• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

August 11, 2025
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

by ಪ್ರಜಾಧ್ವನಿ ನ್ಯೂಸ್
August 11, 2025
in ಕ್ರೈಮ್, ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು
54
SHARES
153
VIEWS
ShareShareShare

ಮಂಗಳೂರು: ಪವಿತ್ರ ಯಾತ್ರಾ ಕೇಂದ್ರವಾದ ಧರ್ಮಸ್ಥಳದಲ್ಲಿ ಶವ ಹೂತ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ಈಗಾಗಲೇ ಸರ್ಕಾರ ಈ ಪ್ರಕರಣ ಭೇದಿಸಲು ಎಸ್​ಐಟಿ (SIT) ರಚನೆ ಮಾಡಿದ್ದು, ಎಸ್ಐಟಿ ತಂಡ ನಿರಂತರವಾಗಿ ತನಿಖೆ ಮಾಡುತ್ತಿದೆ. ಇದೀಗ ರಾಷ್ಟ್ರೀಯ ಮಾನವ ಹಕ್ಕು ಆಯೋಗ (NHRC) ತನಿಖೆಗೆ ಇಳಿದಿದೆ. ಧರ್ಮಸ್ಥಳದ ಆಘಾತಕಾರಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ NHRC ತಂಡ ತನಿಖೆ ಮಾಡಲು ಮುಂದಾಗಿದೆ.

ರಾಷ್ಟ್ರೀಯ ಮಾನವ ಹಕ್ಕು ಆಯೋಗ ತಂಡ ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಭೇಟಿ ನೀಡಲಿದ್ದು, ಪ್ರಕರಣದ ತನಿಖೆಯ ಪ್ರಗತಿಯನ್ನು ಪರಿಶೀಲಿಸಲಿದೆ. ಈ ಭೇಟಿಯು ಧರ್ಮಸ್ಥಳದ ಶವ ಹೂತ ಆರೋಪಗಳ ಸತ್ಯಾಸತ್ಯತೆಯನ್ನು ಬೆಳಕಿಗೆ ತರಲು ಮಹತ್ವದ ಕ್ರಮವಾಗಿದೆ.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

38 ವರ್ಷಗಳ ಹಿಂದೆ (1987) ನಡೆದ ಪದ್ಮಲತಾ ಅವರ ಅಸಹಜ ಸಾವಿನ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ, ಅವರ ಸಹೋದರಿ ಇಂದ್ರಾವತಿ ಅವರು ಎಸ್‌ಐಟಿ ಕಚೇರಿಗೆ ದೂರು ಸಲ್ಲಿಸಲು ಆಗಮಿಸಿದ್ದಾರೆ.

ಇಂದ್ರಾವತಿ ಅವರು ದೂರರ್ಜಿಯೊಂದಿಗೆ ಎಸ್‌ಐಟಿ ಕಚೇರಿಗೆ ಬಂದಿದ್ದು, 1987ರಲ್ಲಿ ನಡೆದ ಈ ಕೊಲೆ ಪ್ರಕರಣದ ಬಗ್ಗೆ ಸಿಒಡಿ ತನಿಖೆ ನಡೆಸಿದ್ದರೂ, ಯಾವುದೇ ಪ್ರಮುಖ ಸುಳಿವು ಸಿಗದೆ ಕೇಸ್ ಮುಚ್ಚಲಾಗಿತ್ತು. ಆ ಸಮಯದಲ್ಲಿ ಪದ್ಮಲತಾ ಅವರ ಶವವನ್ನು ದಫನ ಮಾಡಲಾಗಿತ್ತು.

Muliya

ಜಾಹೀರಾತು

ಪ್ರಕರಣವನ್ನು ಉತ್ಖನನ ಮಾಡಿ ಮರು ತನಿಖೆ ನಡೆಸುವಂತೆ ಕೋರಿ, ಸಿಪಿಐಎಂ ಮುಖ್ಯಸ್ಥ ಬಿ.ಎಂ. ಭಟ್ ನೇತೃತ್ವದಲ್ಲಿ ಇಂದ್ರಾವತಿ ಅವರು ದೂರು ಸಲ್ಲಿಸಲು ಆಗಮಿಸಿದ್ದರು. ಆದರೆ, ಕೆಲವು ಎಸ್‌ಐಟಿ ಅಧಿಕಾರಿಗಳು ಲಭ್ಯವಿರದ ಕಾರಣ, ನಂತರ ಮತ್ತೆ ಬರಲು ಸೂಚಿಸಿದ್ದರಿಂದ ಇಂದ್ರಾವತಿ ಮತ್ತು ಇತರರು ಸ್ಥಳದಿಂದ ವಾಪಸಾಗಿದ್ದಾರೆ.

SendShare22Share
Previous Post

ಇಂದಬೆಟ್ಟು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Next Post

ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

ಪುತ್ತೂರು: ``ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ'' ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In