• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲಂಚ ಪಡೆಯುತ್ತಿದ್ದ ವೇಳೆ ದಾಳಿ : ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ , ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

September 6, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಲಂಚ ಪಡೆಯುತ್ತಿದ್ದ ವೇಳೆ ದಾಳಿ : ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ , ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

by ಪ್ರಜಾಧ್ವನಿ ನ್ಯೂಸ್
September 6, 2025
in ಕ್ರೈಮ್, ವಿಟ್ಲ
0
ಲಂಚ ಪಡೆಯುತ್ತಿದ್ದ ವೇಳೆ ದಾಳಿ : ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ , ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
53
SHARES
151
VIEWS
ShareShareShare

ಪುತ್ತೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಬಲೆಗೆ ಕೆಡವಿದ ಘಟನೆ ಸೆ.6ರಂದು ನಡೆದಿದೆ.

2025 ನೇ ಇಸವಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸರ್ಕಾರ ಕೃಷಿಕರಿಗೆ ಕೊಳವೆ ಬಾವಿ ಮಾಡಿಕೊಡುತ್ತಿರುವ ಕುರಿತು ತಿಳಿದು ಬಂದಾಗ ಮೇ 2025ರಲ್ಲಿ ಕೊಳವೆ ಬಾವಿಗೆ ಅರ್ಜಿ ಸಲ್ಲಿಸಿದ್ದರು. ನಂತರ ಅರ್ಜಿದಾರರ ಪತ್ನಿ ಪೆರುವಾಯಿ ಗ್ರಾಮ ಪಂಚಾಯತ್ ಕಛೇರಿಗೆ ಎರಡು ಮೂರು ಬಾರಿ ಹೋಗಿ ವಿಚಾರಿಸಿದರೂ ಸರಿಯಾಗಿ ಪ್ರತಿಕ್ರಿಯೆ ನೀಡಿರಲಿಲ್ಲ.

ಅರ್ಜಿದಾರರ ಮಾವನಿಗೆ ಸುಮಾರು 75 ವರ್ಷ ವಯಸ್ಸಾಗಿದ್ದು ಅವರಿಗೆ ಅಸೌಖ್ಯ ಇದ್ದುದರಿಂದ ಅರ್ಜಿದಾರರನ್ನು ಕರೆದು ಕೊಳವೆ ಬಾವಿ ಬಗ್ಗೆ ಪಂಚಾಯತ್‌ಗೆ ಹೋಗಿ ವಿಚಾರಿಸಿಕೊಂಡು ಬರುವಂತೆ ತಿಳಿಸಿದ್ದರು. ಅದರಂತೆ ಅರ್ಜಿದಾರರು 02.09.2025 ರಂದು ಪೆರುವಾಯಿ ಗ್ರಾಮ ಪಂಚಾಯತ್‌ ಕಚೇರಿಗೆ ಹೋಗಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ನೆಫಿಸ್ಸಾ ಅವರಲ್ಲಿ ತನ್ನ ಮಾವನವರ ಹೆಸರಿಗೆ ಕೊಳವೆ ಬಾವಿ ಮಂಜೂರು ಆಗಿದೆಯೇ ಎಂಬ ಬಗ್ಗೆ ವಿಚಾರಿಸಿದಾಗ ‘ನಿಮಗೆ ಬೋರ್‌ವೆಲ್ ಫ್ರೀ ಆಗುತ್ತದೆ, ಬೆಂಗಳೂರು ಆಫೀಸ್‌ಗೆ ಹತ್ತು ಸಾವಿರ ಕೊಡಲು ಇದೆ. ಹಣ ಕೊಟ್ಟರೆ ಅವರು ಪಾಸ್ ಮಾಡುತ್ತಾರೆ. ತಾನು ಬೆಂಗಳೂರಿಗೆ ಹೋಗಿ ನಿಮ್ಮ ಕೆಲಸ ಮಾಡಿಸುತ್ತೇನೆ. ಹಣ ತಗೊಂಡು ಬನ್ನಿ. ನೀವು ಹಣ ಕೊಟ್ಟರೆ ಮಾತ್ರ ನಿಮಗೆ ಬೋರ್‌ವೆಲ್ ಪಾಸ್ ಮಾಡಿಸಿ ಕೊಡುತ್ತೇನೆ’ ಎಂದು ನೆಫಿಸಾ ಹೇಳಿದ್ದಾರೆ.  ಅರ್ಜಿದಾರರು ತನ್ನಲ್ಲಿ ಅಷ್ಟು ಹಣ ಇಲ್ಲ ಎಂದು ಹೇಳಿ ವಾಪಸ್ ಬಂದಿದ್ದಾರೆ. ನಂತರ 04.09.2025ರಂದು ವಾಪಸ್ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫಿಸಾ ಅವರಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ಕೇಳಿಕೊಂಡಾಗ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫಿಸಾರವರು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ರೂ ಹತ್ತು ಸಾವಿರ ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

06.09.2025 ರಂದು ನಫುಸಾ ಅವರು ಬಿಲ್ ಕಲೆಕ್ಟರ್ ವಿಲಿಯಂ ರವರಿಗೆ ಅರ್ಜಿದಾರರಿಂದ ಹತ್ತು ಸಾವಿರ ರೂ ಲಂಚದ ಹಣವನ್ನು ಪಡೆದುಕೊಳ್ಳಲು ಸೂಚಿಸಿದಂತೆ ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗ್ರಾ.ಪಂ. ಅಧ್ಯಕ್ಷೆ ನಫಿಸ್ಸಾ‌ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare21Share
Previous Post

ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌

Next Post

ಸೌತ್ ಕೆನರಾ ಫೋಟೋಗ್ರಾಪರ್ಸ್ ಪುತ್ತೂರು ವಲಯ ದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕಿಗೆ ಗೌರವಾರ್ಪಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In