• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜೆಸಿಐ ಪುತ್ತೂರು ಘಟಕದ ವತಿಯಿಂದ “ಜೆಸಿ ಸಪ್ತಾಹ 2025”

September 9, 2025
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಜೆಸಿಐ ಪುತ್ತೂರು ಘಟಕದ ವತಿಯಿಂದ “ಜೆಸಿ ಸಪ್ತಾಹ 2025”

by ಪ್ರಜಾಧ್ವನಿ ನ್ಯೂಸ್
September 9, 2025
in ಪುತ್ತೂರು
0
ಜೆಸಿಐ ಪುತ್ತೂರು ಘಟಕದ ವತಿಯಿಂದ “ಜೆಸಿ ಸಪ್ತಾಹ 2025”
8
SHARES
22
VIEWS
ShareShareShare

ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ದಿನಾಂಕ ಸೆಪ್ಟೆಂಬರ್ 2025 ರಿಂದ 15 ಸೆಪ್ಟೆಂಬರ್ 2025 ರವರೆಗೆ “ಜೆಸಿ ಸಪ್ತಾಹ 2025” ನಡೆಯಲಿದ್ದು ಸೆಪ್ಟೆಂಬರ್ 9 ರಂದು ಧ್ವಜಾರೋಹಣ ಹಾಗೂ ಸಪ್ತಾಹದ ಉದ್ಘಾಟನೆ ನಡೆದು ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಎಂದು ಉದ್ಘಾಟನಾ ಕಾರ್ಯಕ್ರಮದ ಬಳಿಕ ಪತ್ರಿಕಾ ಭವನ ಪುತ್ತೂರು ದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಜೇಸಿ ಭಾಗ್ಯ ಶ್ ರೈ ತಿಳಿಸಿದರು.

ಎರಡನೇ ದಿನವಾದ ಸೆಪ್ಟೆಂಬರ್ 10 ಬುಧವಾರದಂದು ವೆಬ್ ಪೀಪಲ್ ಸಂಸ್ಥೆ ಪುತ್ತೂರು ಇಲ್ಲಿ “ಜೆಸಿಯೇತರ ಯುವ ಸಮುದಾಯಕ್ಕೆ ಜೆಸಿ ಸೇರಲು ಮಾಹಿತಿ ಕಾರ್ಯಾಗಾರ ( Proud to be a Jaycee)” ಹಾಗೂ ಮಧ್ಯಾಹ್ನದ ನಂತರ ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ಲು ಪುತ್ತೂರು ಇಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ “ಉದ್ಯೋಗ ಕೌಶಲ್ಯ ತರಬೇತಿ”ಯು ನಡೆಯಲಿರುವುದು.

ಮೂರನೇ ದಿನವಾದ ಸೆಪ್ಟೆಂಬರ್ 11 ಗುರುವಾರದಂದು ವಿದ್ಯಾಮಾತಾ ಅಕಾಡೆಮಿ ಇಲ್ಲಿ ಅಖಿಲ ಭಾರತೀಯ ಮೊಬೈಲ್ ಮಾರಾಟಗಾರರ ಸಂಘದ ಪುತ್ತೂರು ಘಟಕದ ಸಹಯೋಗದಲ್ಲಿ “ಆರೋಗ್ಯ ತಪಾಸಣಾ ಶಿಬಿರ’ವು ನಡೆಯಲಿದೆ ಹಾಗೂ ಮಧ್ಯಾಹ್ನದ ನಂತರ ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಕ್ರೀಡಾಕೂಟವು ನಡೆಯಲಿದೆ.

Muliya

ಜಾಹೀರಾತು

ನಾಲ್ಕನೇ ದಿನವಾದ ಸೆಪ್ಟೆಂಬರ್ 12 ಶುಕ್ರವಾರದಂದು ಸಚ್ಚಿದಾನಂದ ಸಭಾಭವನ ದರ್ಬೆ ಪುತ್ತೂರು ಇಲ್ಲಿ “ವ್ಯವಹಾರ ನೆಟ್ವರ್ಕಿಂಗ್ ಸಭೆ” ನಡೆದು ಬಳಿಕ ಲಷ್ ಫ್ಯಾಷನ್ ಇನ್ಸ್‌ಡ್ ಜಿ.ಎಲ್. ಒನ್ ಮಾಲ್ ಪುತ್ತೂರು ಇಲ್ಲಿ “ನಾಮಫಲಕ ದೊಂದಿಗೆ ವ್ಯವಹಾರ ದಿನ” ಕಾರ್ಯಕ್ರಮವು ನಡೆಯಲಿದೆ.

ಐದನೇ ದಿನವಾದ ಸೆಪ್ಟೆಂಬರ್ 13 ಶನಿವಾರದಂದು ಸುದಾನ ಪದವಿ ಪೂರ್ವ ಕಾಲೇಜು, ಪುತ್ತೂರು ಇಲ್ಲಿ “ಕರ್ತವ್ಯಕ್ಕಾಗಿ ಧ್ವನಿ – ಮಾನವ ಕರ್ತವ್ಯ ಮತ್ತು ಮನವಿ ದಿನ” ಕಾರ್ಯಕ್ರಮವು ನಡೆಯಲಿದೆ

ashwinistudioputtur

ಜಾಹೀರಾತು

Poorna squash

ಜಾಹೀರಾತು

ಆರನೇ ದಿನವಾದ ಸೆಪ್ಟೆಂಬರ್ 14 ಆದಿತ್ಯವಾರದಂದು ವಿದ್ಯಾಮಾತಾ ಅಕಾಡೆಮಿಯಿಂದ ಬೋಳ್ವಾ‌ರ್ ಪುತ್ತೂರು ವರೆಗೆ “ಆಮಂತ್ರಣ ದಿನ – ಬನ್ನಿ ಜೆಸಿಐ ಸೇರಿ” ನಡಿಗೆ ಜಾಥಾ ನಡೆಯಲಿದೆ. 2 ” ” (The Grand Finish – Gratitude & Celebration day) ಕಾರ್ಯಕ್ರಮವು ವಿದ್ಯಮಾತಾ ಅಕಾಡೆಮಿ ಇಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ” ಪುದ್ವಾರ್ ” ತುಳುನಾಡಿನ ಅಪ್ಪಟ ಸಾಂಪ್ರದಾಯಿಕ ಖಾದ್ಯಗಳ ಭೋಜನದೊಂದಿಗೆ ಸಪ್ತಾಹವು ಸಂಪನ್ನಗೊಳ್ಳಲಿದೆ ಎಂದು ಜೆಸಿಐ ಪುತ್ತೂರು ಘಟಕದ ಅಧ್ಯಕ್ಷರಾದ ಭಾಗೇಶ್ ರೈ ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಜೇಸಿ ಮೋಹನ್, ಮನೋಹರ್ ಪಾಟಲಿ, ಆಶಾ ಮೋಹನ್, ರುಕ್ಮಯ್ಯ ಉಪಸ್ಥಿತರಿದ್ದರು.

camera center ad

ಜಾಹೀರಾತು

SendShare3Share
Previous Post

ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು

Next Post

ಮೈಸೂರು ಚಲೋಗೆ ತೆರಳಿದ ಪುತ್ತೂರಿನ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In