• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ನೆತ್ತರಕೆರೆಯಲ್ಲಿ ಮಿಂಚಿದ ಭವ್ಯ ಪೂಜಾರಿ

September 2, 2025
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಲೈಫ್ ಸ್ಟೈಲ್

ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ನೆತ್ತರಕೆರೆಯಲ್ಲಿ ಮಿಂಚಿದ ಭವ್ಯ ಪೂಜಾರಿ

by ಪ್ರಜಾಧ್ವನಿ ನ್ಯೂಸ್
September 2, 2025
in ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ನೆತ್ತರಕೆರೆಯಲ್ಲಿ ಮಿಂಚಿದ ಭವ್ಯ ಪೂಜಾರಿ
34
SHARES
98
VIEWS
ShareShareShare

ಅಸ್ತ್ರ ಪ್ರೋಡಕ್ಸನ್ ಬ್ಯಾನರ್ ನಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣ ಮಾಡಿರುವ, ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ಆಗಸ್ಟ್ 29 ರಂದು ಬಿಡುಗಡೆಯಾಗಿದೆ.

ಬಹು ದೊಡ್ಡ ತಾರಾಂಗಣ ಇರುವ ಈ ಸಿನಿಮಾ ನೋಡುಗರ ಗಮನ ಸೆಳೆದಿದೆ.
ಇದು ತುಳುವಿನ 150ನೆ ಸಿನಿಮಾ. ಪ್ರಮುಖವಾಗಿ ಬಹು ಭಾಷ ನಟ ಸುಮನ್ ತಲ್ವಾರ್ ಪ್ರಥಮ ಬಾರಿಗೆ ತುಳು ಸಿನಿಮಾ ಅಭಿನಯಿಸಿರುವುದು ವಿಶೇಷ ಮತ್ತು ತಮ್ಮ ಪಾತ್ರದ ಮೂಲಕವೇ ಸಿನೀಮಾವನ್ನು ಆವರಿಸಿದ್ದಾರೆ.

ಈ ಸಿನಿಮಾದಲ್ಲಿ ಬೆಳ್ಳಾರೆಯ ಬಾಯಂಬಾಡಿಯ ಕಿರುತೆರೆ ಹಾಗೂ ಸಿನಿಮಾ ರಂಗದಲ್ಲಿ ಮಿಂಚುತ್ತಿರುವ ನಟಿ ಭವ್ಯ ಶ್ರೀ ಪೂಜಾರಿ ಅವರು ಮುಖ್ಯ ಪಾತ್ರವೊಂದರಲ್ಲಿ ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿದ್ದಾರೆ. ಈ ಬಗ್ಗೆ ಮಾತಾಡಿದ ಅವರು ‘ಇಂತಹ ಪಾತ್ರ ಮಾಡುವುದು ನನ್ನ ಕನಸಾಗಿತ್ತು. ಅದು ನೆತ್ತರಕೆರೆ ಸಿನಿಮಾದ ಮೂಲಕ ಈಡೇರಿದೆ. ಅವಕಾಶ ನೀಡಿದ ನಿರ್ದೇಶಕರಾದ ಸ್ವರಾಜ್ ಶೆಟ್ಟಿ ಹಾಗೂ ನಿರ್ಮಾಪಕರಾದ ಲಂಚುಲಾಲ್ ಅವರಿಗೆ ಧನ್ಯವಾದಗಳು.’

Muliya

ಜಾಹೀರಾತು

ಜಾಹೀರಾತು

ವಿಶೇಷವಾಗಿ ತಾಂತ್ರಿಕವಾಗಿ ಛಾಯಾಗ್ರಹಣ ಉದಯ ಬಲ್ಲಾಲ್, ವಿನೋದ್ ರಾಜ್ ಕೋಖಿಲ, ಸಂಗೀತ ನಿರ್ದೇಶನ ಕಾರ್ತಿಕ್ ಮುಲ್ಕಿ, ಗಣೇಶ್ ನೀರ್ಚಾಲ್ ಸಂಕಲನ, ಸಾಹಸ ಮಾಸ್ ಮಾದ, ಟೈಗರ್ ಶಿವು ಸಿನಿಮಾದ ಹೈಲೈಟ್.

ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಯತೀಶ್ ಪೂಜಾರಿ ಸಹಕರಿಸಿದ್ದಾರೆ, ಸಿನಿಮಾದ ನಿರ್ಮಾಣ ವ್ಯವಸ್ಥಾಪಕರಾಗಿ ರಾಜೇಶ್ ಕುಡ್ಲ ಹಾಗೂ ವಿಜಯ್ ಮಯ್ಯ, ನಿರ್ದೇಶನ ತಂಡದಲ್ಲಿ ಜಯರಾಜ್ ಪೂಜಾರಿ, ಅವಿನಾಶ್ ಎಸ್ ಆಪ್ತ, ಕಾರ್ತಿಕ್ ಜಯಚ೦ದ್ರನ್‌, ತುಳಸಿದಾಸ್ ಮಂಜೇಶ್ವರ. ಪತ್ರಿಕೋದ್ಯಮ ಜಗನ್ನಾಥ ಶೆಟ್ಟಿ ಬಾಳ ಸಹಕಾರ ನೀಡಿದ್ದಾರೆ. ಮೇಕಪ್ ಚೇತನ್ , ಕಲೆ ವಿಪಿನ್ ಆರ್ಟ್ಸ್, ಪ್ರಚಾರ ಕಲೆ ದೇವಿ ರೈ, ಕಟ್ಟಿಂಗ್ ಮೀಡಿಯಾ, ಕಾರ್ತಿಕ್, ಡಿಐ ಮತ್ತು ವಿ.ಎಫ್. ಎಕ್ಸ್. ಸುಪ್ರೀತ್ ಬಿ ಕೆ., ಡಿ.ಟಿ.ಎಸ್. ನವೀನ್ ರೈ ಕಾರ್ಯ ನಿರ್ವಹಿಸಿದ್ದಾರೆ.

camera center ad

ಜಾಹೀರಾತು

Poorna squash

ಜಾಹೀರಾತು

8722552464 Astrloger

ಜಾಹೀರಾತು

ಇದರೊಂದಿಗೆ ನಾಯಕನಾಗಿ ಸ್ವರಾಜ್ ಶೆಟ್ಟಿ ಸಿನಿಮಾ ತುಂಬಾ ಆವರಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ, ಅನಿಲ್ ರಾಜ್ ಉಪ್ಪಳ, ಪುಷ್ಪರಾಜ್ ಬೊಳ್ಳಾರ್ ,ಮನೀಶ್ ಶೆಟ್ಟಿ, ಉತ್ಸವ್ ವಾಮಂಜೂರ್, ಯುವ ಶೆಟ್ಟಿ, ಪೃತ್ವಿನ್ ಪೊಳಲಿ, ನೀತ್ ಪೂಜಾರಿ, ಚಂದ್ರ ಶೇಖರ್ ಸಿದ್ಧಕಟ್ಟೆ, ನಮಿತಾ ಕಿರಣ್ ಮೊದಲಾದವರು ಪಾತ್ರಕ್ಕೆ ಜೀವತುಂಬಿದ್ದಾರೆ.

LOTUS TRAVEL

ಜಾಹೀರಾತು

SendShare14Share
Previous Post

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಭೇಟಿ

Next Post

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In