• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌

September 6, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌

by ಪ್ರಜಾಧ್ವನಿ ನ್ಯೂಸ್
September 6, 2025
in ಕ್ರೈಮ್
0
ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌
47
SHARES
134
VIEWS
ShareShareShare

ಬೆಂಗಳೂರು: ಲವರ್ ಜೊತೆ ಪರಾರಿಯಾದ ಮೂರು ಮಕ್ಕಳ ತಾಯಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ದೊರೆತಿದ್ದು, ಹಾಲಿ ಗಂಡ ಕೂಡ ಆಕೆಯ ಮೊದಲನೆ ಗಂಡ ಅಲ್ಲ ಎಂದು ಹೇಳಲಾಗಿದೆ.

ಹೌದು.. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌ ಆಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ  ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿತ್ತು.

11 ವರ್ಷಗಳ ಹಿಂದೆ ಪ್ರೀತಿಸಿ ಮಂಜುನಾಥ್​ ಎನ್ನುವಾತನನ್ನು ಲೀಲಾವತಿ ಎನ್ನುವಾಕೆ ಮದುವೆಯಾಗಿದ್ದಳು. ಮೂರು ಮಕ್ಕಳು ಸಹ ಇದ್ದವು.

ಇತ್ತೀಚೆಗೆ ಮಹಿಳೆ ಲೀಲಾವತಿ ತನ್ನ ಮತ್ತೋರ್ವ ಲವರ್ ಸಂತೋಷ್ ಎಂಬಾತನ ಜೊತೆ ಓಡಿ ಹೋಗಿದ್ದಾಳೆ ಎಂದು ಪತಿ ಮಂಜುನಾಥ್ ಆರೋಪಿಸಿದ್ದರು. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.

ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದ್ದು ಹಾಲಿ ಪತಿ ಎಂದು ಹೇಳಲಾಗುತ್ತಿರುವ ಮಂಜುನಾಥ್ ಕೂಡ ಲೀಲಾವತಿಯ ಮೊದಲ ಗಂಡ ಅಲ್ಲವಂತೆ. ಆತ 2ನೇ ಪತಿಯಾಗಿದ್ದು 11 ವರ್ಷಗಳ ಹಿಂದೆ ಮಂಜುನಾಥ್ ಜೊತೆ ಓಡಿ ಬಂದು ಲೀಲಾವತಿ ವಿವಾಹವಾಗಿದ್ದರು ಎಂದು ಮಂಜುನಾಥ್ ಹೇಳಿಕೊಂಡಿದ್ದಾರೆ.

Muliya

ಜಾಹೀರಾತು

ಲೀಲಾವತಿಗೆ ಈಗ ಇರುವ ಗಂಡನಿಗಿಂತಲೂ ಮೊದಲೇ ಮತ್ತೊಬ್ಬನೊಂದಿಗೆ ಮದುವೆಯಾಗಿತ್ತು ಎಂದು ಗಂಡ ಆರೋಪಿಸಿದ್ದಾನೆ. ಈಗ ನನ್ನನ್ನು ಬಿಟ್ಟು ಮತ್ತೊಬ್ಬನ ಹಿಂದೆ ಹೋಗಿದ್ದಾಳೆ ಎಂದು ಮಂಜುನಾಥ್ ಗೋಳಾಡಿದ್ದಾನೆ.

ಬಸವನಪುರದಲ್ಲಿ ವಾಸವಿದ್ದ ಲೀಲಾವತಿ, ಮಂಜುನಾಥ್ ದಂಪತಿ 11 ವರ್ಷಗಳ ಹಿಂದೆ ಪ್ರೀತಿಸಿ ಮದ್ವೆಯಾಗಿದ್ದರು. ಮಂಜುನಾಥ್‌ ಕ್ಯಾಬ್‌ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ. ಈ ದಂಪತಿಗೆ ಮೂರು ಮಕ್ಕಳು ಕೂಡ ಇದ್ದರು.

8722552464 Astrloger

ಜಾಹೀರಾತು

ಆದರೆ ಕಳೆದ 2 ವರ್ಷಗಳ ಹಿಂದೆ ಲೀಲಾವತಿಗೆ ಪ್ರಿಯಕರ ಸಂತೋಷ್‌ನ ಪರಿಚಯವಾಗಿತ್ತು. ಇಬ್ಬರ ನಡುವೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಕೂಡ ಬೆಳೆದಿತ್ತು. ಸಾಕಷ್ಟು ಬಾರಿ ಮಂಜುನಾಥ್‌ ಇದನ್ನ ಪ್ರಶ್ನೆ ಮಾಡಿದ್ದ.

‘ನನ್ನನ್ನು ಮದುವೆಯಾಗುವುದಕ್ಕೂ ಮೊದಲೇ ಮತ್ತೊಬ್ಬನನ್ನು ಮದುವೆಯಾಗಿದ್ದಳು ಎಂದು ಗಂಡ ಆರೋಪಿಸಿದ್ದಾನೆ. ಅಲ್ಲದೇ 2 ವರ್ಷಗಳಿಂದ ಸತೋಷ್‌ ಜೊತೆ ಲವ್ವಿ ಡವ್ವಿ ಶುರು ಮಾಡಿಕೊಂಡಿದ್ದ ಆಂಟಿ ಲೀಲಾವತಿ ಇನ್ನೊಬ್ಬಾತನೊಂದಿಗೂ ಸಂಪರ್ಕದಲ್ಲಿದ್ದಳು ಎಂದು ಮಂಜುನಾಥ್ ಆರೋಪಿಸಿದ್ದರು.

ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಬುದ್ಧಿ ಕಲಿಯದ ಲೀಲಾವತಿ ಭಾನುವಾರ ಮನೆಯಿಂದ ಪರಾರಿ ಆಗಿದ್ದಾಳೆ. ಈ ಕುರಿತು ಪತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಬಳಿಕ ಠಾಣೆಗೆ ಹಾಜರಾದ ಲೀಲಾವತಿ ತನಗೆ ಪ್ರಿಯಕರನೇ ಬೇಕೆಂದು ತಾಳಿ ಕಿತ್ತು ಗಂಡನ ಕೈಗೆ ಕೊಟ್ಟು ಹೋಗಿದ್ದಾಳೆ.

SendShare19Share
Previous Post

ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಎಂಬಲ್ಲಿ ಸ್ಥಗಿತಗೊಂಡಿರುವ ಅವೈಜ್ಞಾನಿಕ ಮತ್ತು ಕಳಪೆ ರಸ್ತೆ ಕಾಮಗಾರಿ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಆಕ್ರೋಶ

Next Post

ಲಂಚ ಪಡೆಯುತ್ತಿದ್ದ ವೇಳೆ ದಾಳಿ : ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ , ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In