• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ, ಸ್ಟಾರ್ ನಟ ಪವನ್ ಕಲ್ಯಾಣ್ : ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ! ಯಾವಾಗ?

September 9, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ, ಸ್ಟಾರ್ ನಟ ಪವನ್ ಕಲ್ಯಾಣ್ : ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ! ಯಾವಾಗ?

ತೆಲುಗು ಚಿತ್ರರಂಗದ ಸ್ಟಾರ್ ನಟರೂ ಆಗಿರುವ ಪವನ್ ಕಲ್ಯಾಣ್ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ

by ಪ್ರಜಾಧ್ವನಿ ನ್ಯೂಸ್
September 9, 2025
in ದಕ್ಷಿಣ ಕನ್ನಡ, ಧರ್ಮಸ್ಥಳ, ಧಾರ್ಮಿಕ, ಬಂಟ್ವಾಳ, ಬೆಳ್ತಂಗಡಿ
0
ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ, ಸ್ಟಾರ್ ನಟ ಪವನ್ ಕಲ್ಯಾಣ್ : ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ! ಯಾವಾಗ?
14
SHARES
40
VIEWS
ShareShareShare

ಪುಣ್ಯಕ್ಷೇತ್ರ, ಭಕ್ತಿ ಕೇಂದ್ರವಾಗಿದ್ದ ಧರ್ಮಸ್ಥಳ ಇತ್ತೀಚೆಗೆ ಬೇರೆ ಬೇರೆ ಕಾರಣಕ್ಕೆ ಸುದ್ದಿಯಲ್ಲಿದೆ.  ನೆರೆಯ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಸ್ಟಾರ್ ನಟ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.

ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಸ್ಟಾರ್ ನಟರಾಗಿರುವ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದ ಪರವಾಗಿ ನಿಲುವು ಪ್ರಕಟಿಸಲೆಂದೇ ಪವನ್ ಕಲ್ಯಾಣ್ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಸೆಪ್ಟೆಂಬರ್ 11 ರಂದು ಸಂಜೆ ಐದು ಗಂಟೆ ವೇಳೆಗೆ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಆಗಮಿಸಲಿದ್ದು, ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಪವನ್ ಕಲ್ಯಾಣ್ ಮಾಡಿಸಲಿದ್ದಾರೆ. ಅದೇ ದಿನ ದೇವಾಲಯದ ಮುಂಭಾಗ ಆರತಿ ಸೇವೆಯನ್ನು ಸಹ ಪವನ್ ಕಲ್ಯಾಣ್ ಮಾಡಲಿದ್ದಾರೆ. ಧರ್ಮಾಧಿಕಾರಿಯವರನ್ನು ಸಹ ಪವನ್ ಅವರು ಭೇಟಿ ಆಗುವ ಸಾಧ್ಯತೆ ಇದೆ.

ಪವನ್ ಕಲ್ಯಾಣ್ ಅವರು ಜನಸೇನಾ ಪಕ್ಷದ ಸಂಸ್ಥಾಪಕರಾಗಿದ್ದು ಪ್ರಸ್ತುತ ಆಂಧ್ರದ ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಸರ್ಕಾರದ ಭಾಗವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದಲೂ ಹಿಂದೂಪರ ನಿಲುವು ಪ್ರಕಟಿಸುತ್ತಾ ಬಂದಿರುವ ಪವನ್ ಕಲ್ಯಾಣ್, ತಿರುಪತಿ ಪ್ರಸಾದದಲ್ಲಿ ದನದ ಕೊಬ್ಬು ಪತ್ತೆ ಆದಾಗಲೂ ಸಹ ತಿರುಪತಿಗೆ ಭೇಟಿ ನೀಡಿ ಅಲ್ಲಿ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಬಹಿರಂಗ ಸಭೆಯಲ್ಲಿ ವೀರಾವೇಶದಿಂದ ತಾವೊಬ್ಬ ‘ಸನಾತನಿ ಹಿಂದೂ’ ಎಂದು ಹೇಳಿದ್ದರು.

ಇದೀಗ ಧರ್ಮಸ್ಥಳ ಪ್ರಕರಣವು ಮಗ್ಗುಲು ತಿರುಗಿದ್ದು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂಬ ಅಂಶಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ಧರ್ಮಸ್ಥಳದ ವಿರುದ್ಧ ಆರೋಪ ಮಾಡಿದವರನ್ನು ಪೊಲೀಸರು ತನಿಖೆ ಮಾಡುತ್ತಿರುವ ಹೊತ್ತಿನಲ್ಲಿ ಪವನ್ ಕಲ್ಯಾಣ್, ಧರ್ಮಸ್ಥಳದ ಪರವಾಗಿ ನಿಲುವು ಪ್ರಕಟಿಸಲೆಂದು ಇದೀಗ ಧರ್ಮಸ್ಥಳಕ್ಕೆ ಬರುತ್ತಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare6Share
Previous Post

ಸುಳ್ಳು ಸುದ್ಧಿ‌ ಹರಡಿರುವ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಸಂಪಾಜೆಯಲ್ಲಿ ಅರೆಸ್ಟ್

Next Post

ಧರ್ಮಸ್ಥಳ ವಿರುದ್ದ ಅಪಪ್ರಚಾರ,ಷಡ್ಯಂತ್ರ ಹಾಗೂ ಇದರ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In