಿಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಪೋಸ್ಟ್ ಒಂದನ್ನು ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾ ಫೋಸ್ಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, “ಎಚ್ಚೆತ್ತುಕೊಳ್ಳೋಣ, ಶಬರಿಮಲೈ, ಶನಿಸಿಂಗ್ಲಾಪುರ, ಈಶಾ ಈಗ ಧರ್ಮಸ್ಥಳ” ಎಂದು ಫೋಸ್ಟ್ ಮಾಡಿದ್ದಾರೆ.

ವಿಶ್ವ ಹಿಂದೂ ಪರಿಷತ್ ಆಕ್ರೋಶ?

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆ ಹಾಗೂ ಇತ್ತೀಚೆಗಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಖಂಡನೆ ವ್ಯಕ್ತಪಡಿಸಿದೆ. 2012ರಲ್ಲಿ ನಡೆದ ಕುಮಾರಿ ಸೌಜನ್ಯ ಹತ್ಯೆಯ ಆರೋಪಿಗಳಿಗೆ ಶಿಕ್ಷೆ ಆಗಬೇಕು. ಆ ಸಂಬಂಧ ನಡೆದ ಎಲ್ಲಾ ಪ್ರತಿಭಟನೆಗಳಲ್ಲಿ ವಿಶ್ವಹಿಂದೂ ಪರಿಷತ್ ಭಾಗವಹಿಸಿದೆ. ಆದರೆ ಇದೀಗ ಆಗಂತುಕ ವ್ಯಕ್ತಿಯೋರ್ವ ತಾನು 10-20 ವರ್ಷದ ಹಿಂದೆ ನೂರಾರು ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ನೀಡಿದ್ದಾನೆ. ಈ ಹೇಳಿಕೆ ಆಧರಿಸಿ ಕ್ಷೇತ್ರದ ಘನತೆಗೆ ಚ್ಯುತಿ ತರುವ ಸಂಚು ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare22Share
Previous Post

ಪಾಂಗಳ ಕ್ರಾಸ್‌ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಓರ್ವ ಆರೋಪಿ ಸೆರೆ

Next Post

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ ಸ್ಪಾಟ್ 15ರಲ್ಲಿ ತೀವ್ರ ಶೋಧ!:ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In