• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ನೆ ಗೋ ವಧೆಗೈದು ಮಾಂಸ ಮಾಡಿದ ಪ್ರಕರಣ: ಪೆರ್ನೆಯ ಕಡಂಬುವಿನಲ್ಲಿ ಪ್ರತಿಭಟನೆ

September 7, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪೆರ್ನೆ ಗೋ ವಧೆಗೈದು ಮಾಂಸ ಮಾಡಿದ ಪ್ರಕರಣ: ಪೆರ್ನೆಯ ಕಡಂಬುವಿನಲ್ಲಿ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
September 7, 2025
in ಪುತ್ತೂರು, ಬಂಟ್ವಾಳ
0
ಪೆರ್ನೆ ಗೋ ವಧೆಗೈದು ಮಾಂಸ ಮಾಡಿದ ಪ್ರಕರಣ: ಪೆರ್ನೆಯ ಕಡಂಬುವಿನಲ್ಲಿ ಪ್ರತಿಭಟನೆ
14
SHARES
39
VIEWS
ShareShareShare

ಬಂಟ್ವಾಳ : ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ದೇಜಪ್ಪ ಮೂಲ್ಯ ಎಂಬವರ ದನದ ಹಟ್ಟಿಯಿಂದ ಗುರುವಾರದಂದು ನಸುಕಿನಲ್ಲಿ ಗಬ್ಬದ ದನವನ್ನು ಕದ್ದೊಯ್ದ ಅವರ ಜಮೀನಿನಲ್ಲೇ ವಧಿಸಿ ಮಾಂಸ ಸಾಗಿಸಿದ ಪ್ರಕರಣವನ್ನು ಖಂಡಿಸಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ಸೆ.6ರಂದು ಪೆರ್ನೆಯ ಕಡಂಬು ಎಂಬಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.

ashwinistudioputtur

ಜಾಹೀರಾತು

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಈಗಾಗಲೇ ಬಂಟ್ವಾಳ ಪೊಲೀಸರು ಪತ್ತೆ ಹಚ್ಚಿದ ಗೋ ಹಂತಕರು ನಿಜವಾದ ಪೆರ್ನೆ ಪ್ರಕರಣದ ಆರೋಪಿಗಳು ಹೌದೆನ್ನುವುದಾದರೆ ಅವರಿಗೆ ಪೆರ್ನೆಯ ದೇಜಪ್ಪ ಮೂಲ್ಯ ರವರ ಹಟ್ಟಿಯಲ್ಲಿ ದನವಿರುವುದರ ಮಾಹಿತಿಯನ್ನು ನೀಡಿರುವವರು ಯಾರು ಎನ್ನುವುದನ್ನೂ ಪತ್ತೆ ಹಚ್ಚಬೇಕು. ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ನೈಜ ಆರೋಪಿಗಳನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಆಗ್ರಹಿಸಿದರು. ಗೋ ಹಂತಕರ ವಿರುದ್ದ ಪೊಲೀಸರು ಮೃದು ಧೋರಣೆ ಅನುಸರಿಸಿದ್ದೇ ಆದರೆ ಭವಿಷ್ಯದ ದಿನಗಳಲ್ಲಿ ಅತ್ಯುಗ್ರ ಹೋರಾಟ ಅನಿವಾರ್ಯವಾದೀತೆಂದು ಎಚ್ಚರಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕ ಸಂಜೀವ ಮಠಂದೂರು , ಹಿಂದೂ ಪರ ಸಂಘಟನೆಯ ಮುಖಂಡ ನರಸಿಂಹ ಶೆಟ್ಟಿ ಮಾಣಿ, ಗಣರಾಜ ಭಟ್ ಕೆದಿಲ ಮತ್ತಿತರರು ಮಾತನಾಡಿ, ಮನೆಗೆ ನುಗ್ಗಿ ಗೋ ಅಪಹರಿಸಿ ಅವರ ಜಾಗದಲ್ಲೇ ಹತ್ಯೆ ಮಾಡುವಂತಹ ಭಯಾನಕ ವಿದ್ಯಾಮಾನಗಳ ವಿರುದ್ಧ ಪೊಲೀಸರಿಂದ ಪರಿಣಾಮಕಾರಿ ಕ್ರಮದ ನಿರೀಕ್ಷೆಯನ್ನು ಹಿಂದೂ ಸಮಾಜ ಹೊಂದಿದೆ. ಈಗ ಬಂಧನ ಆಗಿರುವ ಆರೋಪಿಗಳ ಹಿಂದಿರುವ ಸ್ಥಳೀಯರನ್ನು ಪತ್ತೆ ಹಚ್ಚಿ ಅವರ ಮೇಲೆಯೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ಸಂಧರ್ಭದಲ್ಲಿ ಪೆರ್ನೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸಂತ್ರಸ್ತ ದೇಜಪ್ಪ ಮೂಲ್ಯರವರಿಗೆ ಧನ ಸಹಾಯವನ್ನು ವಿತರಿಸಲಾಯಿತು.

ಪ್ರತಿಭಟನೆಯಲ್ಲಿ ಪ್ರಮುಖರಾದ ಕಿರಣ್ ಶೆಟ್ಟಿ ಪೆರ್ನೆ, ನವೀನ್ ಪದಬರಿ, , ಕೇಶವ ಸುಣ್ಣಾಣ, ಪ್ರಕಾಶ್ ನಾಯಕ್, ಉಷಾ ಮುಳಿಯ, ಧನಂಜಯ್ ನಟ್ಟಿಬೈಲು, ಆದೇಶ್ ಶೆಟ್ಟಿ, ಪ್ರಸನ್ನ ಕುಮಾರ್ ಮಾರ್ಥ , ಪ್ರಸಾದ್ ಬಂಡಾರಿ, ಮುತ್ತಪ್ಪ ಸಾಲಿಯಾನ್ , ಶಾರದಾ, ಸುಮತಿ, ಜಯಂತಿ, ಸುಜಾತ, ನರಸಿಂಹ ನಾಯಕ್, ಉಮೇಶ್ ಸಾಮಂತ್, ಶ್ರೀಕಾಂತ್ ಮಣಿಯಾಣಿ, ಶಿವಪ್ಪ ನಾಯ್ಕ್, ರಮೇಶ್ ನಾಯ್ಕ್, ದೀಪಕ್ ಶೆಟ್ಟಿ, ಶರೋನ್ ನೊರೋನ್ಹಾ, ರಾಬರ್ಟ್ ಫೆರ್ನಾಂಡೀಸ್, ರಕ್ಷಿತ್ ಮತ್ತಿತರರು ಭಾಗವಹಿಸಿದ್ದರು.

Muliya

ಜಾಹೀರಾತು

ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಪೊಲಿಸ್ ಬಂದೋಬಸ್ತು ನಡೆಸಲಾಯಿತು. ರಾಷ್ಟ್ರೀಯ ಹೆದ್ದಾರಿ ಬಳಿ ನಡೆದ ಪ್ರತಿಭಟನೆಯ ಬಳಿಕ ಪ್ರತಿಭಟನಾಕಾರರು ಕೃತ್ಯ ನಡೆದ ದೇಜಪ್ಪ ಮೂಲ್ಯ ರವರ ಮನೆಗೆ ತೆರಳೀ ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

SendShare6Share
Previous Post

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Next Post

ಬೆಳ್ತಂಗಡಿ :ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In