• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

September 16, 2025
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

by ಪ್ರಜಾಧ್ವನಿ ನ್ಯೂಸ್
September 16, 2025
in ಕ್ರೈಮ್, ಸಿನಿಮಾ
0
ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್
12
SHARES
33
VIEWS
ShareShareShare

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ ಲಪಟಾಸಿದ್ದಾರೆ.

8722552464 Astrloger

ಜಾಹೀರಾತು

ಈ ಬಗ್ಗೆ ಮಾತನಾಡಿರುವ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ತುರ್ತು ಹಣ ಕಳುಹಿಸುವಂತೆ ಕೇಳಿದ್ದಾರೆ. ಇದನ್ನು ನಂಬಿ ಮೂರರಿಂದ ನಾಲ್ಕು ಮಂದಿ ಹಣ ಕಳುಹಿಸಿದ್ದಾರೆ. ನನ್ನ ಮಗ ಆಯೂಷ್ ಮತ್ತು ಪ್ರಿಯಾಂಕಾಳ ಇಬ್ಬರು ಸ್ನೇಹಿತರು ತಲಾ 55,000 ಸಾವಿರ ರೂಪಾಯಿ ಕಳುಹಿಸಿದ್ದಾರೆ. ನಮಗೆ ಬಂದಿರುವ ಮಾಹಿತಿಯ ಪ್ರಕಾರ ಸುಮಾರು 1.5 ರಿಂದ 2 ಲಕ್ಷ ರೂ. ಹೋಗಿದೆ. ಬೇರೆ ಯಾರಾದರೂ ಹಣ ಕಳುಹಿಸಿದ್ದಾರೆಯೇ ಎಂದು ನಾವು ಪರಿಶೀಲಿಸಬೇಕಾಗಿದೆ ಎಂದು ಉಪೇಂದ್ರ ಹೇಳಿದ್ದಾರೆ. ಹೀಗಾಗಿ ಅಂತಹ ಸಂದೇಶ ಬಂದ ಕೂಡಲೇ ಜನರು ಹಣ ಕಳುಹಿಸಬೇಡಿ. ಈ ಬಗ್ಗೆ ಪೊಲೀಸರಿಗೆ ತಿಳಿಸಬೇಕೆಂದು ಉಪೇಂದ್ರ ವಿನಂತಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದೇವೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ ಉಪೇಂದ್ರ, ‘ಎಲ್ಲರಿಗೂ ನಮಸ್ಕಾರ.. ದಯವಿಟ್ಟು ಎಲ್ಲರಿಗೂ ಎಚ್ಚರಿಕೆ ಸಂದೇಶ ನೀಡುತ್ತಿದ್ದೇವೆ. ಪ್ರಿಯಾಂಕಾ ಅವರಿಗೆ ಒಂದು ನಂಬರ್‌ನಿಂದ ಕರೆ ಬಂದಿದೆ. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧಿಸಿದ ಮೆಸೇಜ್ ಇದು ಎಂದು ಅವಳು ಭಾವಿಸಿದ್ದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್​ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ.

ಪ್ರಿಯಾಂಕಾ ಹಾಗೂ ನನ್ನ (ಉಪೇಂದ್ರ) ಮೊಬೈಲ್‌ನಿಂದ ಯಾರಾದರೂ ದುಡ್ಡು ಕಳುಹಿಸಿ ಎಂದು ಏನಾದರೂ ಸಂದೇಶ ಬಂದರೆ ದಯವಿಟ್ಟು ಕಳುಹಿಸೋದಕ್ಕೆ ಹೋಗಬೇಡಿ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್​ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ .ಇದರಿಂದ ಅನೇಕರಿಗೆ ಅನುಮಾನ ಬಂದಿದೆ. ಹೀಗಾಗಿ, ‘ಕರೆ ಮಾಡಿ, ನಾವು ಫೋನ್​ನಲ್ಲೇ ಮಾತನಾಡೋಣ’ ಎಂದು ಉತ್ತರಿಸಿದ್ದಾರೆ. ಆದರೆ, ‘ಈಗ ಮಾತನಾಡೋಕೆ ಆಗಲ್ಲ’ ಎಂದು ಹ್ಯಾಕರ್ ಹೇಳಿದ್ದಾನೆ. ಹೀಗಾಗಿ, ಯಾರೂ ಹಣ ಕಳುಹಿಸಿಲ್ಲ, ನಾವು ಈಗಲೇ ಪೊಲೀಸರಿಗೆ ದೂರು ಕೊಡಲು ಹೋಗುತ್ತಿದ್ದೇವೆ ಎಂದು ಹೇಳಿದ್ದರು.

Muliya

ಜಾಹೀರಾತು

SendShare5Share
Previous Post

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

Next Post

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In