• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

September 16, 2025

ನಾಳೆ 40ನೇ ವರ್ಷದ ಉಬರ್ ಕಂಬಳ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ನಾಳೆ 40ನೇ ವರ್ಷದ ಉಬರ್ ಕಂಬಳ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

by ಪ್ರಜಾಧ್ವನಿ ನ್ಯೂಸ್
September 16, 2025
in ಕ್ರೈಮ್
0
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?
20
SHARES
56
VIEWS
ShareShareShare

ಮಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಧರ್ಮಸ್ಥಳದಲ್ಲಿ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾ‌‌ಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ ನೊಟೀಸ್ ಜಾರಿ ಮಾಡಿದೆ. ಸ್ಥಳೀಯರಾದ ಪುರಂದರ ಗೌಡ ಹಾಗೂ ತುಕಾರಾಮ್ ಗೌಡ ಎಂಬ ಇಬ್ಬರು ಸಾಕ್ಷಿದಾರರು, ನೇತ್ರಾವತಿ ಕಾಡಿನಲ್ಲಿ ಚಿನ್ನಯ್ಯ ಶವವನ್ನು ಹೂಳುವಾಗ ನೋಡಿದ್ದೇವೆ ಎಂದು ಎಸ್‌ಐಟಿಗೆ ದೂರು ನೀಡಿದ್ದರು. ಆದರೆ, ಆ ದೂರನ್ನು ಎಸ್​ಐಟಿ ಪರಿಶೀಲನೆ ನಡೆಸದ ಹಿನ್ನೆಲೆಯಲ್ಲಿ ಇಬ್ಬರೂ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಸರ್ಕಾರದ ಪರ ವಿಶೇಷ ಅಭಿಯೋಜಕ ಬಿ.ಎನ್. ಜಗದೀಶ್ ಹೈಕೋರ್ಟ್ ನೊಟೀಸ್ ಸ್ವೀಕರಿಸಿದ್ದು, ಗುರುವಾರ ಕೋರ್ಟ್‌ಗೆ ಉತ್ತರ ಸಲ್ಲಿಸುವ ಸಾಧ್ಯತೆ ಇದೆ.

Keshari Durga

ಜಾಹೀರಾತು

ತಕ್ಷಣ ಸ್ಥಳ ಗುರುತು ಮಾಡಿ ಉತ್ಖನನ ನಡೆಸುವಂತೆ ಅರ್ಜಿದಾರರು ಕೋರಿದ್ದಾರೆ. ಅಲ್ಲದೇ, ಕೋರ್ಟ್ ಕಮಿಷನರ್ ಅಥವಾ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ತನಿಖೆ ನಡೆಯಲಿ ಹಾಗೂ ತನಿಖೆಯ ಪ್ರತೀ ಹಂತದ ಮಾಹಿತಿಯನ್ನು ಕೋರ್ಟ್‌ಗೆ ಸಲ್ಲಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆ ಗುರುವಾರ ನಡೆಯಲಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare8Share
Previous Post

ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

Next Post

ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In