• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರದ ಎಂಟ್ರಿ! ಸ್ವಾಮೀಜಿಗಳ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರ ಭೇಟಿ: ಅಮಿತ್ ಶಾ ಭರವಸೆ

September 4, 2025
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನವದೆಹಲಿ

ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರದ ಎಂಟ್ರಿ! ಸ್ವಾಮೀಜಿಗಳ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರ ಭೇಟಿ: ಅಮಿತ್ ಶಾ ಭರವಸೆ

by ಪ್ರಜಾಧ್ವನಿ ನ್ಯೂಸ್
September 4, 2025
in ನವದೆಹಲಿ
0
ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರದ ಎಂಟ್ರಿ! ಸ್ವಾಮೀಜಿಗಳ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರ ಭೇಟಿ: ಅಮಿತ್ ಶಾ ಭರವಸೆ
102
SHARES
292
VIEWS
ShareShareShare

ಧರ್ಮಸ್ಥಳ ಪ್ರಕರಣದ  ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಮಹತ್ವದ ಭರವಸೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಮಾಸ್ಕ್​​ಮ್ಯಾನ್ ಚಿನ್ನಯ್ಯ ಮಾಡಿರುವ ಆರೋಪ ಸಂಬಂಧಿತ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಬೇಕೆಂಬ ಆಗ್ರಹ ಹೆಚ್ಚಾದ ಬೆನ್ನಲ್ಲೇ, ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿತು.

ಗೃಹ ಸಚಿವ ಅಮಿತ್ ಶಾ ರ ದೆಹಲಿ ಕಚೇರಿಯಲ್ಲಿ ಭೇಟಿಯಾದ ಸ್ವಾಮೀಜಿಗಳು, ಧರ್ಮಸ್ಥಳ ಪ್ರಕರಣ ಕುರಿತು ಗೃಹ ಸಚಿವರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದರು. ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಮಾಹಿತಿ ನೀಡಿದರು.

camera center ad

ಜಾಹೀರಾತು

ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳ ಬಳಿ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸ್ವಾಮೀಜಿಗಳಿಂದ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದ ನಂತರ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದರು.

Poorna squash

ಜಾಹೀರಾತು

ಜಾಹೀರಾತು

ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್​​ಗಳಿಗೆ ವಿದೇಶಗಳಿಂದ ಹಣಕಾಸು ನೆರವು ಹರಿದು ಬಂದಿದೆ ಎಂಬ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ಈಗಾಗಲೇ ಪ್ರಾಥಮಿಕ ತನಿಖೆ ಆರಂಭಿಸಿದೆ. ಇದೀಗ ಎನ್​ಐಎ ತನಿಖೆ ಬಗ್ಗೆ ಕುತೂಹಲ ಹೆಚ್ಚಾಗಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಧರ್ಮ ಸಂರಕ್ಷಣಾ ಸಮಿತಿಯಿಂದ ಸಮಾವೇಶ ಆಯೋಜನೆ ಮಾಡಲಾಗುತ್ತಿದ್ದು ದೇವಸ್ಥಾನ, ದೈವಸ್ಥಾನ, ಬಸದಿಗಳ ಪ್ರಮುಖರು ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯನ್ನು ಕೇಂದ್ರೀಕರಿಸಿ ಸಮಾವೇಶ ನಡೆಸಲಾಗುತ್ತಿದೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

LOTUS TRAVEL

ಜಾಹೀರಾತು

SendShare41Share
Previous Post

ತಾಯಿ ಸಮಾನವಾಗಿರುವ ಚಿಕ್ಕಮ್ಮನ ಮೇಲೆ 7 ವರ್ಷಗಳಿಂದ ನಿರಂತರ ಅತ್ಯಾಚಾರ : ಕಾಮುಕ ಪೊಲೀಸ್ ಪೇದೆ ಹಾಗೂ ಜೆಸ್ಕಾಂ ಉದ್ಯೋಗಿ ಅಂದರ್

Next Post

ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಪತ್ತೆ: ವೈದ್ಯ ಸೇರಿ ಮೂವರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In