• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ

September 5, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ

by ಪ್ರಜಾಧ್ವನಿ ನ್ಯೂಸ್
September 5, 2025
in ಪುತ್ತೂರು, ಬಂಟ್ವಾಳ
0
ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ
28
SHARES
79
VIEWS
ShareShareShare

ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡಂಬು ಎಂಬಲ್ಲಿ ಗೋವನ್ನು ಕದ್ದೊಯ್ದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ, ಅವರನ್ನು ಗಡಿಪಾರು ಮಾಡಬೇಕು. ಗೋವನ್ನು ಕಳೆದು ಕೊಂಡ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ಒದಗಿಸಬೇಕು. ಜೊತೆಗೆ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ ಮಾಡಲಾಗುವುದು ಎಂದು ಹಿಂದು ಜಾಗರಣ ವೇದಿಕೆಯ ಮಂಗಳೂರು ಗ್ರಾಮಾಂತರ ಸಂಯೋಜಕ ನರಸಿಂಹ ಮಾಣಿ ಅವರು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಸೆ.3ರ ತಡರಾತ್ರಿ ಕಡಂಬು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ದೇಜಪ್ಪ ಮೂಲ್ಯ ಅವರ ಮನೆಯ ಹಟ್ಟಿಯಿಂದ ಗೋವನ್ನು ಕದ್ದು ಮನೆ ಬಳಿಯ ಜಾಗದಲ್ಲಿ ಅಮಾನುಷವಾಗಿ ಕಡಿದು, ಮಾಂಸ ಮಾಡಿ ತ್ಯಾಜ್ಯವನ್ನು ಅಲ್ಲೇ ಬಿಸಾಡಿ ಹೋಗಿದ್ದಾರೆ. ಇದನ್ನು ಹಿಂದು ಜಾಗರಣ ವೇದಿಕೆ ಖಂಡಿಸುತ್ತದೆ.

ಕಳೆದ ಒಂದು ತಿಂಗಳಿನಿಂದ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಇದು 2ನೇ ಪ್ರಕರಣ ಆಗಿದೆ. ಆದರೆ ಇಲ್ಲಿಯ ತನಕವೂ ಆರೋಪಿಗಳ ಬಂಧನ ಆಗಿಲ್ಲ. ಗೋ ಹತ್ಯಾ ಕಾನುನು ಜಾರಿಯಲ್ಲಿದ್ದರೂ ಅದರ ಯಾವ ಭಯವಿಲ್ಲದೆ ಅಕ್ರಮ ಗೋ ಸಾಗಾಟ ನಡೆಯುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ದೇಜಪ್ಪ ಮೂಲ್ಯ ಅವರ ಮನೆಗೆ ಮುಸಲ್ಮಾನ ದನದ ವ್ಯಾಪಾರಿ ಹೋಗಿ ದನ ಮಾರಾಟದ ಕುರಿತು ವಿಚಾರಿಸುವ ನೆಪದಲ್ಲಿ ಮನೆಯ ವಾತಾವರಣವನ್ನು ಗಮನಿಸಿ ಗೋ ಕಳ್ಳತನ ಮಾಡಿರುವ ಅನುಮಾನವಿದೆ ಎಂದ ಅವರು ಗೋ ಕಳ್ಳತನ ಮಾಡಿದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಬೇಕು.

8722552464 Astrloger

ಜಾಹೀರಾತು

ಇಲ್ಲವಾದಲ್ಲಿ ಜಿಲ್ಲಾ ವ್ಯಾಪಿ ಹೋರಾಟ ಮಾಡಲಾಗುವುದು ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗು ಗಡಿಪಾರು ಮಾಡಬೇಕು ಹಾಗು ಗೋವನ್ನು ಕಳೆದುಕೊಂಡು ನೊಂದ ದೇಜಪ್ಪ ಮೂಲ್ಯ ಅವರಿಗೆ ಗರಿಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.

Muliya

ಜಾಹೀರಾತು

ಕೆದಿಲ, ಸತ್ತಿಕಲ್ಲು, ಸರೋಳಿ ಭಾಗದಿಂದ ಹಲವು ವರ್ಷಗಳಿಂದ ಗೋ ಕಳ್ಳತನ ಸಾಗಾಟ ನಡೆಯುತ್ತಿದೆ. ಇದು ಇಲಾಖೆಗೂ ಗೊತ್ತಿದೆ. ಆಧರೆ ಈ ತನಕ ಯಾವುದೇ ಕ್ರಮಕೈಗೊಂಡಿಲ್ಲ. ಗೋವು ಕಳ್ಳತನ, ಲವ್ ಜಿಹಾದ್, ಡ್ರಗ್ಸ್ ದಂಧೆ ಸಮಾಜದ ಶಾಂತಿಯನ್ನು ಕೆಡಿಸುತ್ತದೆ. ಇದನ್ನು ಮಟ್ಟಹಾಕಲೆಂದು ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆದರೆ ಅವರು ಹಿಂದು ಕಾರ್ಯಕರ್ತರನ್ನೇ ಗುರಿಯಾಗಿಸಿ ಅವರ ಮನೆಗೆ ಹೋಗಿ ಜಿಪಿಎಸ್ ಪೊಟೋ ತೆಗೆಯುವ ಮೂಲಕ ಕಾರ್ಯಕರ್ತರ ಧೈರ್ಯ ಕುಗ್ಗಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಕಮ್ಯೂನಲ್ ವಿಂಗ್ ಇರುವುದು ಹಿಂದುಗಳನ್ನು ಎದುರಿಸಲು ಎಂಬಂತಿದೆ. ಹಿಂದುಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾನೂನು ಇದೆ ಎಂದು ಹೇಳಿ ಸಮಯ ಪಾಲನೆ, ಮೆರವಣಿಗೆ ತೊಂದರೆ ಕೊಡುವ ಕೆಲಸ ಮಾಡಲಾಗುತ್ತಿದೆ. ಅದೇ ರೀತಿ ಗೋ ಹತ್ಯೆ ನಿಷೇಧಕ್ಕೂ ಕಾನೂನು ಇದೆ. ಸುಪ್ರಿಂ ಕೋರ್ಟ್ ಇದನ್ನೂ ಕೂಡಾ ಪಾಲನೆ ಮಾಡುವಂತೆ ಆದೇಶಿಸಿದೆ. ಇದು ಪೊಲೀಸರಿಗೆ ಯಾಕೆ ಕಾಣುವುದಿಲ್ಲ. ಒಂದು ವೇಳೆ ಗೋ ಕಳ್ಳತನವನ್ನು ಇಲಾಖೆ ತಡೆಯದಿದ್ದಲ್ಲಿ ನಾವು ತಡೆಯುತ್ತೇವೆ. ಇದು ನೈತಿಕ ಪೊಲೀಸ್‌ಗಿರಿ ಅಲ್ಲ. ನಾವು ಮಾಡುವುದು ಸಮಾಜ ಮತ್ತು ಧರ್ಮದ ಕೆಲಸ ಎಂದು ನರಸಿಂಹ ಮಾಣಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಹಿಂದು ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಂಯೋಜಕ ಮೋಹನ್‌ದಾಸ್ ಕಾಣಿಯೂರು, ಜಿಲ್ಲಾ ಸಹ ಸಂಯೋಜಕ ದಿನೇಶ್‌ ಪಂಜಿಗ, ಪುತ್ತೂರು ತಾಲೂಕು ಸಂಯೋಜಕ ಕೀರ್ತನ್ ಸವಣೂರು ಉಪಸ್ಥಿತರಿದ್ದರು.

SendShare11Share
Previous Post

ಸೌತ್ ಕೆನರಾ ಫೋಟೋಗ್ರಾಪರ್ಸ್ ಪುತ್ತೂರು ವಲಯ ದಿಂದ ಶಿಕ್ಷಕರ ದಿನಾಚರಣೆ ಸನ್ಮಾನ

Next Post

ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ - ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In