• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

September 17, 2025
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 23, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

by ಪ್ರಜಾಧ್ವನಿ ನ್ಯೂಸ್
September 17, 2025
in ರಾಜಕೀಯ, ರಾಷ್ಟ್ರೀಯ
0
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು
10
SHARES
29
VIEWS
ShareShareShare

ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನಕ್ಕೆ ವಿಪಕ್ಷ ನಾಯಕರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಇಂದು ತಮ್ಮ 75 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಸೆಪ್ಟೆಂಬರ್ 17, 1950 ರಂದು ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ವಡ್ನಗರ ಎಂಬ ಸಣ್ಣ ಪಟ್ಟಣದಲ್ಲಿ ಜನಿಸಿದರು.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಮತ್ತು ಆರೋಗ್ಯ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ ಎಂದು ರಾಹುಲ್ ಗಾಂಧಿ ಸಂದೇಶದಲ್ಲಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪೋಸ್ಟ್ ಮಾಡಿದ್ದಾರೆ.  ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ರೆಡ್ಡಿ ಪ್ರಧಾನಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ರಾಷ್ಟ್ರ ಸೇವೆ ಮಾಡುವ ಶಕ್ತಿ ಸದಾ ಇರಲಿ ಎಂದು ಹಾರೈಸಿದ್ದಾರೆ.  ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.  ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ.

Muliya

ಜಾಹೀರಾತು

SendShare4Share
Previous Post

ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In