ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರಿನಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು. ಡಾ ಕೆ,ಜಿ, ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಟ್ರಸ್ಟ್ ಮತ್ತು ಸಮಿತಿ ಪದಾಧಿಕಾರಿಗಳು ಮತ್ತು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.