• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

September 17, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 17, 2025
in ಪುತ್ತೂರು, ಪ್ರಾದೇಶಿಕ, ವಿಟ್ಲ
0
ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ
29
SHARES
82
VIEWS
ShareShareShare

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳುವಾಜೆ ಶಿವಾಜಿನಗರದಲ್ಲಿ ಕಳೆದ ೧೫ ವರ್ಷಗಳಿಂದ ಈ ಊರಿನ ಸುಮಾರು ೩೦ ಕುಟುಂಬಗಳು ಮನೆಗೆ ಹೋಗುವ ರಸ್ತೆಗಾಗಿ ಸದ್ದಿಲ್ಲದೆ ಹೋರಾಡುತ್ತಿದ್ದರು, ಕಂಡ ಕಂಡ ಜನಪ್ರತಿನಿಧಿಗಳ ಬಳಿ, ಅಧಿಕಾರಿಗಳ ಬಳಿ ಮನವಿಯನ್ನೂ ಸಲ್ಲಿಸಿದ್ದರು, ಇವರ ನಿರಂತರ ಹೋರಾಟಕ್ಕೆ ಯಾವುದೇ ಪ್ರತಿಫಲವೂ ಸಿಕ್ಕಿರಲಿಲ್ಲ. ಇನ್ನು ಹೋರಾಟ ವ್ಯರ್ಥ ಎಂದು ಮನಗಂಡ ಈ ಕುಟುಂಬಗಳು ಕೊನೆಗೆ ಬೇಟಿಯಾಗಿದ್ದು ಶಾಸಕ ಅಶೋಕ್ ರೈ ಅವರನ್ನು, ಶಾಸಕರ ಕಚೇರಿಗೆ ಬಂದ ಇವರು ರಸ್ತೆ ಸಮಸ್ಯೆ ಬಗ್ಗೆ ವಿವಿರಿಸಿದ್ದರು, ನಾನು ಬರುತ್ತೇನೆ, ಸ್ಥಳ ಪರಿಶೀಲನೆ ಮಾಡುತ್ತೇನೆ ಎಂದು ಶಾಸಕರು ಭರವಸೆಯನ್ನು ನೀಡಿದ್ದರು.

ಕೊಟ್ಟ ಮಾತಿನಂತೆ ಮಂಗಳವಾರದಂದು ಕಳುವಾಜೆ ಭೇಟಿ ನೀಡಿದ್ದಾರೆ. ಭೇಟಿ ನೀಡುವ ಮುನ್ನ ಕಂದಾಯ ಅಧಿಕಾರಿಗಳು, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರಸ್ತೆ ಫಲಾನುಭವಿಗಳನ್ನು ಸ್ಥಳಕ್ಕೆ ಬರುವಂತೆ ಶಾಸಕರು ಸೂಚನೆಯನ್ನು ನೀಡಿದ್ದರು.

ashwinistudioputtur

ಜಾಹೀರಾತು

ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ೩೦ ಕುಟುಂಬಗಳು ತನ್ನ ಬಳಿ ಹೇಳಿದ ವಿಚಾರ ಸತ್ಯವಾಗಿದೆ ಎಂದು ಶಾಸಕರಿಗೆ ಗೊತ್ತಾಗಿದೆ. ಜಾಗವನ್ನು ಅಳತೆ ಮಾಡಿ ಈ ಮನೆಗಳಿಗೆ ರಸ್ತೆ ಮಾಡಲು ಇಲ್ಲಿ ಜಾಗ ಇದೆಯೇ ಎಂದು ಪರಿಶೀಲನೆ ಮಾಡಿ ಎಂದು ಕಂದಾಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಜಾಗ ಅಳತೆ ಮಾಡಲು ಶಾಸಕರು ಹೇಳಿಯೇ ಹೇಳುತ್ತಾರೆ ಎಂದು ಮೊದಲೇ ಅರಿತುಕೊಂಡಿದ್ದ ಕಂದಾಯ ಅಧಿಕಾರಿಗಳು ಎಲ್ಲವನ್ನೂ ಸಿದ್ದಮಾಡಿಯೇ ಬಂದಿದ್ದರು. ಎಲ್ಲವನ್ನೂ ಪರಿಶೀಲಿಸಿದ ಶಾಸಕರು ಕೂಡಲೇ ರಸ್ತೆ ಕಾಮಗಾರಿ ಆರಂಭ ಮಾಡುವಂತೆ ಪಟ್ಟಣ ಪಂಚಾಯತ್‌ಗೆ ಸೂಚನೆಯನ್ನು ನೀಡಿ ರಸ್ತೆ ಕೆಲಸ ಆದ ಬಳಿಕ ಅದಕ್ಕೆ ಕಾಂಕ್ರೀಟ್ ಮಾಡಿಯೂ ಕೊಡುತ್ತೇನೆ ಎಂದು ಶಾಸಕರು ಭರವಸೆ ನೀಡಿದರು.

Muliya

ಜಾಹೀರಾತು

೧೫ ವರ್ಷಗಳಿಂದ ಆಗದ ಕೆಲಸ ಶಾಸಕ ಅಶೋಕ್ ರೈ ಅವರ ಒಂದೇ ಭೇಟಿಗೆ ಎಲ್ಲವೂ ಪರಿಹಾರವಾದಾಗ ಅಚ್ಚರಿ ಎಂಬಂತೆ ಸೇರಿದ್ದ ಬಡ ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು, ಜೊತೆಗೆ ಶಾಸಕರಿಗೆ ಕೃತಜ್ಞತೆಯನ್ನು ಹೇಳಲೂ ಮರೆಯಲಿಲ್ಲ. ಶಾಸಕರ ಜೊತೆ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಪಟ್ಟಣ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಸಹಿತ ಹಲವು ಇದ್ದರು.

SendShare12Share
Previous Post

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Next Post

Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In