• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

September 3, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

by ಪ್ರಜಾಧ್ವನಿ ನ್ಯೂಸ್
September 3, 2025
in ದಕ್ಷಿಣ ಕನ್ನಡ, ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?
51
SHARES
146
VIEWS
ShareShareShare

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ  ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌  ಅವರು ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾತುಕತೆ ಮಾಡಿ ಸೌಜನ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸುವುದಾದರೆ ಅಗತ್ಯ ಕಾನೂನು ನೆರವು ನೀಡುವ ಭರವಸೆಯನ್ನೂ ನೀಡಿ ಬಂದಿದ್ದರು. ಆದರೆ, ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ.

Muliya

ಜಾಹೀರಾತು

ಕೊನೆಯ ಕ್ಷಣದಲ್ಲಿ ಸೌಜನ್ಯ ನಿವಾಸಕ್ಕೆ ಭೇಟಿ ನಿಗದಿಪಡಿಸಿದ ವಿಜಯೇಂದ್ರ‌.

ಭೇಟಿಗೆ 15 ನಿಮಿಷಗಳ ಮೊದಲು ನಾಯಕರಿಗೆ ಮಾಹಿತಿ ರವಾನೆ.

ಸಮಾವೇಶ ಮುಗಿಸಿ ಧರ್ಮಸ್ಥಳದಿಂದ ಶಿಕಾರಿಪುರಕ್ಕೆ ನಿಗದಿಯಾಗಿದ್ದ ವಿಜಯೇಂದ್ರ‌ ಟೂರ್ ಪ್ಲಾನ್

ಕೊನೆಯ ಕ್ಷಣದಲ್ಲಿ ಸೌಜನ್ಯ ನಿವಾಸಕ್ಕೆ ಭೇಟಿ ನಿಗದಿ. ಉಳಿದ ನಾಯಕರಿಗೆ ಮಾಹಿತಿ ಹೋಗುವ ವೇಳೆ ಅವರೆಲ್ಲ ಧರ್ಮಸ್ಥಳದಿಂದ ಬೆಂಗಳೂರು ಹಾದಿ ಹಿಡಿದಾಗಿತ್ತು.

ಮಾಹಿತಿ ಬರುವ ವೇಳೆ ಪ್ರಹ್ಲಾದ್ ಜೋಶಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ವಿ. ಸುನೀಲ್ ಕುಮಾರ್, ಡಿ.ವಿ. ಸದಾನಂದ ಗೌಡ ಬೆಂಗಳೂರಿನತ್ತ ಹೊರಟಿದ್ದರು.

ನಳೀನ್ ಕುಮಾರ್ ಕಟೀಲ್ ಮಂಗಳೂರಿನತ್ತ ಹೊರಟಿದ್ದರು. ಹೀಗಾಗಿ ಬಿಜೆಪಿಯ ಇತರ ನಾಯಕರು ವಿಜಯೇಂದ್ರ‌ ಜೊತೆ ಸೌಜನ್ಯ ನಿವಾಸಕ್ಕೆ ತೆರಳಿರಲಿಲ್ಲ.

ಪಕ್ಷದಲ್ಲಿ ಮೊದಲೇ ಚರ್ಚೆ ನಡೆಸದೇ ಏಕಾಏಕಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ ನಿರ್ಧಾರ ತೆಗೆದುಕೊಂಡರು ಎಂಬ ಅಸಮಾಧಾನದೊಂದಿಗೇ ಬಿಜೆಪಿ ನಾಯಕರು ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗಿದ್ದರೆ, ಧಾರ್ಮಿಕ ಕೇಂದ್ರದ ಪರವಾಗಿ ಸಮಾವೇಶ ನಡೆಸಿ ನಂತರ ಸೌಜನ್ಯ ‌ನಿವಾಸಕ್ಕೆ ಭೇಟಿ ನೀಡಬೇಕಾದ ಅವಶ್ಯಕತೆ ಏನಿತ್ತು ಎಂಬ ಆಕ್ಷೇಪವನ್ನೂ ಆಂತರಿಕವಾಗಿ ಕೆಲವು ಮಂದಿ ಬಿಜೆಪಿ ನಾಯಕರು ಎತ್ತಿದ್ದಾರೆ.

ಇನ್ನೊಂದೆಡೆ, ಸಮಾವೇಶದಲ್ಲಿ ಕರಾವಳಿ ಮೂಲದ ಬಿಜೆಪಿ ನಾಯಕರಿಗೇ ಭಾಷಣಕ್ಕೆ ಅವಕಾಶ ದೊರೆಯದ ವಿಚಾರ ಗಮನ ಸೆಳೆದಿದೆ. ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಾಸಕ ಸುನೀಲ್ ಕುಮಾರ್ ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಮೂಲದ ನಾಯಕರು ವೇದಿಕೆ ಮೇಲೆ ಕುಳಿತು ಎದ್ದು ಹೋಗುವುದಕ್ಕಷ್ಟೇ ಸೀಮಿತವಾದರು. ಅದರಲ್ಲೂ ವಿಧಾನಸಭೆಯಲ್ಲಿ ಧರ್ಮಸ್ಥಳ ಪ್ರಕರಣವನ್ನು ಪ್ರಸ್ತಾಪಿಸಿದ್ದ ಶಾಸಕ ಸುನೀಲ್ ಕುಮಾರ್​ಗೂ ಭಾಷಣಕ್ಕೆ ಅವಕಾಶ ನೀಡದಿರುವುದು ಗಮನಾರ್ಹವಾಗಿದೆ. ಆದರೆ ಇದಕ್ಕೆ ಸಮಯಾವಕಾಶದ ಕೊರತೆ ಎಂಬ ಸಮಜಾಯಿಷಿಯನ್ನೂ ಬಿಜೆಪಿ ಕೊಟ್ಟುಕೊಂಡಿದೆ.

ಧರ್ಮಸ್ಥಳಕ್ಕೆ ಹೋಗಿ ಬಂದಿರುವ ಬಿಜೆಪಿ ನಾಯಕರನ್ನು ಈಗ ಆಡಳಿತ ಪಕ್ಷ ಕಾಂಗ್ರೆಸ್ ಪ್ರಶ್ನಿಸಲಾರಂಭಿಸಿದೆ. ಇಷ್ಟು ಹುರುಪಿನಿಂದ ಬಿಜೆಪಿ ಧರ್ಮಸ್ಥಳ ಚಲೋ ನಡೆಸಿರುವುದಕ್ಕೆ ಹಣ ಎಲ್ಲಿಂದ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರೆ, ಎಸ್​​ಐಟಿ ತನಿಖೆ ಬಿಟ್ಟು ಎನ್​​ಐಎಗೆ ಪ್ರಕರಣ ಹಸ್ತಾಂತರ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸೌಜನ್ಯ ಪ್ರಕರಣದ ಬಗ್ಗೆ ಕಾರ್ಕಳ ಶಾಸಕರಿಗೆ ಎಲ್ಲವೂ ಗೊತ್ತಿದ್ದು, ಬಿಜೆಪಿಯವರ ಬಳಿ ದಾಖಲೆ ಇದೆ ಎಂದು ನಳಿನ್ ಕುಮಾರ್ ಕಟೀಲ್ ಅವರೇ ಹೇಳಿದ್ದು, ದಾಖಲೆ ಕೊಟ್ಟು ಬಿಜೆಪಿಯವರು ಸೌಜನ್ಯ ಸಾವಿಗೆ ನ್ಯಾಯ ಕೊಡಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಒಟ್ಟಾರೆಯಾಗಿ ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕೆಂಬ ವಿಪಕ್ಷ ಬಿಜೆಪಿ ಆಗ್ರಹಕ್ಕೆ ರಾಜ್ಯ ಸರ್ಕಾರ ಸೊಪ್ಪು ಹಾಕಿಲ್ಲ. ಇದರ ಮಧ್ಯೆ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಭೇಟಿ ಕೊಟ್ಟಿದ್ದು, ಪಕ್ಷದ ನಡೆ ಸಕಾಲಿಕ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಆದರೆ ಇದು ಬಿಜೆಪಿ ಯಾರ ಪರ ಎಂದು ಕಾಂಗ್ರೆಸ್ ಪ್ರಶ್ನೆ ಎತ್ತುವಂತೆ ಮಾಡಿದೆ. ಇದರ ಜೊತೆಗೆ ಸ್ವಪಕ್ಷೀಯರೇ ವಿಜಯೇಂದ್ರ‌ ನಿರ್ಧಾರದ ಬಗ್ಗೆ ಆಕ್ಷೇಪ ಎತ್ತುವಂತಾಗಿದೆ.

8722552464 Astrloger

ಜಾಹೀರಾತು

SendShare20Share
Previous Post

ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ನೆತ್ತರಕೆರೆಯಲ್ಲಿ ಮಿಂಚಿದ ಭವ್ಯ ಪೂಜಾರಿ

Next Post

ಮಂಗಳೂರು: 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣ ಮತ್ತೆ ಮುನ್ನಲೆಗೆ ; ಎಸ್ಐಟಿ ಕಚೇರಿಗೆ ಉದಯ್ ಜೈನ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In