• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

September 15, 2025
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 15, 2025
in ಪುತ್ತೂರು
0
ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ
14
SHARES
41
VIEWS
ShareShareShare

ಪುತ್ತೂರು: ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ ಮಾತ್ರ, ಚುನಾವಣೆ ಕಳೆದ ಬಳಿಕ ಗೆದ್ದವರು ಯಾರೇ ಆಗಲಿ ಅಭಿವೃದ್ದಿ ಕೆಲಸ ಮಾಡಬೇಕು, ಅಭಿವೃದ್ದಿ ಕೆಲಸ ಯಾರೇ ಮಾಡಿದರೂ ಅದಕ್ಕೆ ಎಲ್ಲರೂ ಪಕ್ಷ ಬೇಧ, ಧರ್ಮ ಬೇಧವಿಲ್ಲದೆ ಬೆಂಬಲ ಕೊಡಬೇಕು ಆದರೆ ಪ್ರತೀಯೊಂದಕ್ಕೂ ನಂಜಿ ಕಾರುವವರು ಜನ್ಮದಲ್ಲಿ ಬರ್ಕತ್ತಾಗುವುದಿಲ್ಲ,‌ನಂಜಿ ಸ್ವಭಾವ ಮನುಷ್ಯನನ್ನು ಹಾಳು‌ಮಾಡುತ್ತದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ನಿಡ್ಪಳ್ಳಿ‌ಶಾಂತದುರ್ಗಾ ದೇವಸ್ಥಾನದ ವತಿಯಿಂದ ದಸರಾ ಪ್ರಯುಕ್ತ ನಡೆದ ದಸರಾ ಕ್ರೀಡಾ ಕೂಟದಲ್ಲಿ‌ಭಾಗವಹಿಸಿ‌ ಮಾತನಾಡಿದರು.
ಇಷ್ಟು ವರ್ಷದಲ್ಲಿ ಪುತ್ತೂರಿನಲ್ಲಿ ಒಂದು ಬರ್ಕತ್ತಿನ ಆಸ್ಪತ್ರೆ ಮಾಡ್ಲಿಕ್ಕೆ ಸಾಧ್ಯವಾಗಿಲ್ಲ ಜನರಿಗೆ ಪ್ರಯೋಜನವಾಗಲಿ ಎಂದು‌ಮೆಡಿಕಲ್‌ಕಾಲೇಜು ತಂದರೆ ಅದಕ್ಕೂ‌ನಂಜಿ, ಕ್ರೀಡಾಂಗಣ‌ಮಾಡುವಲ್ಲಿಯೂ ನಂಜಿನ ಮಾತು, ದೇವಸ್ಥಾನ ಅಭಿವೃದ್ದಿ ಮಾಡೋಣ ಎಂದು ಹೊರಟರೆ ಅದಕ್ಕೂ‌ನಂಜಿ ಈ ನಂಜಿ ಕಾರಿ ಸಾಧಿಸಿದ್ದಾರೂ ಏನು? ಎಂದು ಪ್ರಶ್ನಿಸಿದ ಶಾಸಕರು ಯಾರೇ ಏನೇ ನಂಜಿ ಕಾರಿದರೂ ನನ್ನಿಂದ ಸಾಧ್ಯವಾದಷ್ಟು ಅನುದಾನವನ್ನು ತಂದು ಪುತ್ತೂರನ್ನು ಅಭಿವೃದ್ದಿ ಮಾಡಿಯೇ ಮಾಡುತ್ತೇನೆ . ಅಭಿವೃದ್ದಿಯಲ್ಲಿ ನಾನು ಎಂದಿಗೂ ರಾಜಕೀಯ ಮಾಡಿಲ್ಲ, ಕಾಂಗ್ರೆಸ್ ,ಬಿಜೆಪಿ‌ಹಾಗೂ ಇತರೆ ಪಕ್ಷದ ಕಾರ್ಯಕರ್ತರು ನನ್ನ‌ಬಳಿ ಬರುತ್ತಾರೆ ಇದುವರೆಗೂ ರಾಜಕೀಯ ಮಾಡಿಲ್ಲ ಇನ್ನು ಮಾಡುವುದೂ ಇಲ್ಲ.‌ ಸೋಮವಾರ ದಿನದಂದು ನನ್ನ‌ಕಚೇರಿಗೆ ಬರುವ ಯಾರಲ್ಲೂ ಅವರ ಪಕ್ಷ ಯಾವುದೆಂದೂ ಕೇಳದೆ ಸಹಾಯ‌ಮಾಡುತ್ತಿದ್ದೇನೆ ಎಂದು‌ಶಾಸಕರು ಹೇಳಿದರು. ನಂಜಿ ಸ್ವಭಾವವನ್ನು ಬಿಟ್ಟು ವಿಶಾಲ ಹೃದಯದಿಂದ ಎಲ್ಲವನ್ನೂ ಚಿಂತಿಸಬೇಕು ಎಂದು‌ಶಾಸಕರು ಹೇಳಿದರು. ವೇದಿಕೆಯಲ್ಲಿ ನಿಡ್ಪಳ್ಳಿ ವಲಯ ಕಾಂಗ್ರೆಸ್ ಅಧ್ಯಕ್ಷ ಹರೀಶ್,ಅವಿನಾಶ್ ಕುಡ್ಚಿಲ,ಗ್ರಾಪಂ ಸತೀಶ ,ನಾಗೇಶ್ ಉಪಸ್ಥಿತರಿದ್ದರು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare6Share
Previous Post

ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

Next Post

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In