ಮಡoತ್ಯಾರು: ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಹುಟ್ಟು ಹಬ್ಬವನ್ನು ಆಗಸ್ಟ್ 19 ರಂದು ಮಡoತ್ಯಾರು ಮಹಿಳಾ ಮಂಡಲ ಶಿಶು ವಿಹಾರದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಕೋಶಾಧಿಕಾರಿ ಶ್ರೀಮತಿ ಸಂಗೀತ ಅರುಣ್ ಶೆಟ್ಟಿ, ಶಿಶುವಿಹಾರ ಶಿಕ್ಷಕರು ಮತ್ತು ಮುದ್ದು ಪುಟಾಣಿಗಳು ಉಪಸ್ಥಿತರಿದ್ದರು.