• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಶಾಸಕರಿಂದ ಅಭಿವೃದ್ದಿ ಹೆಸರಿನಲ್ಲಿ ಸುಳ್ಳು ಭರವಸೆ-ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ ಒಂದೂ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ – ಅಭಿವೃದ್ಧಿ ಶೂನ್ಯ-ಶಾಸಕ ಅಶೋಕ್ ರೈವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ

August 25, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಶಾಸಕರಿಂದ ಅಭಿವೃದ್ದಿ ಹೆಸರಿನಲ್ಲಿ ಸುಳ್ಳು ಭರವಸೆ-ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ ಒಂದೂ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ – ಅಭಿವೃದ್ಧಿ ಶೂನ್ಯ-ಶಾಸಕ ಅಶೋಕ್ ರೈವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರ ಕಾರ್ಯವೈಖರಿಯ ವಿರುದ್ಧ ಹಲವು ಗಂಭೀರ ಆರೋಪ, ಒಬ್ಬ ಜನಪ್ರತಿನಿಧಿಯಾಗಿ ಟೀಕೆ, ಸಲಹೆಗಳನ್ನು ಸ್ವೀಕರಿಸುವ ಸಹನೆ ಅವರಿಗಿಲ್ಲ

by ಪ್ರಜಾಧ್ವನಿ ನ್ಯೂಸ್
August 25, 2025
in ಪುತ್ತೂರು
0
ಪುತ್ತೂರು: ಶಾಸಕರಿಂದ ಅಭಿವೃದ್ದಿ ಹೆಸರಿನಲ್ಲಿ ಸುಳ್ಳು ಭರವಸೆ-ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ ಒಂದೂ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ – ಅಭಿವೃದ್ಧಿ ಶೂನ್ಯ-ಶಾಸಕ ಅಶೋಕ್ ರೈವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ
28
SHARES
80
VIEWS
ShareShareShare

ಪುತ್ತೂರು ಶಾಸಕರು ಮಾತು ಎತ್ತಿದರೆ ಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃಧ್ದಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಶಾಸಕರ ಉತ್ಸಾಹ ದೇವರ ಭಕ್ತರಾದ ನಮಗೆಲ್ಲಾ ಸಂತೋಷ. ಆದರೆ ದೇವಳದ ಸುತ್ತಮುತ್ತಲಿನ ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ. ನಮ್ಮ ಮನೆಯನ್ನು ನಾವು ಇಲ್ಲದೆ ಇದ್ದಾಗ ಬಲವಂತವಾಗಿ ಕೆಡವಿ ಹಾಕಿದ್ದಾರೆ. ಈ ನಡುವೆ ಕಟ್ಟಡವನ್ನು ಅಕ್ರಮ ಎಂದು ಹೇಳುವುದು ಸರಿಯಲ್ಲ. ಅತಿಕ್ರಮಣವಾಗಿ ಕೂತರೆ ಅಕ್ರಮ, ದೇವಸ್ಥಾನದಿಂದ ನೀಡಿದ ಜಾಗ ಅಕ್ರಮ ಆಗುವುದಿಲ್ಲ ಎಂಬ ಜ್ಞಾನ ಆರೋಪ ಮಾಡುವವರಿಗೆ ತಿಳಿದಿದರಬೇಕು.

Muliya

ಜಾಹೀರಾತು

ಶಾಸಕರ ಅವಧಿಯಲ್ಲಿ ಒಂದೆ ಒಂದು ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ರಿಂಗ್ ರೋಡ್ ಪ್ರಸ್ತಾವನೆಯೂ ತಿರಸ್ಕೃತಗೊಂಡಿದೆ. ಬೊಳುವಾರು ಪಡಿಲ್ ಡಬಲ್ ರಸ್ತೆ ಕಾಮಗಾರಿ ಏನಾಗಿದೆ ಎಂದು ಪ್ರಶ್ನಿಸಿದ ಅವರು ಜನಪ್ರತಿನಿಧಿ ಆದವರು ಟೀಕೆ, ಪ್ರಶಂಸೆಗಳನ್ನು ಸ್ವೀಕರಿಸಬೇಕು. ಜನರ ಅಭಿಪ್ರಾಯ, ಸಲಹೆಗಳನ್ನು ಕೇಳುವಷ್ಟು ವ್ಯವಧಾನ ಇರಬೇಕು. ಆದರೆ ಪುತ್ತೂರು ಶಾಸಕರು ಪ್ರಶ್ನೆ ಮಾಡಿದವರನ್ನು ಸಾರ್ವಜನಿಕವಾಗಿ ನಿಂದಿಸುವ ವೈಯುಕ್ತಿಕ ವಿಚಾರಗಳನ್ನು ಎತ್ತಿ ಹಂಗಿಸುವುದು ಸ್ವಚ್ಛ ರಾಜಕಾರಣವಲ್ಲ ಎಂದರು.

ಜಾಹೀರಾತು

ಶಾಸಕರ ಅವಧಿಯಲ್ಲಿ ಒಂದೇ ಒಂದು ಹೊಸ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಪ್ರಸ್ತಾವನೆಯಲ್ಲಿದ್ದ ರಿಂಗ್ ರೋಡ್ ಯೋಜನೆ ತಿರಸ್ಕೃತಗೊಂಡಿದೆ. ಬೊಳುವಾರು-ಪಡಿಲ್ ಡಬಲ್ ರಸ್ತೆ ಕಾಮಗಾರಿಯ ಸ್ಥಿತಿ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಇಷ್ಟೆಲ್ಲಾ ವೈಫಲ್ಯಗಳ ನಡುವೆ, ಒಬ್ಬ ಜನಪ್ರತಿನಿಧಿಯಾಗಿ ಟೀಕೆ, ಸಲಹೆಗಳನ್ನು ಸ್ವೀಕರಿಸುವ ಸಹನೆ ಅವರಿಗಿಲ್ಲ. ಬದಲಾಗಿ, ಪ್ರಶ್ನೆ ಮಾಡಿದವರನ್ನು ಸಾರ್ವಜನಿಕವಾಗಿ ನಿಂದಿಸುವುದು ಮತ್ತು ವೈಯಕ್ತಿಕ ವಿಚಾರಗಳನ್ನು ಎತ್ತಿ ಹಂಗಿಸುವುದು ಸ್ವಚ್ಛ ರಾಜಕಾರಣದ ಲಕ್ಷಣವಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪುತ್ತೂರು ಶಾಸಕರು ಮಹಿಳಾ ಪೊಲೀಸ್ ಠಾಣೆಯನ್ನು ತೆರವು ಮಾಡುತ್ತೇನೆಂದು ಪ್ರಕಟಣೆ ನೀಡಿದ್ದಾರೆ. ಈ ಕುರಿತು ಗೃಹ ಇಲಾಖೆ ಅಧಿವೇಶನದಲ್ಲಿ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸುವ ಅವಶ್ಯಕತೆ ಇಲ್ಲ ಎಂದು ಉತ್ತರ ನೀಡಿದೆ. ಹಾಗಿದ್ದಲ್ಲಿ ಶಾಸಕರು ಹೇಳಿದ ರೂ. 1 ಕೋಟಿ ಮಂಜೂರು ಏನಾಯಿತು. ಅಧಿವೇಶನದ ಉತ್ತರಕ್ಕೆ ಇನ್ನೊಮ್ಮೆ ಮನವಿ ಕೊಡುವ ಅವಶ್ಯಕತೆ ಏನಿತ್ತು. ಈ ವಿದ್ಯಾಮಾನ ನೋಡಿದಾಗ ಶಾಸಕರು ಮಹಿಳಾ ಪೊಲೀಸ್ ಠಾಣೆಯ ಸ್ಥಳಾಂತರಕ್ಕೆ ಮನವಿ ಮಾಡಲೇ ಇಲ್ಲ ಎಂಬುದು ಸ್ಪಷ್ಟವಾಗಿದೆ ಎಂದ ರಾಜೇಶ್ ಬನ್ನೂರು ಅವರು ಮಹಿಳಾ ಪೊಲೀಸ್ ಠಾಣೆ ಅನಧಿಕೃತ ಎಂದು ಶಾಸಕರು ಹೇಳುತ್ತಾರೆ.

ಆದರೆ ಠಾಣೆಗೆ ಸರಕಾರದ ಪಹಣಿ ಇದೆ. ಸ.ನಂ.78/8 ರಲ್ಲಿ 0.08 ಎಕ್ರೆ ಜಮೀನು ಪೊಲೀಸ್ ಅದೀಕ್ಷಕರು ದ.ಕ.ಜಿಲ್ಲೆ ಅವರ ಹೆಸರಿನಲ್ಲಿದೆ. ಹೀಗಿರುವಾಗ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ಅಸಂಭವ. ಹಲವಾರು ವರ್ಷಗಳ ಆ ಕಟ್ಟಡ ಅಲ್ಲಿ ಇದೆ. ಅದನ್ನು ತೆರವುಗೊಳಿಸುವುದು ಅಷ್ಟು ಸುಲಭವಲ್ಲ. ಬ್ರಿಟೀಷ್ ಕಾಲದಿಂದಲೂ ಇರುವ ಪಾರಂಪರಿಕ ಕಟ್ಟಡವಾಗಿದೆ. ಅದಕ್ಕೆ ಧಾರ್ಮಿಕ ಹಿನ್ನೆಲೆ ಇದೆ. ಒಂದು ವೇಳೆ ಠಾಣೆ ಸ್ಥಳಾಂತರ ಮಾಡುವುದಾದರೆ ಕಾನೂನಿನ ಚೌಕಟ್ಟಿನಲ್ಲಿ ಮಾಡಲಿ. ಆದರೆ ಒಂದು ಔಟ್‌ಪೋಸ್ಟ್ ಅಲ್ಲಿ ಇರಬೇಕು. ಯಾಕೆಂದರೆ ಜಾತ್ರೆಯ ಸಂದರ್ಭ ದೇವಸ್ಥಾನದಿಂದ ವಿಶೇಷ ಗೌರವ ಕೊಡುವ ಸಂಪ್ರದಾಯವಿದೆ ಎಂದರು.

8722552464 Astrloger

ಜಾಹೀರಾತು

ಧಾರ್ಮಿಕ ಕ್ಷೇತ್ರಗಳಲ್ಲಿ ಯಾವುದೇ ರಾಜಕೀಯ ಇರಬಾರದು. ಆದರೆ ದೇವಸ್ಥಾನದ ಆಡಳಿತವನ್ನು ನೇಮಕವಾದ ವ್ಯವಸ್ಥಾಪನಾ ಮಂಡಳಿ ನಡೆಸುತ್ತಿಲ್ಲ. ಪ್ರತಿ ಕಾರ್ಯಕ್ಕೂ ಶಾಸಕರೇ ಮುಂದೆ ಬರುತ್ತಿದ್ದಾರೆ. ಅಧ್ಯಕ್ಷರು ಎಲ್ಲದಕ್ಕೂ ಶಾಸಕರ ಮಾರ್ಗದರ್ಶನದಂತೆ ಕಾರ್ಯವಹಿಸುತ್ತಿದ್ದೇವೆ ಎಂದು ಹೇಳುವುದು ಕಾಯ್ದೆಗೆ ವಿರುದ್ಧವಾದ ವಿಚಾರ. ಹಾಗಾಗಿ ಶಾಸಕರು ವ್ಯವಸ್ಥಾಪನಾ ಸಮಿತಿಯನ್ನು ಕಂಟ್ರೋಲ್ ಮಾಡುತ್ತಿದ್ದಾರೆ ಎಂದು ರಾಜೇಶ್ ಬನ್ನೂರು ಹೇಳಿದರು.

ಮಹಾಲಿಂಗೇಶ್ವರ ದೇವಸ್ಥಾನವನ್ನು ಶಾಸಕರು ಪ್ರವಾಸಿ ತಾಣ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ ಧಾರ್ಮಿಕ ಕ್ಷೇತ್ರ ಪ್ರವಾಸಿ ತಾಣ ಆಗುವ ಬದಲು ಶ್ರದ್ಧಾಕೇಂದ್ರ ಮತ್ತು ಧರ್ಮಕ್ಷೇತ್ರವಾಗಿ ಇರಲಿ. ಕ್ಷೇತ್ರಕ್ಕೆ ರೂ. 60 ಕೋಟಿಯ ಅನುದಾನ ಬರುವುದು ಕೇಂದ್ರದ ಪ್ರಸಾದಂ ಯೋಜನೆಯಲ್ಲಿ ಎಂಬ ಅರಿವು ಇರಬೇಕೆಂದರು.“ಪುತ್ತೂರು ಶಾಸಕರು ಮಾತೆತ್ತಿದರೆ ಕೋಟಿಗಳ ಲೆಕ್ಕದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ಅನುಷ್ಠಾನಕ್ಕೆ ಬಂದ ಒಂದಾದರೂ ಯೋಜನೆಯನ್ನು ತೋರಿಸಲಿ. ಹಿಂದಿನ ಸರ್ಕಾರದ ಅನುದಾನದಲ್ಲಿ ನಡೆದ ಕಾಮಗಾರಿಗಳಿಗೆ ತಾವೇ ಕಾರಣವೆಂದು ಸುಳ್ಳು ಹೇಳಿ ಜನರನ್ನು ವಂಚಿಸುವುದನ್ನು ನಿಲ್ಲಿಸಬೇಕು,” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

SendShare11Share
Previous Post

ಇನ್ಸ್ಪೈರ್ ಫಿಲಂ ಅರ್ಪಿಸುತ್ತಿರುವ ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ ಬಹು ನಿರೀಕ್ಷಿತ ತೆನ್ಕಾಯಿ ಮಲೆ ಕಿರು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Next Post

ಬೀದಿ ನಾಯಿ ಕಚ್ಚಿ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ: ಸುಪ್ರೀಂ ಕೋರ್ಟ್ ಇತ್ತೀಚೆಗೆ  ಬೀದಿ ನಾಯಿಗಳ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In