ದೂರುದಾನ ಚಿನ್ನಯ್ಯ ಬಂಧನ ಬೆನ್ನಲ್ಲೇ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು, ಧರ್ಮಸ್ಥಳದ ವಿರುದ್ಧ ಪಿತೂರಿ ನಡೆದಿವೆ ಎಂಬ ಒಂದೊಂದೆ ಸಂಗತಿಗಳು ಹೊರಬರುತ್ತಿವೆ. ಇದು ಹಿಂದೂ ನಂಬಿಕೆಗಳ ಮೇಲೆ ಮಾಡಿದ ನೇರ ದಾಳಿ ಎಂದು ಹೇಳಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ ಇರಲಿ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಅಂತ ಹೇಳಿದ್ದಾರೆ. ಸುಳ್ಳು ಕೊಚ್ಚಿ ಹೋಯ್ತು,ಸತ್ಯ ಉಳಿಯಿತು
ಇನ್ನು ಶ್ರೀಧರ್ಮಸ್ಥಳ ಮಂಜುನಾಥ ದೇವಸ್ಥಾನದ ಟ್ರಸ್ಟ್ ಇದೀಗ ಶಿವತಾಂಡವದ ಫೋಟೋ ಪೋಸ್ಟ್ ಮಾಡಿದೆ. ನಮೋ ಮಂಜುನಾಥ ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ.