• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮದುವೆಯಾಗುವುದಾಗಿ ವಂಚನೆ ಪ್ರಕರಣ, ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ಮನವಿ

August 21, 2025
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಮದುವೆಯಾಗುವುದಾಗಿ ವಂಚನೆ ಪ್ರಕರಣ, ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ಮನವಿ

by ಪ್ರಜಾಧ್ವನಿ ನ್ಯೂಸ್
August 21, 2025
in ಪುತ್ತೂರು
0
ಪುತ್ತೂರು: ಮದುವೆಯಾಗುವುದಾಗಿ ವಂಚನೆ ಪ್ರಕರಣ, ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ಮನವಿ
93
SHARES
265
VIEWS
ShareShareShare

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಶಾರದಾ ಭಜನಾ ಮಂದಿರಕ್ಕೆ ಮನವಿ ನೀಡಲಾಗಿದೆ.

ಪ್ರಕರಣದ ಆರೋಪಿ ಶ್ರೀಕೃಷ್ಣಾ ಜೆ. ರಾವ್ ಅವರ ತಂದೆ ಪಿ.ಜಿ. ಜಗನ್ನಿವಾಸ ರಾವ್ ಅವರು ಪಿ.ಜಿ. ಜಗನ್ನಿವಾಸ ರಾವ್ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ತನ್ನ ಮಗನೊಂದಿಗೆ ಮದುವೆ ಮಾಡಿಸುವುದಾಗಿ ನೀಡಿದ ಒಪ್ಪಿಗೆ ಪತ್ರ ನೀಡಿ ಬಳಿಕ ನನ್ನ ಮಗನ ಆರೋಪ ಸಾಬೀತಾಗಿಲ್ಲ ಹಿಂದಕ್ಕೆ ಸರಿದು ವಚನಭ್ರಷ್ಟರಾಗಿದ್ದಾರೆ. ಇದಲ್ಲದೆ ಅವರು ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಇರುವುದು ಅವರ ಮಗನ ಕೃತ್ಯಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ. ದೇವಸ್ಥಾನದ ಹೆಸರಿಗೆ ಕುಂದುಂಟು ಮಾಡುವ ಯಾವುದೇ ವ್ಯಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ಹೊರಗಿರಿಸಿಕೊಳ್ಳವುದು ಆಡಳಿತದ ಘನತೆಯಾಗಿದೆ.

ಹಿಂದೆ ಬ್ರಹ್ಮವಾಹಕರಿಂದ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆಯಾದಾಗ ಅಂದಿನ ಅಧ್ಯಕ್ಷರು ತಕ್ಷಣ ಅವರನ್ನು ವಜಾಗೊಳಿಸಿದ್ದ ಕ್ರಮವನ್ನು ಇಲ್ಲಿ ನಾವು ಶ್ಲಾಘಿಸುತ್ತೇವೆ. ಹಾಗಾಗಿ ಪಿ.ಜಿ.ಜಗನ್ನಿವಾಸ ರಾವ್ ಅವರನ್ನೂ ಕೂಡಾ ವಜಾಗೊಳಿಸಬೇಕು ಎಂದು ಮನವಿಯನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರಿಗೆ ನೀಡಿದ್ದಾರೆ. ಇದರ ಜೊತೆಗೆ ಶಾರದಾ ಭಜನಾ ಮಂದಿರದಿಂದಲೂ ಅವರನ್ನು ವಜಾಗೊಳಿಸುವಂತೆ ಮಂದಿರದ ಪ್ರಧಾನ ಕಾರ್ಯದರ್ಶಿಯವರಿಗೆ ಮನವ ನೀಡಲಾಗಿದೆ.

Muliya

ಜಾಹೀರಾತು

ನಿಯೋಗದಲ್ಲಿ ವಿಶ್ವಕರ್ಮ ಯುವಮಿಲನ್‌ನ ಅಧ್ಯಕ್ಷ ರಾಜ್ಯ ಸಮಿತಿ ಸದಸ್ಯ ಸುಬ್ರಹ್ಮಣ್ಯ ಆಚಾರ್ಯ, ತಾಲೂಕು ಅಧ್ಯಕ್ಷ ಹರೀಶ್ ಆಚಾರ್ಯ ಕೆಮ್ಮಾಯಿ, ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಪಾಲ್ತಾಡಿ, ಕೋಶಧಿಕಾರಿ ಜಗದೀಶ ಆಚಾರ್ಯ  ಗಣೇಶ್ ಆಚಾರ್ಯ ಕೋಡಿoಬಾಡಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare37Share
Previous Post

ಹಿಂದೂ ಮುಖಂಡ ಮಹೇಶ್ ತಿಮರೋಡಿ ಪೊಲೀಸರ ವಶಕ್ಕೆ, ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌

Next Post

ಬಂಧನ ಭೀತಿ ಯೂಟ್ಯೂಬರ್ ಸಮೀರ್ ಎಸ್ಕೇಪ್! ಮೊಬೈಲ್ ಮನೆಯಲ್ಲಿಟ್ಟು ಪರಾರಿ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಧನ ಭೀತಿ ಯೂಟ್ಯೂಬರ್ ಸಮೀರ್ ಎಸ್ಕೇಪ್! ಮೊಬೈಲ್ ಮನೆಯಲ್ಲಿಟ್ಟು ಪರಾರಿ?

ಬಂಧನ ಭೀತಿ ಯೂಟ್ಯೂಬರ್ ಸಮೀರ್ ಎಸ್ಕೇಪ್! ಮೊಬೈಲ್ ಮನೆಯಲ್ಲಿಟ್ಟು ಪರಾರಿ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In