ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದ ಘಟನೆ ಕಲ್ಲುಗುಂಡಿ ಕಡೆಪಾಲ ಎಂಬಲ್ಲಿ ನಡೆದಿದೆ.
ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ .
ಘಟನೆಯ ಪರಿಣಾಮವಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಗಾಯಳುಗಳನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.