• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್! ಧರ್ಮಸ್ಥಳದ ತಲೆ ಬುರುಡೆ ಕೇಸ್‌ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ

ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್! ಧರ್ಮಸ್ಥಳದ ತಲೆ ಬುರುಡೆ ಕೇಸ್‌ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ

August 20, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್! ಧರ್ಮಸ್ಥಳದ ತಲೆ ಬುರುಡೆ ಕೇಸ್‌ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ

by ಪ್ರಜಾಧ್ವನಿ ನ್ಯೂಸ್
August 20, 2025
in ಧರ್ಮಸ್ಥಳ
0
ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್! ಧರ್ಮಸ್ಥಳದ ತಲೆ ಬುರುಡೆ ಕೇಸ್‌ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ
263
SHARES
751
VIEWS
ShareShareShare

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ  ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಅಂತ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಇದೆಲ್ಲ ಅನಾವಶ್ಯಕ ವಾಗಿ ಮಾಡಿದ ಪ್ರಯತ್ನ. ಕ್ಷೇತ್ರ, ಕ್ಷೇತ್ರದ ಇತಿಹಾಸ, ಗೌರವ ಹಾಗೇ ಇದೆ. ಕ್ಷೇತ್ರದ ಬಗ್ಗೆ ಹಿಂದಿನಿಂದಲೂ ಷಡ್ಯಂತ್ರ ಮಾಡಿದ್ದಾರೆ ಅಂತ ಹೇಳಿದ್ದಾರೆ. ಎಸ್ಐಟಿ ತನಿಖೆಯನ್ನು ಸ್ವಾಗತಿಸಿದ ಅವರು, ಇದು ಒಳ್ಳೆಯ ಕೆಲಸ. ಸತ್ಯ ಹೊರಗೆ ಬರಲಿ ಅಂತ ಆಗ್ರಹಿಸಿದ್ದಾರೆ.

ಆರೋಪ ಮಾಡಿದ್ರೂ ಕ್ಷೇತ್ರದಲ್ಲಿ ಎಲ್ಲವೂ ಹಾಗೆಯೇ ಇದೆ. ಭಕ್ತರು ಎಲ್ಲಾ ಕಡೆಯಿಂದ ಇಲ್ಲಿ ಬರ್ತಾರೆ ಅಂತ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಹಿಂದಿನಿಂದಲೂ ಸೂಕ್ಷ್ಮವಾಗಿ ಯೋಜನೆ ಮಾಡಿ, ಆರೋಪ ಮಾಡಿದ್ದಾರೆ. ಎಸ್ಐಟಿ ತನಿಖೆ ನಡೆಯುತ್ತಿರೋದು ಸ್ವಾಗತ. ಸತ್ಯಾಸತ್ಯತೆ ಹೊರಬರುತ್ತೆ. ಎಲ್ಲಾ ಸತ್ಯ ಹೊರಬರಲಿ, ಎಲ್ಲಾ ಹೊರಬರಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಜನಕ್ಕೆ ಬೇಸರ ಆಗಿದೆ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ಅವರು ಆಗ್ರಹಿಸಿದ್ದಾರೆ.

ಅಕ್ಟೋಬರ್ 9, 2012 ರಂದು ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ(17) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಬಾಲಕಿಯ ನ್ಯಾಯಕ್ಕಾಗಿ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ.

ಧರ್ಮಸ್ಥಳದಲ್ಲಿ ಸರಣಿ ಕೊಲೆ ಆರೋಪದ ಬಗ್ಗೆ ಎಸ್ಐಟಿ ತನಿಖೆ ಆರಂಭಿಸಿದ ನಂತರ ಮೊದಲ ಬಾರಿ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ “ಈ ಆರೋಪಗಳು ಆಧಾರರಹಿತ ಮತ್ತು ಸುಳ್ಳು ಆರೋಪಗಳು. ಇದರಿಂದ ನನಗೆ ನಿಜವಾಗಿಯೂ ನೋವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಷಯಗಳನ್ನು ಬಿಂಬಿಸುವ ರೀತಿ ನೈತಿಕವಾಗಿ ತಪ್ಪು” ಎಂದು ಹೇಳಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ ಅವರು ವಿಧಾನಸಭೆಯಲ್ಲಿ ಎಸ್‌ಐಟಿ ಸಮಸ್ಯೆಯ ಆಳಕ್ಕೆ ಹೋಗುತ್ತದೆ ಎಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಗ್ಗಡೆ, “ನಾವು ಅದೇ ದಿನ ಎಸ್‌ಐಟಿಯನ್ನು ಸ್ವಾಗತಿಸಿದ್ದೇವೆ. ರಾಜ್ಯ ಸರ್ಕಾರ ಎಸ್ ಐಟಿ ರಚಿಸಿರುವುದು ಒಳ್ಳೆಯದು ಮತ್ತು ಸತ್ಯ ಒಮ್ಮೆ ಹೊರಬರಬೇಕು. ಆರೋಪ ಕೇಳಿಬಂದಾಗ ತನಿಖೆ ಮಾಡುವುದು ಒಳ್ಳೆಯದು. ಇಲ್ಲದಿದ್ದರೆ ಅವು ಹಾಗೆಯೇ ಉಳಿಯುತ್ತವೆ” ಎಂದಿದ್ದಾರೆ.

“ಈ ತನಿಖೆ ಬೇಗನೆ ಮುಕ್ತಾಯಗೊಳ್ಳಬೇಕು ಮತ್ತು ಸಮಸ್ಯೆಯನ್ನು ಪರಿಹರಿಸಬೇಕೆಂದು ನಾವು ಬಯಸುತ್ತೇವೆ. ನಾವು ಎಲ್ಲದಕ್ಕೂ ಮುಕ್ತರಾಗಿದ್ದೇವೆ. ಎಸ್‌ಐಟಿ ಸಂಪೂರ್ಣವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು” ಎಂದು ಹೆಗ್ಗಡೆ ಹೇಳಿದರು.

ಧರ್ಮಸ್ಥಳ ಮತ್ತು ಅದರ ಟ್ರಸ್ಟ್ ಅನ್ನು ಗುರಿಯಾಗಿಸಿಕೊಂಡು 14 ವರ್ಷಗಳಿಗೂ ಹೆಚ್ಚು ಕಾಲದಿಂದ “ಸಂಘಟಿತ ಅಭಿಯಾನ” ನಡೆಸಲಾಗುತ್ತಿದೆ ಎಂದು ಹೆಗ್ಗಡೆ ಆರೋಪಿಸಿದರು.

“ನಾವು ಮಾಡುತ್ತಿರುವ ಒಳ್ಳೆಯ ಕೆಲಸಗಳನ್ನು ಸಹಿಸಿಕೊಳ್ಳಲಾಗದ ಕೆಲವು ಶಕ್ತಿಗಳು ಸುಳ್ಳು ಪ್ರಚಾರ ನಡೆಸುತ್ತಿವೆ. ಆದರೆ ನಾವು ವಿಚಲಿತರಾಗುವುದಿಲ್ಲ” ಎಂದು ಅವರು ಹೇಳಿದರು.

ಧರ್ಮಸ್ಥಳದಲ್ಲಿ ಶವಗಳನ್ನು ಸಮಾಧಿ ಮಾಡಿರುವುದಾಗಿ ಮುಖವಾಡ ಧರಿಸಿದ ವ್ಯಕ್ತಿಯೊಬ್ಬ ಹೇಳಿಕೊಳ್ಳುವ ಇತ್ತೀಚಿನ ವಿಡಿಯೋಗಳನ್ನು ಉಲ್ಲೇಖಿಸಿದ ಅವರು, “ಇದು ಅಸಾಧ್ಯ. ಧರ್ಮಸ್ಥಳದಲ್ಲಿ ಯಾರಾದರೂ ಸತ್ತರೆ ಅವರಿಗೆ ಮೋಕ್ಷ ಸಿಗುತ್ತದೆ ಎಂಬ ಜನಪ್ರಿಯ ನಂಬಿಕೆ ಇದೆ. ಸಾವು ಸಂಭವಿಸಿದಾಗಲೆಲ್ಲಾ ನಾವು ಪಂಚಾಯತ್‌ಗೆ ತಿಳಿಸುತ್ತಿದ್ದೆವು ಮತ್ತು ಅವರು ಕಾನೂನು ಪ್ರಕಾರವೇ ಶವವನ್ನು ಹೂಳುತ್ತಾರೆ” ಎಂದರು.

Muliya

ಜಾಹೀರಾತು

ಸಾಮಾಜಿಕ ಮಾಧ್ಯಮವು ಯುವ ಮನಸ್ಸುಗಳನ್ನು ಕಲುಷಿತಗೊಳಿಸಿದೆ ಎಂದು ಧರ್ಮಾಧಿಕಾರಿ ತೀವ್ರ ಕಳವಳ ವ್ಯಕ್ತಪಡಿಸಿದರು.

“ಈ ಪ್ರಕರಣವನ್ನು ಬಿಂಬಿಸಿದ ರೀತಿ ನಮಗೆ ಆಘಾತ ಮತ್ತು ಆಶ್ಚರ್ಯವನ್ನುಂಟು ಮಾಡಿದೆ. ಸಾಮಾಜಿಕ ಮಾಧ್ಯಮವು ಅತ್ಯಂತ ಶಕ್ತಿಶಾಲಿ ಮಾಧ್ಯಮವಾಗಿದೆ ಮತ್ತು ನಮ್ಮ ಅನೇಕ ಹಿತೈಷಿಗಳು ನಮ್ಮ ಒಳ್ಳೆಯ ಕೆಲಸವನ್ನು ಪ್ರಚಾರ ಮಾಡಲು ನಾವು ಸಾಮಾಜಿಕ ಮಾಧ್ಯಮವನ್ನು ಬಳಸಿಲ್ಲ ಎಂದು ಹೇಳುತ್ತಾರೆ. ನಾವು ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಎಲ್ಲಾ ಹಳ್ಳಿಗಳನ್ನು ಮತ್ತು 55 ಲಕ್ಷ ಕುಟುಂಬಗಳನ್ನು

ತಲುಪಿದ್ದೇವೆ” ಎಂದರು.

ಸೌಜನ್ಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಮತ್ತೆ ಕೇಳಿಬಂದ ಕೂಗಿಗೆ ಪ್ರತಿಕ್ರಿಯಿಸಿದ ಹೆಗ್ಗಡೆ, “ಅಂತಹ ಘಟನೆ ನಡೆದಿದೆ ಎಂದು ನಮಗೆ ತಿಳಿದಾಗ ನಾವು ಅದೇ ದಿನ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ಆದರೆ ನಮ್ಮ ಕುಟುಂಬದ ವಿರುದ್ಧದ ಆರೋಪಗಳು ಆಧಾರರಹಿತ. ನಮ್ಮ ಕುಟುಂಬ ಸದಸ್ಯರು ಶಿಕ್ಷಣಕ್ಕಾಗಿ ವಿದೇಶದಲ್ಲಿ ಇದ್ದರು ಮತ್ತು ಈ ಸಂಬಂಧ ನಾವು ದಾಖಲೆಗಳನ್ನು ಸಲ್ಲಿಸಿದ್ದೇವೆ” ಎಂದರು.

ಸಿಬಿಐ ತನಿಖೆಗೂ ನಾವು ಎಲ್ಲಾ ರೀತಿಯ ಸಹಕಾರ ನೀಡಿದ್ದೇವೆ ಮತ್ತು ಎಲ್ಲಾ ರೀತಿಯ ತನಿಖೆಯನ್ನು ಸ್ವಾಗತಿಸಿದ್ದೇವೆ” ಎಂದು ಹೆಗ್ಗಡೆ ಹೇಳಿದರು.

ಜಾಹೀರಾತು

ಆಸ್ತಿ ದುರುಪಯೋಗದ ಆರೋಪಗಳನ್ನು ತಳ್ಳಿಹಾಕಿದ ಹೆಗ್ಗಡೆ, ನಮ್ಮ ಆಸ್ತಿ ಎಂಬುದೇ ಇಲ್ಲ. ಕುಟುಂಬವು ಬಹಳ ಕಡಿಮೆ ಆಸ್ತಿಯನ್ನು ಹೊಂದಿದೆ ಮತ್ತು ಎಲ್ಲಾ ಆಸ್ತಿಗಳು ದಾಖಲೆಗಳೊಂದಿಗೆ ಟ್ರಸ್ಟ್‌ನ ಒಡೆತನದಲ್ಲಿವೆ ಎಂದರು.

ಆಸ್ತಿಗಳ ಸ್ವಾಧೀನಕ್ಕೆ ದಾಖಲೆ ಪುರಾವೆಗಳಿವೆ. ಧರ್ಮಾಧಿಕಾರಿ(ದೇವಾಲಯದ ಪಾಲಕ) ಪ್ರಕಾರ ಟ್ರಸ್ಟ್ ಅನ್ನು ಕುಟುಂಬ ಸದಸ್ಯರು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. “ನಾವು ನಾಲ್ವರು ಸಹೋದರರು ಮತ್ತು ಒಬ್ಬ ಸಹೋದರ ಬೆಂಗಳೂರಿನಲ್ಲಿ ಶಿಕ್ಷಣವನ್ನು ನೋಡಿಕೊಳ್ಳುತ್ತಾರೆ, ಇನ್ನೊಬ್ಬ ಸಹೋದರ ಸಾಮಾಜಿಕ ಕಾರ್ಯದ ಜೊತೆಗೆ ಇಲ್ಲಿ ದೇವಾಲಯವನ್ನು ನೋಡಿಕೊಳ್ಳುತ್ತಾರೆ ಮತ್ತು ನನಗೆ ಒಬ್ಬ ಸಹೋದರಿ ಇದ್ದಾಳೆ, ಅವರ ಪತಿ ಧಾರವಾಡದ ಎಸ್‌ಡಿಎಂ ವಿಶ್ವವಿದ್ಯಾಲಯದ ಕುಲಪತಿ. ಎಲ್ಲಾ ಶಿಕ್ಷಣ ಸಂಸ್ಥೆಗಳು ಟ್ರಸ್ಟ್ ಹೆಸರಿನಲ್ಲಿವೆ” ಎಂದು ಅವರು ಹೇಳಿದರು.

ಜೈನ ಕುಟುಂಬವೊಂದು ಹಿಂದೂ ದೇವಾಲಯವನ್ನು ನಿರ್ವಹಿಸುತ್ತಿದೆ ಎಂಬ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಹೆಗ್ಗಡೆ, “ಈ ಆರೋಪದಲ್ಲಿ ಸತ್ಯವಿದೆ ಎಂದು ನಾನು ಭಾವಿಸುವುದಿಲ್ಲ. ಎಲ್ಲಾ ಆಚರಣೆಗಳನ್ನು ಅನುಸರಿಸುವುದರಿಂದ ಜೈನರು ನಡೆಸುವ ಹಲವು ದೇವಾಲಯಗಳಿವೆ” ಎಂದು ಅವರು ತಿಳಿಸಿದರು.

ಧರ್ಮಸ್ಥಳದ ವಿರುದ್ಧ ಪಿತೂರಿಯ ಬಗ್ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆಯನ್ನು ಹೆಗ್ಗಡೆ ಅವರು ಸ್ವಾಗತಿಸಿದರು.

ಇನ್ನು ಧರ್ಮಸ್ಥಳದ ಮೇಲಿನ ನಂಬಿಕೆಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಪುನರುಚ್ಚರಿಸಿದ ಹೆಗ್ಗಡೆ, “ನಾವು ಪೂಜೆ, ಆಚರಣೆಗಳನ್ನು ಎಂದಿನಂತೆ ನಡೆಸುತ್ತೇವೆ ಮತ್ತು ಜನಸಂದಣಿ ಅಥವಾ ಪದ್ಧತಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದು ಅವರು ಹೇಳಿದರು.

VIDEO | Dharmadhikari Veerendra Heggade says, “Dharmasthala has fully cooperated with the CBI probe; vested interests are misleading the youth through social media.”

(Full video available on PTI Videos- https://t.co/dv5TRAShcC) pic.twitter.com/FBO9L12GJW

8722552464 Astrloger

ಜಾಹೀರಾತು

— Press Trust of India (@PTI_News) August 19, 2025

SendShare105Share
Previous Post

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ

Next Post

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..