ಉಡುಪಿ : ಕರ್ನಾಟಕ ಸರ್ಕಾರ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು,ಎಚ್ ಪಿ ಆರ್ ಸಂಸ್ಥೆಯ ಮುಖ್ಯಸ್ಥ ಕೋಡಿಂಬಾಡಿ ಮಠಂತಬೆಟ್ಟು ಹರಿಪ್ರಸಾದ್ ರೈಯವರ ಉಡುಪಿಯಲ್ಲಿ ಇರುವ ಮನೆಗೆ ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಐಜಿಪಿ ಶ್ರೀ ಅಮಿತ್ ಸಿಂಗ್ ಐಪಿಎಸ್, ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ. ಟಿ.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್,ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಪ್ರತೀಕ್ ಬಾಯಲ್,ಹಾಗೂ ಕಾಪು ಕ್ಷೇತ್ರ ಮಾಜಿ ಶಾಸಕರು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷರು ಶ್ರೀ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಉಪಾಧ್ಯಕ್ಷರು ಶ್ರೀ ಎಂ.ಎ.ಗಫೂರ್ ಕಾರ್ಕಳ ,ಕಾಂಗ್ರೆಸ್ ಮುಖಂಡರು ಶ್ರೀ ಉದಯ ಶೆಟ್ಟಿ ಮುನಿಯಾಲು, ಕುಂದಾಪುರ ಕಾಂಗ್ರೆಸ್ ಮುಖಂಡರು ಶ್ರೀ ದಿನೇಶ್ ಹೆಗ್ಡೆ ಮೊಳಹಳ್ಳಿ, ಉಡುಪಿ ಕಾಂಗ್ರೆಸ್ ಮುಖಂಡರು ಶ್ರೀ ಪ್ರಸಾದ್ ರಾಜ್ ಕಾಂಚನ್ ,ಜಿಲ್ಲಾ ಕಾಂಗ್ರೆಸ್ ಮುಖಂಡರು ಹಲವರು ಉಪಸ್ಥಿತರಿದ್ದರು.