• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

September 18, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

by ಪ್ರಜಾಧ್ವನಿ ನ್ಯೂಸ್
September 18, 2025
in ಉದ್ಯೋಗ - ಶಿಕ್ಷಣ, ಕೃಷಿ, ಪುತ್ತೂರು, ಸಾಂಸ್ಕೃತಿಕ
0
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ
9
SHARES
26
VIEWS
ShareShareShare

ಪುತ್ತೂರು: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಿಗೆ ಕೊಳೆರೋಗ ಬಾಧಿಸಿದ್ದು, ತಾಲೂಕಿನಾದ್ಯಂತ ಶೇ.80ಕ್ಕಿಂತಲೂ ಹೆಚ್ಚು ಅಡಿಕೆ ಕೃಷಿಗೆ ಕೊಳೆರೋಗ ಆವರಿಸಿ ಕೃಷಿಕರಿಗೆ ಭಾರೀ ನಷ್ಟವುಂಟಾಗಿದೆ.ಇದರಿಂದ ಕಂಗೆಟ್ಟಿರುವ ಕೃಷಿಕರು ಆರ್ಥಿಕ ನಷ್ಟದ ಭೀತಿಯಲ್ಲಿದ್ದಾರೆ.

ಈ ಬಾರಿ ಮುಂಗಾರು ಮೇ ತಿಂಗಳ ಕೊನೆಯ ಭಾಗದಲ್ಲೇ ಆರಂಭವಾಗಿದ್ದು, ಬಳಿಕ ನಿರಂತರ ಮಳೆ ಸುರಿಯಲಾರಂಭಿಸಿತ್ತು. 2024ರಲ್ಲಿ ಜೂ.15ರ ನಂತರ ಮಳೆ ಆರಂಭವಾಗಿತ್ತು. ಆದರೆ ಈ ವರ್ಷ ಒಂದು ತಿಂಗಳು ಮೊದಲೇ ಮಳೆ ಆರಂಭಗೊಂಡಿತ್ತು. ಅಲ್ಲದೆ ಮುಂಗಾರಿನ ಜೊತೆಗೆ ವಾಯುಭಾರ ಕುಸಿತವೂ ಆಗಿದ್ದ ಕಾರಣ ಮಳೆ ಬೇಗನೇ ಆರಂಭವಾಗಿ ಕಳೆದ ಆಗಸ್ಟ್ ತಿಂಗಳವರೆಗೆ ನಿರಂತರ ಸುರಿದ ಕಾರಣ ಜಿಲ್ಲೆಯ ಜನತೆಯ ಜೀವನಾಧಾರವಾಗಿರುವ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಬಹುತೇಕ ಕೊಳೆರೋಗ ಪಾಲಾಗಿದೆ.

ashwinistudioputtur

ಜಾಹೀರಾತು

ನಿರಂತರ ಮಳೆಯ ಪರಿಣಾಮ ಅಡಿಕೆ ತೋಟಗಳಿಗೆ ಮದ್ದು ಸಿಂಪಡಣೆ ಕಾರ್ಯಕ್ಕೂ ಅಡಚಣೆಯಾಗಿತ್ತು. ಸಾಮಾನ್ಯವಾಗಿ ಮೇ ಜೂನ್ ತಿಂಗಳಿನಲ್ಲಿ ಪ್ರಥಮ ಸುತ್ತಿನ ಮದ್ದು ಸಿಂಪಡಣೆ ನಡೆದು 45 ದಿನಗಳ ಬಳಿಕ ಮತ್ತೆ ಎರಡನೇ ಬಾರಿ ಮದ್ದು ಸಿಂಪಡಣೆ ಮಾಡುತ್ತಾರೆ ಕೃಷಿಕರು. ಆದರೆ ಈ ಬಾರಿ ನಿರಂತರ ಮಳೆ ಸುರಿದ ಕಾರಣದಿಂದ ಜುಲೈ ತಿಂಗಳವರೆಗೂ ಅಡಿಕೆ ತೋಟಗಳಿಗೆ ಮೊದಲ ಬಾರಿಯ ಮದ್ದು ಸಿಂಪಡಣೆಯೇ ಅಸಾಧ್ಯವಾಗಿತ್ತು. ಇದರಿಂದ ಅಡಿಕೆ ತೋಟದಲ್ಲಿ ಕೊಳೆ ರೋಗ ಬಂದಿದೆ. ಕೊಳೆರೋಗದಿಂದ ದೊಡ್ಡದಾದ ಅಡಿಕೆಗಳೂ(ನಳ್ಳಿ)ಕೆಳಗೆ ಬೀಳುತ್ತಿದೆ. ಇದರಿಂದ ಕಂಗಲಾದ ಕೃಷಿಕರು ಉಳಿದ ಅಡಿಕೆಯನ್ನು ರಕ್ಷಿಸುವುದು ಹೇಗೆ ಎಂಬ ಚಿಂತೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಸಪ್ಟೆಂಬರ್ ತಿಂಗಳಿನಲ್ಲಿಯೂ ಮದ್ದು ಸಿಂಪಡಣೆ ಮಾಡುತ್ತಿದ್ದಾರೆ ರೈತರು.

ಅಡಿಕೆ ಕೃಷಿಯನ್ನೇ ನಂಬಿಕೊಂಡು ಬದುಕುತ್ತಿರುವವರು ಇಲ್ಲಿನ ರೈತರು.ದ.ಕ.ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು ಇದರಲ್ಲಿ ಸುಮಾರು ಶೇ.60ರಷ್ಟು ಬೆಳೆಗೆ ಕೊಳೆರೋಗ ಆವರಿಸಿಕೊಂಡಿದೆ. ಪುತ್ತೂರು ತಾಲೂಕಿನಲ್ಲಿ ಸುಮಾರು 14 ಸಾವಿರ ಹೆಕ್ಟೇರ್‌ನಲ್ಲಿ ಅಡಿಕೆ ಕೃಷಿ ಬೆಳೆಯಲಾಗುತ್ತಿದೆ. ಇದರಲ್ಲಿ ಸುಮಾರು ಶೇ.80ರಷ್ಟು ಅಡಿಕೆ ಬೆಳೆಗೆ ಕೊಳೆರೋಗ ಬಂದಿರುವ ಬಗ್ಗೆ ವರದಿಯಾಗಿದೆ.ದ.ಕ.ಜಿಲ್ಲೆಯಲ್ಲಿ ಇಲಾಖೆಯ ವರದಿ ಪ್ರಕಾರ 15,317 ಹೆಕ್ಟೇರ್ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ವಿಪರೀತ ಮಳೆಯಿಂದ ಕೊಳೆರೋಗ ಬಂದು ಅಡಿಕೆ ಫಸಲು ಸರ್ವನಾಶವಾದ ಕಾರಣ ರೈತರು ಆರ್ಥಿಕ ಸಂಕಷ್ಟದ ಭೀತಿಯಲ್ಲಿದ್ದಾರೆ. ಅಡಿಕೆಯನ್ನೇ ನಂಬಿಕೊಂಡ ರೈತರಿಗೆ ಇದೀಗ ಆರ್ಥಿಕ ಹೊಡೆತದ ಬಿಸಿ ತಟ್ಟಿದ್ದು ಸಾಲದ ಹೊರೆ ಹೆಚ್ಚಾಗಲಿದೆ.

Muliya

ಜಾಹೀರಾತು

ಒಂದೆಡೆ ಕೊಳೆರೋಗದಿಂದ ಬಹುತೇಕ ಅಡಿಕೆ ಫಸಲು ನಾಶವಾಗಿದ್ದರೆ ಮತ್ತೊಂದೆಡೆ ಹಳದಿ ಎಲೆ ಚುಕ್ಕೆ ರೋಗ ಅಡಿಕೆ ಗಿಡ,ಮರಗಳನ್ನೇ ನಾಶ ಮಾಡುತ್ತಿರುವ ವಿಚಾರವೂ ಕೃಷಿಕರ ನಿದ್ದೆಗೆಡಿಸಿದೆ. ಅಡಿಕೆ ಮರ ಕಪ್ಪಾಗಿ ಸಾಯುವ ಬಗ್ಗೆಯೂ ಕೃಷಿಕರು ಮಾಹಿತಿ ನೀಡುತ್ತಿದ್ದಾರೆ.

ನಿರಂತರ ಮಳೆಯಿಂದ ಹಾನಿಯಾದ ಬೆಳೆಯ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ಪುತ್ತೂರು ತಾಲೂಕಿನಲ್ಲಿ 2100 ಹೆಕ್ಟೇರ್ ಹಾಗೂ ಕಡಬ ತಾಲೂಕಿನಲ್ಲಿ 2150 ಹೆಕ್ಟೇರ್ ಅಡಿಕೆ ಬೆಳೆ ತೀವ್ರತರದ ಕೊಳೆರೋಗಕ್ಕೆ ತುತ್ತಾಗಿದೆ. ಮೇ ತಿಂಗಳಿನಿಂದ ಆಗಸ್ಟ್‌ವರಗೆ ಭಾರೀ ಮತ್ತು ನಿರಂತರ ಮಳೆಯಿಂದಾಗಿ ಕೊಳೆ ರೋಗದಿಂದ ಹಾನಿಯಾಗಿದೆ.
ಮಂಜುನಾಥ್ ಡಿ. ಉಪನಿರ್ದೇಶಕರು, ತೋಟಗಾರಿಕಾ ಇಲಾಖೆ, ದ.ಕ.

SendShare4Share
Previous Post

ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

Next Post

ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In