• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪ್ರತ್ಯೇಕ ಪ್ರಕರಣಗಳಲ್ಲಿ ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಮೂವರು ಆರೋಪಿಗಳ ದಸ್ತಗಿರಿ

August 13, 2025
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಪ್ರತ್ಯೇಕ ಪ್ರಕರಣಗಳಲ್ಲಿ ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಮೂವರು ಆರೋಪಿಗಳ ದಸ್ತಗಿರಿ

by ಪ್ರಜಾಧ್ವನಿ ನ್ಯೂಸ್
August 13, 2025
in ಕ್ರೈಮ್
0
ಪುತ್ತೂರು: ಪ್ರತ್ಯೇಕ ಪ್ರಕರಣಗಳಲ್ಲಿ ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಮೂವರು ಆರೋಪಿಗಳ ದಸ್ತಗಿರಿ
49
SHARES
140
VIEWS
ShareShareShare

ಪುತ್ತೂರು ನಗರ ಠಾಣಾ ಅಕ್ರ 69/2023 ಕಲ:379 ಐ.ಪಿ.ಸಿ ಪ್ರಕರಣದಲ್ಲಿ 09 ಬಾರಿ ವಾರಂಟ್ ಜಾರಿಯಾಗಿದ್ದರೂ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾವೇರಿ, ಸವಣೂರು ನಿವಾಸಿ ಶಿವಕುಮಾರ್ \ ಶಿವು ಎಂಬಾತನನ್ನು, ಪುತ್ತೂರು ಉಪವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡರವರು ಹಾಗೂ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಕಿರಣ್ ಜಾನ್ಸನ್ ಡಿಸೋಜಾ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಠಾಣಾ ಪಿ.ಎಸ್.ಐ ಕೌಶಿಕ್ ರವರ ನೇತೃತ್ವದ, ಸಿಬ್ಬಂದಿಗಳಾದ ಸಿ ಹೆಚ್ ಸಿ 685 ಪ್ರಶಾಂತ ರೈ, ಸಿಹೆಚ್ ಸಿ 1028 ಗಣೇಶ ಎನ್, ಸಿಪಿಸಿ 2283 ಶ್ರೀಶೈಲ ಎಂ.ಕೆ, ಸಿಪಿಸಿ 2404 ಮಹಮ್ಮದ್ ಮೌಲಾನಾ, ರವರುಗಳನ್ನು ಒಳಗೊಂಡ ವಿಶೇಷ ತಂಡವು ದಿನಾಂಕ 12/08/2025 ರಂದು ಬೆಂಗಳೂರಿನ ಅಬ್ಜಿಗೆರೆ ಎಂಬಲ್ಲಿ ದಸ್ತಗಿರಿ ಮಾಡಿರುತ್ತಾರೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ:14/2022, ಕಲಂ:394 ಐ.ಪಿ.ಸಿ. ಪ್ರಕರಣದಲ್ಲಿ ಆರೋಪಿಯಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ 03 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಬೆಂಗಳೂರು, ಜಗಜೀವನ್ ರಾಮ್ ನಗರ ನಿವಾಸಿ ಸಯ್ಯದ್ ಕಲೀo @ ಕಲ್ಲು ಮಾಮು ಎಂಬಾತನನ್ನು, ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ವೃತ ನಿರೀಕ್ಷಕರಾದ ರವಿ ಬಿ.ಎಸ್ ಹಾಗೂ ಪೊಲೀಸ್ ಉಪನಿರೀಕ್ಷರಾದ ಕೌಶಿಕ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಠಾಣಾ CHC -826 ಶಿವರಾಮ ರೈ ಮತ್ತು dysp ವಿಶೇಷ ತಂಡದ ಸಿಬ್ಬಂದಿಗಳಾದ CPC 2384 ಶಾಂತಕುಮಾರ್, CPC 1035 ರವಿಕುಮಾರ್ , CPC 1926 ರಮೇಶ್ ರವರುಗಳನ್ನು ಒಳಗೊಂಡ ತಂಡವು ದಸ್ತಗಿರಿ ಮಾಡಿರುತ್ತಾರೆ.ಸದ್ರಿ ಆಸಾಮಿಯ ವಿರುದ್ಧ ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ 4 ಪ್ರಕರಣಗಳು ದಾಖಲಾಗಿರುತ್ತದೆ.

Muliya

ಜಾಹೀರಾತು

ಕಡಬ ಪೊಲೀಸ್ ಠಾಣಾ ಅ ಕ್ರ: 91/2019 ಕಲಂ: 341,323,324,504,506 R/w 34 IPC ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ, ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಡಬ ರಾಮಕುಂಜ ನಿವಾಸಿ ಯೂಸೂಫ್ (32) ಎಂಬಾತನನ್ನು, ಕಡಬ ಠಾಣಾ ಪೊಲೀಸರು ದಿನಾಂಕ 12.08.2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಸದ್ರಿ ಆಸಾಮಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ashwinistudioputtur

ಜಾಹೀರಾತು

8722552464 Astrloger

ಜಾಹೀರಾತು

SendShare20Share
Previous Post

ಬೀದಿ ನಾಯಿಗಳನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ: ತಮಿಳುನಾಡಲ್ಲೂ ಬೀದಿ ನಾಯಿ ಹಾವಳಿಗೆ ಕಡಿವಾಣ ಸಾಧ್ಯತೆ

Next Post

ರಾಜ್ಯದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ ಆಶ್ರಯ ತಾಣಗಳಿಗೆ ರವಾನಿಸುವಂತೆ ಆಗ್ರಹ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In