• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:ನ.29-30 ರಂದು 3ನೇ ವರ್ಷದ ಪುತ್ತಿಲ ಪರಿವಾರದ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ-ಆಮಂತ್ರಣ ಪತ್ರ ಬಿಡುಗಡೆ

September 8, 2025
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು:ನ.29-30 ರಂದು 3ನೇ ವರ್ಷದ ಪುತ್ತಿಲ ಪರಿವಾರದ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ-ಆಮಂತ್ರಣ ಪತ್ರ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
September 8, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು:ನ.29-30 ರಂದು 3ನೇ ವರ್ಷದ ಪುತ್ತಿಲ ಪರಿವಾರದ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ-ಆಮಂತ್ರಣ ಪತ್ರ ಬಿಡುಗಡೆ
16
SHARES
47
VIEWS
ShareShareShare

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ನವೆಂಬರ್ 29 ಮತ್ತು 30ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಮತ್ತು ಹಿಂದವಿ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಿ ಶ್ರೀ ಸಾಧ್ವಿ ಮಾತಾನಂದಮಯಿ ಅವರು ಆಶೀರ್ವಚನ ನೀಡಿದರು.

Muliya

ಜಾಹೀರಾತು

ಮುಕ್ರುಂಪಾಡಿ ಸುಭದ್ರ ಕಲಾಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಧ್ವಿ, “ಸಾಧನೆಯ ಮೂಲಕ ಯಾವುದೇ ಗುರಿಯನ್ನು ಮುಟ್ಟಬಹುದು ಎಂಬುದನ್ನು ಕಳೆದ ಎರಡು ವರ್ಷಗಳ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಕಂಡಿದ್ದೇವೆ. ಜಗತ್ತನ್ನೇ ಪರಿವರ್ತಿಸುವ ಶಕ್ತಿ ನಮ್ಮಲ್ಲಿದೆ ಎಂಬುದಕ್ಕೆ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮಕ್ಕೆ ಸೇರಿದ ಜನಸಾಗರವೇ ಸಾಕ್ಷಿಯಾಗಿದೆ” ಎಂದು ಒಡಿಯೂರು ಶ್ರೀ ಸಾಧ್ವಿ ಮಾತಾನಂದಮಯಿ ಹೇಳಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕರಆದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ,ಹಿಂದೂ ಧಾರ್ಮಿಕ ಆಚರಣೆಗಳನ್ನು ನಿಲ್ಲಿಸುವಂತೆ ಮಾಡುವ ಯೋಚನೆಯಲ್ಲಿರುವ ಮತಾಂಧ ಶಕ್ತಿಗಳು ಸರಕಾರ ಪ್ರಾಯೋಜಿತವಾಗಿ ಪ್ರಯತ್ನಿಸಿದರೆ ಸಮಾಜದಲ್ಲಿನ ಸಾವಿರಾರು ಸವಾಲುಗಳಿಗೆ ಉತ್ತರವಾಗಿ ಹಿಂದವಿ ಸಾಮ್ರಾಜೋತ್ಸವ ಸಂಪನ್ನಗೊಳ್ಳಲಿದೆ. ಈ ನಿಟ್ಟಿನಲ್ಲಿ ನ.29ಕ್ಕೆ ಸಂಜೆ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರನ್ನು ತ್ರಿನೇತ್ರ ಮಂಟಪಕ್ಕೆ ಸ್ವಾಗತಿಸಿದ ಬಳಿಕ ಹಿಂದವಿ ಸಾಮ್ರಾಜ್ಯೋತ್ಸವ ನಡೆಯಲಿದೆ.12 ಯತಿಗಳು ಆಶೀರ್ವಚನ ನೀಡಲಿದ್ದಾರೆ. ಇದು ಹಿಂದು ಸಮಾಜಕ ಸಮಾಜಕ್ಕೆ ಶಕ್ತಿ ಮತ್ತು ಮುಂದಿನ ಹೋರಾಟಕ್ಕೆ ದಿಕ್ಕೂಚಿ ಆಗಲಿದೆ. ಅದೇ ದಿನ ಬೆಳಗ್ಗೆ ಭಜನಾ ಸಂಕೀರ್ತನೆ, ನ.30ಕ್ಕೆ ಮದ್ಯಾಹ್ನ ಭಜನೋತ್ಸವ ನಡೆಯಲಿದೆ.ಸುಮಾರು 100 ಭಜನಾ ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಸಾಮೂಹಿಕ ವಿವಾಹಕ್ಕೆ 17 ಜೋಡಿಗಳು ನೋಂದಣಿಯಾಗಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ನರಸಿಂಹ ಪ್ರಸಾದ್ ವಹಿಸಿದ್ದರು. ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಗೌರವಾಧ್ಯಕ್ಷ ಸಿದ್ದನಾಥ್ ಕಂದಾರೆ, ಕಾರ್ಯಾಧ್ಯಕ್ಷ ಪ್ರಾಣೇಶ್, ಕೋಶಾಧಿಕಾರಿ ಉದಯ ಕುಮಾರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ ತಿಂಗಳಾಡಿ, ಉಮೇಶ್ ಕೋಡಿಬೈಲು, ವೆಂಕಟ್ರಮಣ ಕಡಬ, ಭೀಮ ಭಟ್, ಅನಿಲ್ ತೆಂಕಿಲ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪ್ರೇಮರಾಜ್, ಕೋಶಾಧಿಕಾರಿ ರೂಪೇಶ್ ನಾಯಕ್, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಐವರು ಗೌರವಾಧ್ಯಕ್ಷರ ಘೋಷಣೆ : 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವಿ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ ಸಮಿತಿಗೆ ಐವರು ಗೌರವಾಧ್ಯಕ್ಷರುಗಳ ಸಹಿತ ವಿವಿಧ ಉಪಸಮಿತಿಗಳ ಅಧ್ಯಕ್ಷರು, ಸಂಚಾಲಕರನ್ನು ಅರುಣ್ ಕುಮಾರ್ ಪುತ್ತಿಲ ಅವರು ಘೋಷಣೆ ಮಾಡಿದರು.

ಸ್ವರ್ಣೋದ್ಯಮಿಗಳಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲ‌ರ್ಸ್‌ನ ಮಾಲಕ ಜಿ.ಎಲ್.ಬಲರಾಮ ಆಚಾಯ, ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ, ಮಾನಕ ಜ್ಯುವೆಲ್ಸ್‌ನ ಮಾಲಕ ಸಿದ್ದನಾಥ ಯಸ್. ಕೆ., ಮೈಸೂರಿನ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈ.ಲಿ.ನ ಆಡಳಿತ ನಿರ್ದೇಶಕ ದಿವಾಕರ್ ದಾಸ್ ನೇರ್ಲಾಜೆ ಹಾಗೂ ರಾಧಾಸ್ ಟೆಕ್ಸ್‌ ಟೈಲ್ಸ್‌ನ ಮಾಲಕ ಗಣೇಶ್ ಕಾಮತ್ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷರುಗಳಾಗಿದ್ದಾರೆ.ಭೀಮಯ್ಯ ಭಟ್ ಅವರು ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದಾರೆ ಎಂದು ಅರುಣ್ ಕುಮಾರ್ ಪುತ್ತಿಲ ಘೋಷಣೆ ಮಾಡಿದರು

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare6Share
Previous Post

ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆ ನಿರ್ಮಾಣ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಸೂಚನೆ

Next Post

ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 21 ಮುಸ್ಲಿಮರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In