• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ  ಇಂದಿರಾಗಾಂದಿಯವರು ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣರಾಗಿದ್ದಾರೆ: ಶಾಸಕ ಅಶೋಕ್ ರೈ

September 8, 2025
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ ಇಂದಿರಾಗಾಂದಿಯವರು ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣರಾಗಿದ್ದಾರೆ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 8, 2025
in ಪುತ್ತೂರು
0
ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ  ಇಂದಿರಾಗಾಂದಿಯವರು ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣರಾಗಿದ್ದಾರೆ: ಶಾಸಕ ಅಶೋಕ್ ರೈ
6
SHARES
16
VIEWS
ShareShareShare

ಪುತ್ತೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಶಿಷ್ಯರಾಗಿದ್ದರು, ಅವರ ಸಿದ್ದಾಂತಕ್ಕೆ ಮಾರು ಹೋಗಿದ್ದ ಮಾಜಿ ಪ್ರಧಾನಿಗಳು , ನಾರಾಯಣ ಗುರುಗಳ ತತ್ವ ಸಿದ್ದಾಂತವನ್ನು ದೇಶದಲ್ಲಿ ಜಾರಿಗೆ ತಂದಿದ್ದರು, ಉಳುವವನೇ ಭೂಮಿಯ ಒಡೆಯ ಎಂಬ ಬೂ ಮಸೂದೆ ಕಾನೂನನ್ನು ಜಾರಿ ಮಾಡಲು ನಾರಾಯಣ ಗುರುಗಳೇ ಕಾರಣರಾಗಿದ್ದರು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಶ್ರೀನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು, ನಾರಾಯಣ ಗುರು ಸ್ವಾಮಿ ಮಂದಿರ ಇದರ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ಸಭಾಭವನದಲ್ಲಿ ನಡೆದ 171ನೇ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದಲ್ಲಿ ಅಸಮಾನತೆ, ಜಾತಿ ಪದ್ದತಿ ವಿಜ್ರಂಬಿಸುತ್ತಿದ್ದ ಕಾಲದಲ್ಲಿ ಸಮಾನತೆಯ ಸಿದ್ದಾಂತವನ್ನು ಜಗತ್ತಿಗೆ ಸಾರಿದವರು ನಾರಾಯಣ ಗುರುಗಳು. ಇವರ ತತ್ವ ಸಿದ್ದಾಂತವನ್ನು ಜಗತ್ತೇ ಒಪ್ಪಿಕೊಂಡಿತ್ತು. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಕಲ್ಪನೆಯೊಂದಿಗೆ ಸಮಾಜದಲ್ಲಿ ನೊಂದವರ ಧ್ವನಿಯಾಗಿ, ಓರ್ವ ಯೋಗಿಯಾಗಿ ಸಮಾಜದಲ್ಲಿ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ನಾರಾಯಣ ಗುರುಗಳ ತತ್ವ ಸಿದ್ದಾಂತಕ್ಕೆ ಮಾರುಹೋಗಿದ್ದರು, ಇದೇ ಕಾರಣಕ್ಕೆ ದೇಶದ ಜನತೆಗೆ ಭೂಮಿಯ ಸಮಾನ ಹಕ್ಕಿಗಾಗಿ ಉಳುವವನೇ ಒಡೆಯ ಎಂಬ ಕಾನೂನು ಜಾರಿಗೆ ತಂದು ಸಮಾನತೆಯನ್ನು ಸಾರಿದರು, ಆದರೆ ಈ ಕಾನೂನು ಜರಿಗೆ ತಂದ ಇಂದಿರಾಗಾಂಧಿಯವರನ್ನು ಜನ ಮರೆತಿದ್ದಾರೆ ಎಂದು ಹೇಳಿದರು.

ಸಮಾಜದ ಕಟ್ಟಕಡೇಯ ವ್ಯಕ್ತಿ ಕೂಡ ಶಿಕ್ಷಣವಂತನಾಗಬೇಕು, ಸಮಾಜದ ಮುಖ್ಯ ವಾಹಿನಿಯಲ್ಲಿ ಬರಬೇಕು ಎಂಬ ಉದ್ದೇಶದಿಂದ ದೇಶಾದ್ಯಂತ ಆಂದೋಲನ ಮಾದರಿಯಲ್ಲಿ ಹೋರಾಟ ಮಾಡಿದ ಮಹಾನ್ ವ್ಯಕ್ತಿಯೂ ಆಗಿದ್ದರು. ಅವರನ್ನು ನೆನೆಸುವುದು ಪ್ರತೀಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕರು ಹೇಳಿದರು.

Keshari Durga

ಜಾಹೀರಾತು

ಅಕ್ರಮ ಸಕ್ರಮ ಕಾನೂನು ಬರಲೂ ಇವರೇ ಕಾರಣ

ಇಂದು ನಾವು ಕೃಷಿ ಮಾಡಿಕೊಂಡಿರುವ , ಅಥವಾ ಮನೆ ಕಟ್ಟಿಕೊಂಡಿರುವ ಸರಕಾರಿ ಭೂಮಿಯನ್ನು ಅಕ್ರಮ ಸಕ್ರಮ ಅಥವಾ ೯೪ಸಿ, ೯೪ ಸಿಸಿ ಅಢಿಯಲ್ಲಿನಾವು ಸಕ್ರಮ ಮಾಡಿಕೊಂಡಿದ್ದರೆ ಅದಕ್ಕೆ ನಾರಾಯಣ ಗುರುಗಳ ಸಿದ್ದಾಂತ ಕಾರಣವಾಗಿದೆ. ಅವರು ನಮ್ಮ ಜೊತೆ ಈಗ ಇಲ್ಲದೇ ಇರಬಹುದು ಆದರೆ ಅವರ ತತ್ವ ಸಿದ್ದಾಂತಗಳು ಇಂದು ಜಗತ್ತಿಗೆ ನೀತಿಪಾಠವಾಗಿ ಪರಿಣಮಿಸಿದ್ದು ಭಾರತೀಯರಾದ ನಾವು ಹೆಮ್ಮಪಡೆಬೇಕಾದ ವಿಚಾರವಾಗಿದೆ ಎಂದು ಶಾಸಕರು ಹೇಳಿದರು.

Muliya

ಜಾಹೀರಾತು

ಬಿಲ್ಲವ ಸಂಘಕ್ಕೂ ಭೂಮಿ

Sathyasayi Hospital

ಜಾಹೀರಾತು

ಸರಕಾರಿ ಜಾಗವನ್ನು ಹುಡುಕಿ ಅದರ ದಾಖಲೆಯನ್ನು ತಂದುಕೊಟ್ಟಲ್ಲಿ ಬಿಲ್ಲವ ಸಂಘಕ್ಕೆ ಭೂಮಿ ಮಂಜೂರು ಮಾಡಿಕೊಡುತ್ತೇನೆ. ಜಾಗ ಎಲ್ಲಿದೆ ಎಂಬುದನ್ನು ಸಂಘದವರೇ ಪತ್ತೆ ಮಾಡಿ ಅದರ ಎಲ್ಲಾ ದಾಖಲೆಗಳನ್ನು ನನ್ನಲ್ಲಿ ನೀಡಿದ್ದಲ್ಲಿ ನಾನು ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು ಭೂಮಿ ಕೊಡಿಸುವ ಕೆಲಸವನ್ನು ಮಾಡುತ್ತೇನೆ. ಈಗಾಗಲೇ ಹಲವು ಸಂಘಗಳಿಗೆ ಭೂಮಿಯನ್ನು ಕೊಡಲಾಗಿದೆ ಎಂದು ಶಾಸಕರು ಹೇಳಿದರು.

SendShare2Share
Previous Post

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕಳಿಯ, ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In