• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ವಿಧಾನಸಭಾ ಕ್ಷೇತ್ರ: 10 ತಡೆಗೋಡೆ ಕಾಮಗಾರಿ  ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಮಂಜೂರು: ಶಾಸಕ ಅಶೋಕ್ ರೈ

September 19, 2025
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ವಿಧಾನಸಭಾ ಕ್ಷೇತ್ರ: 10 ತಡೆಗೋಡೆ ಕಾಮಗಾರಿ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಮಂಜೂರು: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 19, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ವಿಧಾನಸಭಾ ಕ್ಷೇತ್ರ: 10 ತಡೆಗೋಡೆ ಕಾಮಗಾರಿ  ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಮಂಜೂರು: ಶಾಸಕ ಅಶೋಕ್ ರೈ
12
SHARES
34
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಹತ್ತು ವಿವಿಧ ಕಡೆಗಳಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರೀ ಮಳೆಗೆ ಅನೇಕ ಕಡೆಗಳಲ್ಲಿ ಕುಸಿತಕ್ಕೊಳಗಾಗಿದೆ. ಹೊಳೆ ಹಾಗೂ ಸಣ್ಣ ತೋಡಿನ ಬದಿಗಳಲ್ಲಿರುವ ಮನೆಯ ವಠಾರ ಹಾಗೂ ಕೃಷಿ ಭೂಮಿ ಕುಸಿತಕ್ಕೊಳಗಾಗಿದೆ. ಕುಸಿತಕ್ಕೊಳಗಾದ ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಶಾಸಕರು ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು. ಶಾಸಕರ ಮನವಿಯನ್ನು ಪುರಸ್ಕರಿಸಿದ ಇಲಾಖೆ ಅನುದಾನವನ್ನು ಬಿಡುಗಡೆ ಮಾಡಿದೆ.

Muliya

ಜಾಹೀರಾತು

ಎಲ್ಲೆಲ್ಲಿಗೆ ಅನುದಾನ: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲ ಮುಡ್ನೂರುಗ್ರಾಮದ ಮಾಣಿಬೆಟ್ಟು ಪಟ್ಲದಲ್ಲಿ ತೋಡುಬದಿ ತಡೆಗೋಡೆ ನಿರ್ಮಾಣಕ್ಕೆ 20 ಲಕ್ಷ, ವಿಟ್ಲ ಕಸಬಾ ಮಾಮೇಶ್ವರಕೃಷ್ಣಪ್ಪ ಮಡಿವಾಳ್ ಇವರ ಮನೆಯ ಬಳಿ ತೋಡಿಗೆ ತಡೆಗೋಡೆ ನಿರ್ಮಾಣಕ್ಕೆ 20 ಲಕ್ಷ, ಪಾಣಾಜೆ ಗ್ರಾಮದ ಸೂರಂಬೈಲು ತರವಾಡು ಮನೆಯ ಎದುರಿನ ತೋಡು ಬದಿ ತೆಡೆಗೋಡೆ ಕಾಮಗಾರಿಗೆ 55 ಲಕ್ಷ, ಕೋಡಿಂಬಾಡಿ ಗ್ರಾಮದ ಗ್ರಾಪಂ ಕಟ್ಟಡದ ಬಳಿ ತಡೆಗೋಡೆ ಕಾಮಗಾರಿಗೆ 55ಲಕ್ಷ, ಮುಂಢೂರು ಗ್ರಾಮದ ಅಜಲಾಡಿ ಕಟ್ಟೆತೋಡುಬದಿಗೆ ತಡೆಗೋಡೆ ನಿರ್ಮಾಣಕ್ಕೆ 20 ಲಕ್ಷ., ಕಬಕ ಗ್ರಾಮದ ಕಬಕ ಶಾಬ ಎಂಬವರ ಕೃಷಿ ಭೂಮಿಬಳಿ ತೋಡಿನ ಬದಿ ತಡೆಗೋಡೆ ನಿರ್ಮಾಣಕ್ಕೆ 20 ಲಕ್ಷ ಕೆದಿಲ ಗ್ರಾಮದ ಕಾಂತುಕೋಡಿಹೊಳೆ ಬದಿ ತಡೆಗೋಡೆ 20 ಲಕ್ಷ, ಅಳಿಕೆ ಗ್ರಾಮದ ಎರುಂಬುನಲ್ಲಿ ತಡೆಗೋಡೆ ನಿರ್ಮಾಣಕ್ಕೆ 20 ಲಕ್ಷ , ವಿಟ್ಲ ಕಸಬಾ ಗ್ರಾಮದ ಜೋಗಿಮಠ ತೋಡಿನ ಬದಿ ತಡೆಗೋಡೆಗೆ 30 ಲಕ್ಷ, ಮಾಣಿಲ ಗ್ರಾಮದ ಪುಂಚಿತ್ತಾಯರ ಬೈಲುಬನದ ಬಳಿ ತೋಡಿಗೆ ತಡೆಗೋಡೆ ನಿರ್ಮಾಣಕ್ಕೆ 15 ಲಕ್ಷ ರೂ ಅನುದಾನ ಬಿಡುಗಡೆಯಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮದ 10 ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ 2.75 ಕೋಟಿ ಅನುದಾನ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾಗಿದೆ. ಅರ್ಜಿಗಳು ಇನ್ನೂ ಇದೆ ಸರಕಾರಕ್ಕೆ ಮನವಿ ಮಾಡಿದ್ದೇನೆ. ಹೆಚ್ಚು ಅಗತ್ಯತೆ ಇರುವಲ್ಲಿಗೆ ಇನ್ನೂ ಅನುದಾನ ನೀಡುವಂತೆ ಕೇಳಿದ್ದೇನೆ. ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಅನುದಾನವನ್ನು ವಿವಿಧ ಇಲಾಖೆಯಿಂದ ತರುವಲ್ಲಿ ಪ್ರಯತ್ನಗಳು ಮುಂದುವರೆಯುತ್ತಿದ್ದು ಕ್ಷೇತ್ರದ ಜನತೆಯ ಬೇಡಿಕೆಯನ್ನು ಒಂದೊಂದಾಗಿ ಈಡೇರಿಸುವೆ

ಅಶೋಕ್ ರೈ , ಶಾಸಕರು, ಪುತ್ತೂರು

8722552464 Astrloger

ಜಾಹೀರಾತು

SendShare5Share
Previous Post

ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ

Next Post

ಪುತ್ತೂರು: ಸಾಮಾಜಿಕ ಜಾಣತಾಣದಲ್ಲಿ ಬಿಜೆಪಿ ನಾಯಕರ ನಿಂದನೆ: ಬಿಜೆಪಿ ಮಂಡಲ ಅಧ್ಯಕ್ಷರಿಂದ ನವೀನ್ ರೈ ಪನಡ್ಕ ವಿರುದ್ದ ದೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In