• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಗರಸಭೆಯ ಒಳಚರಂಡಿ ಕಾಮಗಾರಿಗೆ ಸಂಬಂದಿಸಿದಂತೆ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ

September 3, 2025
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ನಗರಸಭೆಯ ಒಳಚರಂಡಿ ಕಾಮಗಾರಿಗೆ ಸಂಬಂದಿಸಿದಂತೆ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ

ಒಳಚರಂಡಿ ವ್ಯವಸ್ಥೆಯಿಲ್ಲದ ಪುತ್ತೂರು

by ಪ್ರಜಾಧ್ವನಿ ನ್ಯೂಸ್
September 3, 2025
in ಪುತ್ತೂರು
0
ಪುತ್ತೂರು: ನಗರಸಭೆಯ ಒಳಚರಂಡಿ ಕಾಮಗಾರಿಗೆ ಸಂಬಂದಿಸಿದಂತೆ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ
7
SHARES
19
VIEWS
ShareShareShare

ಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ವ್ಯಾಕ್ಯೂಮ್ ಟೆಕ್ನಾಲಜಿಯಲ್ಲಿ ವಿನೂತನ ಒಳಚರಂಡಿ ಅಭಿವೃದ್ದಿ ಕಾಮಗಾರಿ ನಡೆಸುವ ಬಗ್ಗೆ ಶಾಸಕರ ಕಚೇರಿ ಸಭಾಂಗಣದಲ್ಲಿ ಇಂಜಿನಿಯರ್ ಗಳ ಜೊತೆಗೆ ಜೊತೆ ಶಾಸಕ ಅಶೋಕ್ ರೈ ಸಭೆ ನಡೆಸಿದರು.

8722552464 Astrloger

ಜಾಹೀರಾತು

ಜಾಹೀರಾತು

ಶಾಸಕರು ಮಾತನಾಡಿ, ಪುತ್ತೂರು ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಆದರೆ ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲ, ಮುಂದಿನ ದಿನಗಳಲ್ಲಿ ಒಳಚರಂಡಿ ಸಮಸ್ಯೆ ಬಲು ದೊಡ್ಡ ಸಮಸ್ಯೆಯಾಗಿ ಮಾರ್ಪಾಡಾಗಬಹುದು ಇದಕ್ಕಿಂತ ಮುಂಚಿತವಾಗಿ ನಾವು ಆಧುನಿಕ ಟೆಕ್ನಾಲಜಿಯನ್ನು ಬಳಸಿ ಒಳಚರಂಡಿ ವಿಚಾರದಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಬೇಕು ಎಂದು ಹೇಳಿದರು. ನಗರದಲ್ಲಿ ಈಗಾಗಲೇ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದ ಕಾರಣಕ್ಕೆ ಫ್ಲಾಟ್, ಹೊಟೇಲ್ ಹಾಗೂ ವಸತಿ ಸಮುಚ್ಚಯಗಳಲ್ಲಿ ಸಮಸ್ಯೆ ಉಂಟಾಗಿದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು.

Poorna squash

ಜಾಹೀರಾತು

LOTUS TRAVEL

ಜಾಹೀರಾತು

ಬೈಪಾಸ್‌ನಿಂದ ದರ್ಬೆ ಮೂಲಕ ಎಪಿಎಂಸಿ ರಸ್ತೆಯಾಗಿ ಒಂದು ಲೈನ್ ನಿರ್ಮಾಣವಾದರೆ ಬೊಳುವಾರಿನಿಂದ ಮುಖ್ಯ ರಸ್ತೆಯಾಗಿ ಖಾಸಗಿ ಬಸ್ ನಿಲ್ದಾಣದ ಬಳಿ ಹಾದು ಹೋಗುವ ರೀತಿಯಲ್ಲಿ ಒಳಚರಂಡಿ ಕಾಮಗಾರಿ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಚರಂಡಿ ಕಾಮಗಾರಿ ನಡೆಸುವ ವೇಳೆ ಸಾರ್ವಜನಿಕರಿಗೆ, ವಾಹನ ಚಾಲಕರಿಗೆ ಹಾಗೂ ಅಂಗಡಿ ಮಾಲಕರುಗಳಿಗೆ ಆಗುವ ಸಮಸ್ಯೆಯನ್ನೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ವ್ಯಾಕ್ಯೂಮ್ ( ಗಾಳಿಯಲ್ಲಿ ತ್ಯಾಜ್ಯವನ್ನು ಎಳೆಯುವ ತಂತ್ರಜ್ಞಾನ) ಇದು ದೇಶದ ಕೆಲವು ಪ್ರಮುಖ ನಗರಗಳಲ್ಲಿ ಜಾರಿಯಲ್ಲಿದ್ದು ಅದನ್ನು ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಅನುಷ್ಟಾನ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯಲ್ಲಿ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ವಿಭಾಗದ ಮುಖ್ಯ ಇಂಜಿನಿಯರ್ ಅಜಯ್, ಸಹಾಯಕ ಇಂಜಿನಿಯರ್ ಗಳಾದ ಶೋಭಾ ಲಕ್ಷ್ಮೀ, ಶ್ರೀಕಾಂತ್, ನಗರಸಭಾ ಕಮಿಷನರ್ ವಿದ್ಯಾಕಾಳೆ, ಇಂಜನಿಯರ್ ಕೃಷ್ಣಮೂರ್ತಿ ರೆಡ್ಡಿ, ಮನೋಜ್‌ಕುಮಾರ್ , ನಗರಸಭಾ ಕಂದಾಯ ನಿರೀಕ್ಷಕ ರಾಜೇಶ್, ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ ಉಪಸ್ಥಿತರಿದ್ದರು.

Muliya

ಜಾಹೀರಾತು

camera center ad

ಜಾಹೀರಾತು

SendShare3Share
Previous Post

ಸೆ.7: ಖಗ್ರಾಸ ಚಂದ್ರಗ್ರಹಣ: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ ಅನ್ನಸಂತರ್ಪಣೆ ಇರುವುದಿಲ್ಲ, ರಾಶಿಯ ಮೇಲೆ ಗ್ರಹಣದ ಪರಿಣಾಮವೇನು?

Next Post

ಕಲ್ಲುಗುಂಡಿ: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ, ಮಹಿಳೆ ಮೃತ್ಯು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಲ್ಲುಗುಂಡಿ: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ, ಮಹಿಳೆ ಮೃತ್ಯು

ಕಲ್ಲುಗುಂಡಿ: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ, ಮಹಿಳೆ ಮೃತ್ಯು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In