• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ

August 18, 2025
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ

by ಪ್ರಜಾಧ್ವನಿ ನ್ಯೂಸ್
August 18, 2025
in ಧಾರ್ಮಿಕ, ಬೆಳ್ತಂಗಡಿ
0
ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ
7
SHARES
20
VIEWS
ShareShareShare

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು.

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯರವರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಬೆಳಾಲು ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಗೀತಾ ಹಾಗೂ ಈ ಸಂದರ್ಭದಲ್ಲಿ ಮೈತ್ರಿ ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್ ಪಾರಳ, ಅಧ್ಯಕ್ಷರಾದ ನಿತಿನ್ ಮೋನಿಸ್, ಕಾರ್ಯದರ್ಶಿ ವಿಘ್ನೇಶ್ ಅನಂತೋಡಿ, ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿತಿನ್ ಮೋನಿಸ್ ಸ್ವಾಗತಿಸಿ, ಸಂಘದ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸಗೌಡ ಹಾಗೂ ಅಧ್ಯಾಪಕರಾದ ಭರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಿಘ್ನೇಶ್ ಅನಂತೋಡಿ ಧನ್ಯವಾದವಿತ್ತರು. ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆಯೂ ವಿಶೇಷ ಆಕರ್ಷಣೆಗೊಂಡಿತ್ತು. ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಯೂ ನಡೆಯಿತು.

Poorna squash

ಜಾಹೀರಾತು

ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ನೆರವೇರಿತು. ಉಪನ್ಯಾಸಕರಾದ ಡಾ. ಶೀಲಾವತಿಯವರು ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಬೌತಿಸ್ ಡಿ’ಸೋಜ ಬೆಳಾಲು, ಬೆಳಾಲು ಹಾಲು ಉತ್ಪಾದಕರ ಸಂಘ ಕಾರ್ಯದರ್ಶಿ ಸುಕೇಶ್ ಭಾಗವಹಿಸಿದ್ದರು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಾಂತೇಶ್ ಚೌಹಾನ್, ಜೇಸ್ಸಿ ಡಿ’ಸೋಜ, ಪದ್ಮಾವತಿ ಬನoದೂರು, ಕು. ಮನಶ್ರೀ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಮೈತ್ರಿ ಯುವಕ ಮಂಡಲ ಅಧ್ಯಕ್ಷರಾದ ನಿತಿನ್ ಮೋನಿಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ವಿಘ್ನೇಶ್ ಅನಂತೋಡಿ, ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜೇಶ್ ಪಾರಳ ಸ್ವಾಗತಿಸಿ, ಸಂಘದ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸ ಗೌಡ ಕಾರ್ಯಕ್ರಮ ನಿರೂಪಿಸಿ,ಸಾತ್ವಿಕ್ ಸನ್ಮಾನ ಪತ್ರ ವಾಚಿಸಿದರು, ಕಿರಣ್ ಈರೆoತ್ಯಾರ್ ಬಹುಮಾನ ವಿಜೇತ ಪಟ್ಟಿ ವಾಚಿಸಿದರು, ಅಸೀಫ್ ಮುಂಡೆತ್ಯಾರು ಧನ್ಯವಾದವಿತ್ತರು.ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ

Next Post

ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್! ಧರ್ಮಸ್ಥಳದ ತಲೆ ಬುರುಡೆ ಕೇಸ್‌ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In