• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಇದ್ರೆ ನೆಮ್ದಿಯಾಗಿರ್ಬೇಕು’ ಜೈಲೂಟ ಸೇರ್ತಿಲ್ಲ, ನಿದ್ದೆ ಬರ್ತಿಲ್ಲ, ಜಡ್ಜ್ ಮುಂದೆ ತನಗೆ ವಿಷಬೇಕು ಎಂದ ನಟ ದರ್ಶನ್!

September 9, 2025

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 26, 2026
ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

February 25, 2026
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

February 23, 2026
ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

    ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

    ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

    ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

    ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

    ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

    ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

‘ಇದ್ರೆ ನೆಮ್ದಿಯಾಗಿರ್ಬೇಕು’ ಜೈಲೂಟ ಸೇರ್ತಿಲ್ಲ, ನಿದ್ದೆ ಬರ್ತಿಲ್ಲ, ಜಡ್ಜ್ ಮುಂದೆ ತನಗೆ ವಿಷಬೇಕು ಎಂದ ನಟ ದರ್ಶನ್!

by ಪ್ರಜಾಧ್ವನಿ ನ್ಯೂಸ್
September 9, 2025
in ಕ್ರೈಮ್, ಬೆಂಗಳೂರು
0
‘ಇದ್ರೆ ನೆಮ್ದಿಯಾಗಿರ್ಬೇಕು’ ಜೈಲೂಟ ಸೇರ್ತಿಲ್ಲ, ನಿದ್ದೆ ಬರ್ತಿಲ್ಲ, ಜಡ್ಜ್ ಮುಂದೆ ತನಗೆ ವಿಷಬೇಕು ಎಂದ ನಟ ದರ್ಶನ್!
25
SHARES
72
VIEWS
ShareShareShare

ಇತ್ತೀಚೆಗಷ್ಟೇ ‘ಇದ್ರೆ ನೆಮ್ದಿಯಾಗಿರ್ಬೇಕು’ ಹಾಡು ಹಾಡಿದ್ದ ನಟ ದರ್ಶನ್ ಈಗ ಕೋರ್ಟ್ ನಲ್ಲಿ ನಂಗೆ ವಿಷಬೇಕು ಎಂದು ಕೇಳಿರುವ ವಿಚಾರ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲು ಸೇರಿರುವ ದರ್ಶನ್​​ಗೆ ಬಂಧಿಖಾನೆ ನಿತ್ಯ ನರಕವಾಗಿದೆ. ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ದರ್ಶನ್​ಗೆ ರಾಜಾತಿಥ್ಯ ನೀಡಿದ್ದಕ್ಕೆ ಸುಪ್ರೀ ಕೋರ್ಟ್​ ಛೀಮಾರಿ ಹಾಕಿತ್ತು.

camera center ad

ಜಾಹೀರಾತು

Poorna squash

ಜಾಹೀರಾತು

ಈ ಬಾರಿ ಜೈಲಾಧಿಕಾರಿಗಳು ದರ್ಶನ್​ಗೆ ಯಾವುದೇ ಸೌಲಭ್ಯ ನೀಡಿಲ್ಲ. ಸಾಮಾನ್ಯ ವಿಚಾರಣಾಧೀನ ಕೈದಿಯಂತೆ ನಡೆಸಿಕೊಳ್ತಿದೆ. ಹೊರಗೆ ಐಷಾರಾಮಿ ಜೀವನ ಕಂಡಿದ್ದ ದರ್ಶನ್, ಈಗ ಬ್ಯಾರಕ್​​ನಲ್ಲಿ ಏಕಾಂಗಿಯಾಗಿ ವಿಲವಿಲ ಒದ್ದಾಡ್ತಿದ್ದಾರೆ.

ಕೋಪದ ಕೈಗೆ ಬುದ್ದಿ ಕೊಟ್ಟ ತಪ್ಪಿಗೆ ನಟ ದರ್ಶನ್ ಜೈಲಿನಲ್ಲಿ ಮುದ್ದೆ ಮುರಿಯುವಂತೆ ಆಗಿದೆ. ಪರಪ್ಪನ ಅಗ್ರಹಾರಲ್ಲಿ ಬೆಡ್​ ಶೀಟ್ ಕೂಡ ಕೊಡ್ತಿಲ್ಲ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ಜೈಲೂಟ ತಿನ್ನಲು ಆಗದೆ, ನಿದ್ರೆ ಇಲ್ಲದೆ ದರ್ಶನ್ ಪರದಾಡ್ತಿದ್ದು ಸೊರಗೆ ಹೋಗಿದ್ದಾರೆ ಎನ್ನಲಾಗ್ತಿದೆ. ಕೆಲ ದಿನದಿಂದ ಜೈಲಿನಲ್ಲಿರುವ ನಟ ದರ್ಶನ್ ತೂಕದಲ್ಲೂ ಇಳಿಕೆಯಾಗಿದೆಯಂತೆ.

Muliya

ಜಾಹೀರಾತು

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ. ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್​ಗೆ ಶಾಕ್ ತಂದಿತು.

‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಎಂದು ಹೇಳಿದ್ದಾರೆ.

vishnu studio

ಜಾಹೀರಾತು

‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

ashwinistudioputtur

ಜಾಹೀರಾತು

ವಾರಕ್ಕೆ ಎರಡು ಬಾರಿ ಮಾತ್ರ ಕುಟುಂಬಸ್ಥರ ಭೇಟಿಗೆ ನಟ ದರ್ಶನ್​ ಅವಕಾಶ ನೀಡಿದ್ದಾರೆ. ಆದ್ರೂ ದರ್ಶನ್​ ಕುಟುಂಬಸ್ಥರು ಭೇಟಿ ನೀಡ್ತಿಲ್ಲ. ಆಗೊಮ್ಮೆ-ಈಗೊಮ್ಮೆ ಪತ್ನಿ ವಿಜಯಲಕ್ಷ್ಮಿ ಬಂದು ಹೋಗ್ತಿದ್ದಾರೆ. ದರ್ಶನ್ ಮಗ, ತಾಯಿ, ತಮ್ಮ ಯಾರು ಕೂಡ ಇನ್ನು ದರ್ಶನ್ ನೋಡಲು ಬಂದಿಲ್ಲ ಎನ್ನಲಾಗ್ತಿದೆ.

SendShare10Share
Previous Post

ಧರ್ಮಸ್ಥಳ ವಿರುದ್ದ ಅಪಪ್ರಚಾರ,ಷಡ್ಯಂತ್ರ ಹಾಗೂ ಇದರ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Next Post

ನೇಪಾಳ: ಪ್ರಧಾನಿ ರಾಜಿನಾಮೆ ಮನೆ, ಸಂಸತ್ ಕಟ್ಟಡಕ್ಕೆ ಬೆಂಕಿ ; ಫೇಸ್ ಬುಕ್, ಟ್ವಿಟರ್ ಮತ್ತು ಇನ್ ಸ್ಟಾಗ್ರಾಮ್ ನಿಷೇದ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In