• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಶವಹೂತಿಟ್ಟ ಪ್ರಕರಣ: ಚಿನ್ನಯ್ಯ ದೂರು ದಾಖಲಿಸುವ ಮುನ್ನ ಮಾಡಿದ ಕೆಲ ವಿಡಿಯೋಗಳು ಈಗ ಸದ್ದು ಮಾಡ್ತಿದೆ. ಎರಡನೇ ವಿಡಿಯೋದಲ್ಲಿ ಏನೇನಿದೆ?

September 20, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಧರ್ಮಸ್ಥಳ ಶವಹೂತಿಟ್ಟ ಪ್ರಕರಣ: ಚಿನ್ನಯ್ಯ ದೂರು ದಾಖಲಿಸುವ ಮುನ್ನ ಮಾಡಿದ ಕೆಲ ವಿಡಿಯೋಗಳು ಈಗ ಸದ್ದು ಮಾಡ್ತಿದೆ. ಎರಡನೇ ವಿಡಿಯೋದಲ್ಲಿ ಏನೇನಿದೆ?

by ಪ್ರಜಾಧ್ವನಿ ನ್ಯೂಸ್
September 20, 2025
in ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳ ಶವಹೂತಿಟ್ಟ ಪ್ರಕರಣ: ಚಿನ್ನಯ್ಯ ದೂರು ದಾಖಲಿಸುವ ಮುನ್ನ ಮಾಡಿದ ಕೆಲ ವಿಡಿಯೋಗಳು ಈಗ ಸದ್ದು ಮಾಡ್ತಿದೆ. ಎರಡನೇ ವಿಡಿಯೋದಲ್ಲಿ ಏನೇನಿದೆ?
14
SHARES
41
VIEWS
ShareShareShare

ಚಿನ್ನಯ್ಯ ಸಾಮಾಜಿಕ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿ ಮನೆಗೆ ಮೊದಲ ಬಾರಿಗೆ ಭೇಟಿ ನೀಡಿದ್ದ ವೇಳೆ ಈ ವಿಡಿಯೋ ರೆಕಾರ್ಡ್​ ಮಾಡಲಾಗಿದೆ ಎನ್ನಲಾಗ್ತಿದೆ. ವಿಡಿಯೋದಲ್ಲಿ ಏನಿದೆ ಗೊತ್ತಾ?

ashwinistudioputtur

ಜಾಹೀರಾತು

ಧರ್ಮಸ್ಥಳ ಶವಹೂತಿಟ್ಟ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಕೇಸ್ ಕುರಿತು ಹಲವು ವಿಚಾರಗಳು ಬಯಲಾಗ್ತಿದೆ. ದೂರುದಾರ ಚಿನ್ನಯ್ಯನನ್ನು ಎಸ್​ಐಟಿ ಬಂಧಿಸಿ ಸುದೀರ್ಘ ವಿಚಾರಣೆ  ನಡೆಸಿತು. ಇದೀಗ ಚಿನ್ನಯ್ಯ  ಶಿವಮೊಗ್ಗ ಜೈಲಿನಲ್ಲಿದ್ದಾನೆ. ಚಿನ್ನಯ್ಯ ದೂರು ದಾಖಲಿಸುವ ಮುನ್ನ ಮಾಡಿದ ಕೆಲ ವಿಡಿಯೋಗಳು ಈಗ ಸದ್ದು ಮಾಡ್ತಿದೆ. ಇದೀಗ ಚಿನ್ನಯ್ಯನ ಎರಡನೇ ವಿಡಿಯೋ ರಿಲೀಸ್ ಆಗಿದೆ. ತಿಮರೋಡಿ ಮನೆಯಲ್ಲಿ ಮಾಡಲಾಗಿದೆ ಎನ್ನಲಾಗ್ತಿರುವ ಈ ವಿಡಿಯೋದಲ್ಲಿ ಚಿನ್ನಯ್ಯ ಏನ್ ಹೇಳಿದ್ದಾನೆ.

ದೂರುದಾರ ಚಿನ್ನಯ್ಯ, ಸೌಜನ್ಯನ ಹೋರಾಟಗಾರರನ್ನು ಭೇಟಿ ಮಾಡಿದ ವೇಳೆ ಮಾತಾಡಿದ್ದಾರೆ ಎನ್ನಲಾಗ್ತಿರೋ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗ್ತಿದೆ. 2 ನಿಮಿಷಗಳ 2ನೇ ವಿಡಿಯೋ ಇದೀಗ ರಿಲೀಸ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಹೇಶ್​ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ಮಾತುಕತೆ ನಡೆಸಿದ ವಿಡಿಯೋ ಇದಾಗಿದೆ ಎನ್ನಲಾಗ್ತಿದೆ. 2023ರ ಆಗಸ್ಟ್​​ನಲ್ಲಿ ಈ ವಿಡಿಯೋ ಮಾಡಲಾಗಿದ್ದು, ಚಿನ್ನಯ್ಯ ಸಾಮಾಜಿಕ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿ ಮನೆಗೆ ಮೊದಲ ಬಾರಿಗೆ ಭೇಟಿ ನೀಡಿದ್ದ ವೇಳೆ ಈ ವಿಡಿಯೋ ರೆಕಾರ್ಡ್​ ಮಾಡಲಾಗಿದೆ ಎನ್ನಲಾಗ್ತಿದೆ.

ತಿಮರೋಡಿ ಮನೆಯಲ್ಲೇ ಮಾಡಲಾಗಿದೆ ಎನ್ನಲಾಗ್ತಿರೋ ಈ 2 ನಿಮಿಷದ 58 ಸೆಕೆಂಡ್​​ಗಳ ಈ ವಿಡಿಯೋದಲ್ಲಿ ದೂರುದಾರ ಚಿನ್ನಯ್ಯ, ಧರ್ಮಸ್ಥಳ ತಾನೇ 70ಕ್ಕೂ ಹೆಚ್ಚು ಶವಗಳನ್ನ ಹೂತಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಕೊಲೆಗೈದಿರುವ ಅನುಮಾನವನ್ನ ವ್ಯಕ್ತಪಡಿಸಿದ್ದಾನೆ.

Muliya

ಜಾಹೀರಾತು

ವಿಡಿಯೋದಲ್ಲಿ ಸ್ಪಾಟ್ ನಂಬರ್ 17ರ ಬಗ್ಗೆಯೂ ಚಿನ್ನಯ್ಯ ಮಾತಾಡಿದ್ದಾನೆ. ಗೋಮಟ್ಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್ ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ ಎಂದಿದ್ದಾನೆ. ಆ ಟರ್ನ್ ನಲ್ಲಿ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣ ಹೂತು ಹಾಕಿದ್ದೇನೆ ಎಂದು ಆತ ಹೇಳಿದ್ದಾನೆ.

ಅದು ಸ್ಮಶಾನ ಅಲ್ಲ, ತರಕಾರಿ ತೆಗೆದುಕೊಂಡು ಹೋಗುವ ಗಾಡಿಯಲ್ಲಿ ಹೆಣ ತಂದು ಹೂತು ಹಾಕಿದ್ದೇನೆ. ನೇತ್ರಾವತಿ ತೀರದಲ್ಲಿ ಹೆಣ ಹೂತುಹಾಕಿದ್ದಕ್ಕೆ ಲೆಕ್ಕವೇ ಇಲ್ಲ ಎಂದು ಚಿನ್ನಯ್ಯ ಘಟನೆಗಳ ಬಗ್ಗೆ ಪರಿಪರಿಯಾಗಿ ವಿವರಣೆ ನೀಡಿದ್ದ.
ಪ್ರಾಥಮಿಕ ಶಾಲೆಯ ಹಿಂಭಾಗದ ಭಟ್ರ ಮನೆಯ ಬಾವಿಯಲ್ಲಿ ಒಂದು ಹೆಣ ಸಿಕ್ಕಿತ್ತು. ಅಲ್ಲಿ ಕೇಳಿದ್ರೆ ಹುಡುಗಿ ಫೇಲ್ ಆಗಿದ್ದಕ್ಕೆ ಬಾವಿಗೆ ಹಾರಿದ್ದಾಳೆ ಅಂತ ಹೇಳಿದ್ರು. ಆದ್ರೆ ಮನೆಯವರು ಅಳುತ್ತಿರಲಿಲ್ಲ. ಬಳಿಕ ನಾನು ಹೆಣವನ್ನ ಮೇಲೆ ಹಾಕಿ ವಾಪಸ್ ಬಂದಿದ್ದೆ ಎಂದು ಚಿನ್ನಯ್ಯ ವಿಡಿಯೋದಲ್ಲಿ ಹೇಳಿದ್ದಾನೆ ಎನ್ನಲಾಗ್ತಿದೆ. ತಿಮರೋಡಿ ಮನೆಯಲ್ಲಿ ಈ  ಮೊದಲ ಬಾರಿಗೆ ಹೇಳಿಕೆ ನೀಡಿದ್ದ ಚಿನ್ನಯ್ಯನ ವಿಡಿಯೋ ಇದಾಗಿದೆ ಎನ್ನಲಾಗ್ತಿದೆ.
SendShare6Share
Previous Post

ಪುತ್ತೂರು: ಸಾಮಾಜಿಕ ಜಾಣತಾಣದಲ್ಲಿ ಬಿಜೆಪಿ ನಾಯಕರ ನಿಂದನೆ: ಬಿಜೆಪಿ ಮಂಡಲ ಅಧ್ಯಕ್ಷರಿಂದ ನವೀನ್ ರೈ ಪನಡ್ಕ ವಿರುದ್ದ ದೂರು

Next Post

ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ ರೋಡ್‌ ಸರಿ ಮಾಡ್ಕೊಡಿ: ಸರ್ಕಾರ, ರಾಜಕೀಯ ಪಕ್ಷಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ ಜನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In