• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೇಹಾ ಹಿರೇಮಠ ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ

April 25, 2024
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನೇಹಾ ಹಿರೇಮಠ ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ

by ಪ್ರಜಾಧ್ವನಿ ನ್ಯೂಸ್
April 25, 2024
in ರಾಜ್ಯ
0
ನೇಹಾ ಹಿರೇಮಠ ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
9
SHARES
26
VIEWS
ShareShareShare

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ  ಅವರನ್ನು ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದು, ಹಿಗಾಗಿ ಆ ಆಯಾಮದಿಂದಲೇ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ  ಮಾತನಾಡಿದ ಅವರು, ನೇಹಾ ಮತಾಂತರ‌ ಮಾಡಲು ಫಯಾಜ್ ಯತ್ನಿಸಿದ್ದ. ಈ ಬಗ್ಗೆ ನೇಹಾ ತಂದೆ ನಿರಂಜನ ಹಿರೇಮಠ ಕೂಡ ಆರೋಪ ಮಾಡಿದ್ದಾರೆ. ನೇಹಾ ಕೊಲೆ ಕೇಸ್ ಲವ್ ಅ್ಯಂಗಲ್​​ನಲ್ಲಿಯೇ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

camera center ad

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಕಾಂಗ್ರೆಸ್ ಪಕ್ಷದ್ದು ದ್ವಂದ್ವ ನಿಲುವು ಅನ್ನೋದಕ್ಕೆ ನೇಹಾ ಹಿರೇಮಠ ಪ್ರಕರಣವೂ ಒಂದು. ನೇಹಾ ತಂದೆ ನಿರಂಜನ ನೀವೇ ನ್ಯಾಯ ಕೊಡಿಸಬೇಕು ಅಂದಿದ್ದರು. ಹೀಗಾಗಿ ನಾವು ಸಂವೇದಾನಶೀಲದಿಂದ ಹೋರಾಟ ಮಾಡಿದೆವು. ಕಾಂಗ್ರೆಸ್ ಪಕ್ಷದವರು ಅಸಭ್ಯ, ಅಸಡ್ಡೆಯಿಂದ ಮಾತನಾಡಿದರು. ‘ಹೇ ಅದೇನ್ ಬಿಡ್ರೀ’ ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಜನರ ಜೀವದ ಜೊತೆ ಚೆಲ್ಲಾಟ ಆಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳೋದು  ಎಂದು ಜೋಶಿ ಕಿಡಿಕಾರಿದರು.

ಕರ್ನಾಟಕದಲ್ಲಿ ಮುಸ್ಲಿಮರಿಗೆ ಯಾಕೆ ಧರ್ಮಾಧಾರಿತ ಮೀಸಲಾತಿ ಕೊಟ್ಟಿದೀರಿ ಎಂದು ಕಾಂಗ್ರೆಸ್​ ಪಕ್ಷವನ್ನು ಪ್ರಶ್ನಿಸಿದ ಅವರು, ಕರ್ನಾಟಕದಲ್ಲಿ ಹಿಂದುಳಿದ ದಲಿತರ, ಮೀಸಲಾತಿಯನ್ನು ಮುಸ್ಲಿಮರಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ashwinistudioputtur

ಜಾಹೀರಾತು

ಈ ಮಧ್ಯೆ ನೇಹಾ ಹತ್ಯೆಗೆ ಆರೋಪಿ ಫಯಾಜ್ ಒಂದು ವಾರದಿಂದ ಸಂಚು ಹೂಡಿದ್ದ ಮತ್ತು ಸಿದ್ಧತೆ ನಡೆಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಕೊಲೆ ಮಾಡುವ ಕೆಲವು ದಿನಗಳ ಮುನ್ನ ನೇಹಾ ಹಿರೇಮಠ ಮನೆ ಬಳಿಯೇ ಫಯಾಜ್​​ ಓಡಾಡಿದ್ದಾನೆ. ಹತ್ಯೆ ಮಾಡುವ ಐದು ದಿನಗಳ ಮೊದಲೇ ಚಾಕುವೊಂದನ್ನು ಖರೀದಿ ಮಾಡಿದ್ದ ಎಂಬ ವಿಚಾರವೂ ಬೆಳಕಿಗೆ‌ ಬಂದಿದೆ.
Muliya

ಜಾಹೀರಾತು

Keshari Durga

ಜಾಹೀರಾತು

SendShare4Share
Previous Post

ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Next Post

ಜಾತಿಯ ಹೆಸರಲ್ಲಿ ಸಮಾಜವನ್ನು ಒಡೆಯುವ ಕಾಣದ ಕೈಗಳ ಷಡ್ಯಂತ್ರ ದ ಬಗ್ಗೆ ಪೊಳಲಿಯ ತಾಯಿಯ ಸನ್ನಿಧಾನದಲ್ಲಿ ಬಂಟ ಸಮಾಜದ ಬಂಧುಗಳಿಂದ ಪ್ರಾರ್ಥನೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In