• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಂಪು ಕಲ್ಲಿನ ಸಮಸ್ಯೆ: ʼಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯುವುದಲ್ಲʼ- ಮರಳು,ಕಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ಕುಮಾರ್ ರೈ

August 12, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕೆಂಪು ಕಲ್ಲಿನ ಸಮಸ್ಯೆ: ʼಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯುವುದಲ್ಲʼ- ಮರಳು,ಕಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
August 12, 2025
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಕೆಂಪು ಕಲ್ಲಿನ ಸಮಸ್ಯೆ: ʼಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯುವುದಲ್ಲʼ- ಮರಳು,ಕಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ಕುಮಾರ್ ರೈ
32
SHARES
92
VIEWS
ShareShareShare

ಪುತ್ತೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಅನೇಕ ಮಂದಿ ಗಾರೆ ಕೆಲಸದವರು ನಿರ್ಗತಿಕರಾಗಿದ್ದಾರೆ.ನಮಗೆ ಇಲ್ಲೀಗಲ್ ಆಕ್ಟಿವಿಟೀಸ್ ಬೇಡ.ಆದರೆ ನಿಯಮದಲ್ಲಿ ಸಡಿಲೀಕರಣ ಮಾಡಿ ಎಂದು ಶಾಸಕ ಅಶೋಕ್ ಕುಮಾರ್ ರೈಯವರು ಸರಕಾರವನ್ನು ಒತ್ತಾಯಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

ವಿಧಾನಸಭಾ ಮುಂಗಾರು ಅಧಿವೇಶನದ ಪ್ರಥಮ ದಿನವೇ ಈ ಕುರಿತು ಶಾಸಕರು ವಿಷಯ ಪ್ರಸ್ತಾಪಿಸಿ,ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಇಷ್ಟು ವರ್ಷದಿಂದ ಕೆಂಪು ಕಲ್ಲಿನ ಬಿಸಿನೆಸ್ ಮತ್ತು ಮರಳು ಸರಿಯಾಗಿ ನಡೀತಿತ್ತು.ಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯೋದಲ್ಲ.ಇದಕ್ಕೊಂದು ದೊಡ್ಡ ರೂಪುರೇಖೆ ಕೊಟ್ಟು ಕೆಂಪು ಕಲ್ಲು ಸಾಗಾಟ ಮಾಡುವವರನ್ನು ಹಿಡಿಯುವಂಥದ್ದು,ಅವರ ಮೇಲೆ ಕೇಸು ಹಾಕುವಂಥದ್ದು ನಡೆಯುತ್ತಿದೆ.ಮೊದಲು 3ಎಎಯಡಿ ಕೆಂಪು ಕಲ್ಲಿಗೆ ಪರ್ಮಿಷನ್ ಕೊಡ್ತಾ ಇದ್ದದ್ದು.ಕೇರಳದ ಪಕ್ಕ ಇರುವ ಕ್ಷೇತ್ರ ನಮ್ಮದು. ಒಂದೇ ಒಂದು ಲೈಸೆನ್ಸ್ ಇಷ್ಟರವರೆಗೆ ಕೊಟ್ಟಿಲ್ಲ.ಸುಮಾರು 9 ಜನ ಅಪ್ಲಿಕೇಶನ್ ಹಾಕಿದ್ದಾರೆ. ನಮ್ಮಲ್ಲೆಲ್ಲ ಜಾಯಿಂಟ್ ಆರ್‌ಟಿಸಿ ಇರುವುದು.ಸೆಪರೇಟ್ ಆರ್‌ಟಿಸಿ ಬೇಕು ಹೇಳುವುದು ನಮ್ಮಲ್ಲಿ ಅದು ಸಾಧ್ಯವಿಲ್ಲ.

ಮೊದಲು ಎನ್‌ಐಟಿಕೆಯಲ್ಲಿ ಮಣ್ಣು ಪರೀಕ್ಷೆ ಮಾಡಲಾಗುತ್ತಿತ್ತು. ಈಗ ಬೆಂಗಳೂರಿಗೆ ತಂದು ಬೆಂಗಳೂರು ನಿರ್ದೇಶಕರ ಕಚೇರಿಯಲ್ಲಿ ಕೆಮೆಸ್ಟ್ರಿಲ್ಯಾಬ್‌ನಲ್ಲಿ ಮಣ್ಣು ಪರೀಕ್ಷೆ ಮಾಡಬೇಕೆಂದು ಹೇಳುವುದು ಇದೆಲ್ಲ ಸರಿಯಲ್ಲ.ಅದಲ್ಲದೆ ಕೆಂಪು ಕಲ್ಲು ಒಂದು ಟನ್‌ಗೆ 256 ರೂ.ರಾಯಲ್ಟಿಯನ್ನು ಹಾಕುತ್ತಾರೆ.ಇದೇ ಪಕ್ಕದಲ್ಲಿರುವ ಕೇರಳದಲ್ಲಿರುವುದು ಕೇವಲ 26 ರೂ.ರಾಯಲ್ಟಿ. ಅದಾದ ಬಳಿಕ 3ಎಎರಲ್ಲಿ ಇನ್ನೊಂದು ಲೈಸನ್ಸ್ ಇಶ್ಯೂ ಮಾಡಿ ಅದರಲ್ಲಿ ಈ ಮಣ್ಣನ್ನು ಬಾಕ್ಸೈಟ್ ಅಂದರೆ ಸಿಮೆಂಟ್ ಮಾಡುವಲ್ಲಿ ಬಳಸುವಂಥದ್ದು.ಅದಕ್ಕೂ ಇದಕ್ಕೂ ಹೋಲಿಕೆ ಮಾಡಿ ಅದಕ್ಕೆ ಹಾಕುವಂಥ ತೆರಿಗೆಯನ್ನು ಕೆಂಪು ಕಲ್ಲಿನ ಮೇಲೆ ಹಾಕ್ತಾರೆ.ಕೆಂಪು ಕಲ್ಲು ಸ್ಥಗಿತಗೊಂಡಿರುವುದರಿಂದ ಎಷ್ಟೋ ಜನ ನಿರ್ಗತಿಕರಾಗಿದ್ದಾರೆ. ಈ ನಿಟ್ಟಿನಲ್ಲಿ ಇದನ್ನು ಸಡಿಲಿಕೆ ಮಾಡಿ.

Poorna squash

ಜಾಹೀರಾತು

vishnu studio

ಜಾಹೀರಾತು

ಸೆಪರೇಟ್ ಆರ್‌ಟಿಸಿ ಕೇಳುವುದು, ಮಣ್ಣು ಪರೀಕ್ಷೆ ಮಾಡಲು ಹೇಳುವುದು ಇತ್ಯಾದಿ ಬೇಡ.ಇವತ್ತು ಎಷ್ಟೋ ಜನ ಗಾರೆ ಕೆಲಸ ಮಾಡುವವರು ನಿರ್ಗತಿಕರಾಗಿದ್ದಾರೆ.ಒಂದು ಕಡೆಯಿಂದ ಪೊಲೀಸರ ಕಾಟ ಮತ್ತೊಂದು ಕಡೆ ಗಣಿ ಇಲಾಖೆಯವರ ಕಾಟ.ಕಲ್ಲಿನ ವ್ಯಾಪಾರ ನಮ್ಮ ಭಾಗದಲ್ಲಿ ಮಾತ್ರ ಅದೂ ನಾಲ್ಕೈದು ತಿಂಗಳು ಕಲ್ಲಿನ ವ್ಯಾಪಾರ ಮಾಡ್ತಾರೆ.ಅದಕ್ಕೆ ಇಷ್ಟೊಂದು ಕಠಿಣ ನಿಯಮಗಳನ್ನು ತಂದರೆ ಹೇಗೆ?ಕಾನೂನು ತರಲಿ ನಮಗೇನು ಇಲ್ಲೀಗಲ್ ಆಕ್ಟಿವಿಟೀಸ್ ಬೇಡ.ಆದರೆ ನಿಯಮ ಸಡಿಲಿಕೆ ಮಾಡಬೇಕು ಎಂದು ಹೇಳಿದ ಶಾಸಕರು, ಕಳೆದ ನಾಲ್ಕೈದು ತಿಂಗಳಿನಿಂದ ಗಾರೆ ಕೆಲಸದವರಿಗೆ ಕೆಲಸವಿಲ್ಲ.ಕಾನೂನು ಮಾಡ್ತೇವೆ,ಕಾನೂನು ಮಾಡ್ತೇವೆ ನಾಡಿದ್ದು ಮಾಡ್ತೇವೆ ಹೇಳ್ತೇವೆ.

ಮೂರು ತಿಂಗಳಿನಿಂದ ಇದಕ್ಕೆ ಸಂಬಂಽಸಿ ಸಭೆಗಳು ನಡೆದಿದೆ.ಇದಕ್ಕೆ ಕಾನೂನು ಮಾಡ್ಲಿಕ್ಕೆ ಇದೇನು ಇಲ್ಲೀಗಲ್ ಆಕ್ಟಿವಿಟೀಸ್ ಅಲ್ಲ,ಇದನ್ನು ಯಾರೂ ವಿರೋಧ ಮಾಡುವಂಥದ್ದಿಲ್ಲ.ನಿಮಗೂ ಇದರ ಬಗ್ಗೆ ಮಾಹಿತಿ ಇದೆ.ದಯಮಾಡಿ ಕೂಡಲೇ ಇದಕ್ಕೊಂದು ಪರಿಹಾರ ಕೊಡುವ ಕೆಲಸವನ್ನು ಮಾಡಬೇಕು ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು.ಇವತ್ತು ಈ ಕುರಿತು ಮೀಟಿಂಗ್ ಇದೆ ಹೇಳಿದ್ರು ಅದರಲ್ಲೂ ಇದನ್ನು ಚರ್ಚೆ ಮಾಡಿ ಪರಿಹಾರ ಕೊಡುವ ಕೆಲಸ ಆಗಬೇಕು ಎಂದು ಶಾಸಕರು ಆಗ್ರಹಿಸಿದರು.

camera center ad

ಜಾಹೀರಾತು

ಶಾಸಕರ ಪ್ರಶ್ನೆಗೆ ಗಣಿ ಭೂವಿಜ್ಞಾನ ಮತ್ತು ತೋಟಗಾರಿಕಾ ಸಚಿವರ ಪರವಾಗಿ ಉತ್ತರ ನೀಡಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಅವರು, ಶಾಸಕ ಅಶೋಕ್ ಕುಮಾರ್ ರೈಯವರ ಕಳಕಳಿ ಅರ್ಥ ಮಾಡಿಕೊಳ್ತೇವೆ.ನಾವು ಈ ವಿಷಯದಲ್ಲಿ ವಿಶೇಷವಾಗಿ ಆಸಕ್ತಿ ವಹಿಸಿ ಉತ್ತರ ಕೊಟ್ಟಿದ್ದೇವೆ.ಈ ಸಮಸ್ಯೆಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನವಾಗಲಿದೆ.ಈ ಉತ್ತರದ ಮುಂದಿನ ಭಾಗವಾಗಿ ನಾಳೆ ಅಂತಿಮ ನಿರ್ಣಯ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಭೆ ಮಾಡುತ್ತೇವೆ ಎಂದರು.

SendShare13Share
Previous Post

ಪುತ್ತೂರು : ಆಗಸ್ಟ್ 16 ರಂದು ಕಣ್ಮನ ಸೆಳೆಯಲಿದೆ ವಿವೇಕಾನಂದ ಶಿಶುಮಂದಿರದ ಶ್ರೀಕೃಷ್ಣ ಲೋಕ ಬೆಳಿಗ್ಗೆ 9ಕ್ಕೆ ಬಾಲಕೃಷ್ಣನ ತೊಟ್ಟಿಲ ಸಂಭ್ರಮ;ಶೋಭಾಯಾತ್ರೆ.

Next Post

ತರೀಕೆರೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 31ನೇ ವಸತಿಯುತ ಉಚಿತ ಆರೋಗ್ಯ ತಪಾಸಣಾ, ಮಾಹಿತಿ ಹಾಗೂ ಜಾಗೃತಿ ಶಿಬಿರ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In