• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಮುಖಂಡ ಸೇರಿದಂತೆ ಜೆಡಿಎಸ್ ನ ಪ್ರಮುಖರು ಕಾಂಗ್ರೆಸ್‍ಗೆ ಸೇರ್ಪಡೆ

April 24, 2024
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬಿಜೆಪಿ ಮುಖಂಡ ಸೇರಿದಂತೆ ಜೆಡಿಎಸ್ ನ ಪ್ರಮುಖರು ಕಾಂಗ್ರೆಸ್‍ಗೆ ಸೇರ್ಪಡೆ

ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆ

by ಪ್ರಜಾಧ್ವನಿ ನ್ಯೂಸ್
April 24, 2024
in ಪ್ರಾದೇಶಿಕ, ಸುಬ್ರಹ್ಮಣ್ಯ, ಸುಳ್ಯ
0
ಬಿಜೆಪಿ ಮುಖಂಡ ಸೇರಿದಂತೆ ಜೆಡಿಎಸ್ ನ ಪ್ರಮುಖರು ಕಾಂಗ್ರೆಸ್‍ಗೆ ಸೇರ್ಪಡೆ
20
SHARES
57
VIEWS
ShareShareShare

ಸುಬ್ರಹ್ಮಣ್ಯ: ಬಿಜೆಪಿ ನಾಯಕ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಬೀನಾ ಕರುಣಾಕರ ಅಡ್ಪಂಗಾಯ ಸೇರಿದಂತೆ ಜೆಡಿಎಸ್ ಮುಖಂಡರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Keshari Durga

ಜಾಹೀರಾತು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ಹಿಂದೆ ಸುಳ್ಯ ಬಿಜೆಪಿ ಮಂಡಲ ಸಮಿತಿ ಉಪಾಧ್ಯಕ್ಷ, ಜಾಲ್ಸೂರು ಶಕ್ತಿ ಕೇಂದ್ರದ ಅಧ್ಯಕ್ಷ, ಸಿಎ ಬ್ಯಾಂಕ್ ಉಪಾಧ್ಯಕ್ಷರಾಗಿದ್ದ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬೀನಾ ಕರುಣಾಕರ ಅವರನ್ನು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಉಸ್ತುವಾರಿ ಸಚಿವರು ಪಕ್ಷಕ್ಕಕೆ ಸೇರ್ಪಡೆ ಮಾಡಿದರು.

ಸುಳ್ಯ ಸಿಎ ಬ್ಯಾಂಕ್ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದ ಕರುಣಾಕರ ಅಡ್ಪಂಗಾಯ ಅವರು ಸಹಕಾರ ಸಂಘ ಸ್ಥಾಪಿಸಿ ಕಾಂಗ್ರೆಸ್ ಬೆಂಬಲದೊಂದಿಗೆ ಬಿಜೆಪಿ ನೇತೃತ್ವದ ಸಹಕಾರ ಭಾರತಿ ವಿರುದ್ಧ ಸ್ಪರ್ಧಿಸಿದ್ದರು. ಆ ಬಳಿಕ ಕರುಣಾಕರ ಅಡ್ಪಂಗಾಯ ಕಾಂಗ್ರೆಸ್ ಸೇರ್ಪಡೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಇದೀಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ನೇತೃತ್ವ ವಹಿಸಿ ಇವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಜೆ.ಡಿ.ಎಸ್ ನಾಯಕರು ಕಾಂಗ್ರೆಸ್‍ಗೆ: ತಾ.ಪಂ. ನಿಕಟ ಪೂರ್ವ ಸದಸ್ಯ ಅಶೋಕ್ ನೆಕ್ರಾಜೆಯವರ ನೇತೃತ್ವದಲ್ಲಿ ಕಡಬ ತಾಲೂಕು ಜೆ.ಡಿ.ಎಸ್ ಗೌರವಾಧ್ಯಕ್ಷ ಎಂ.ಪಿ ದಿನೇಶ್ ಮಾಸ್ತರ್, ವಲಯ ಅಧ್ಯಕ್ಷ, ಗ್ರಾ. ಪಂ. ಮಾಜಿ ಸದಸ್ಯ ಕಿಶೋರ್ ಅರಂಪಾಡಿ, ತಾಲೂಕು ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಚನ್ನಕಜೆ, ಉದ್ಯಮಿ ಶಿವರಾಮ, ಅಕ್ಷಯ್, ಉಪೇಂದ್ರ ಅವರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು

Poorna squash

ಜಾಹೀರಾತು

camera center ad

ಜಾಹೀರಾತು

vishnu studio

ಜಾಹೀರಾತು

SendShare8Share
Previous Post

ಮತದಾನಕ್ಕೆಂದು ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಹಿಂದೂ ಯುವತಿಗೆ ಕಿರುಕುಳ : ಅನ್ಯಕೋಮಿನ ಯುವಕನ ವಿರುದ್ಧ ಪ್ರಕರಣ ದಾಖಲು..!

Next Post

ಅರ್ಯಾಪು ಕಾಂಗ್ರೆಸ್ ಅಭ್ಯರ್ಥಿ ಪದ್ಮ ರಾಜ್ ಆರ್ ಪೂಜಾರಿ ಪರ ಮತಯಾಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅರ್ಯಾಪು ಕಾಂಗ್ರೆಸ್ ಅಭ್ಯರ್ಥಿ ಪದ್ಮ ರಾಜ್ ಆರ್ ಪೂಜಾರಿ ಪರ ಮತಯಾಚನೆ

ಅರ್ಯಾಪು ಕಾಂಗ್ರೆಸ್ ಅಭ್ಯರ್ಥಿ ಪದ್ಮ ರಾಜ್ ಆರ್ ಪೂಜಾರಿ ಪರ ಮತಯಾಚನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In