• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ ರೋಡ್‌ ಸರಿ ಮಾಡ್ಕೊಡಿ: ಸರ್ಕಾರ, ರಾಜಕೀಯ ಪಕ್ಷಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ ಜನ

September 20, 2025
ಪುತ್ತೂರು ಟಿಕೆಟ್ ಆಕಾಂಕ್ಷಿ ಮಹಿಳೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿದ್ದಾರೆ – ಸಿದ್ದರಾಮಯ್ಯ ಘನತೆಯನ್ನು ಹಾಳುಮಾಡಲು ಕಾಂಗ್ರೆಸ್ ಪಕ್ಷದವರೇ ಭಾಗಿಯಾಗಿದ್ದಾರೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

October 23, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

October 22, 2026
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

October 21, 2026
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

October 20, 2026
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ ರೋಡ್‌ ಸರಿ ಮಾಡ್ಕೊಡಿ: ಸರ್ಕಾರ, ರಾಜಕೀಯ ಪಕ್ಷಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ ಜನ

by ಪ್ರಜಾಧ್ವನಿ ನ್ಯೂಸ್
September 20, 2025
in ಜಿಲ್ಲೆ, ರಾಜ್ಯ
0
ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ ರೋಡ್‌ ಸರಿ ಮಾಡ್ಕೊಡಿ: ಸರ್ಕಾರ, ರಾಜಕೀಯ ಪಕ್ಷಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ ಜನ
9
SHARES
27
VIEWS
ShareShareShare

ಎಲ್ಲಿ ನೋಡಿದ್ರೂ ರಸ್ತೆ ಅವ್ಯವಸ್ಥೆಗಳದ್ದೇ ಸಮಸ್ಯೆ. ಕಳಪೆ ಕಾಮಗಾರಿಯ ಕಾರಣದಿಂದಾಗಿ ಅಲ್ಲಲ್ಲಿ ಗುಂಡಿ ಬಿದ್ದು, ವಾಹನ ಸಂಚಾರ ಕೂಡ ಕಷ್ಟ ಸಾಧ್ಯವಾಗಿದೆ. ಇನ್ನೂ ಇದಕ್ಕೆ ಸಂಬಂಧಪಟ್ಟವರು ಈ ಬಗ್ಗೆ ಕ್ಯಾರೇ ಅನ್ನುತ್ತಿಲ್ಲ. ಇದರಿಂದ ಗರಂ ಆದ ಉಡುಪಿಯ ಜನ ಸರ್ಕಾರ, ರಾಜಕೀಯ ಪಕ್ಷಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

LOTUS TRAVEL

ಜಾಹೀರಾತು

ಗುಂಡಿ.. ಗುಂಡಿ… ಗುಂಡಿ… ಈಗಂತೂ ಎಲ್ಲಾ ಕಡೆಗಳಲ್ಲೂ ಹದಗೆಟ್ಟ ರಸ್ತೆಗಳದ್ದೇ ದೊಡ್ಡ ರಗಳೆಯಾಗಿ ಹೋಗಿವೆ. ಕಳಪೆ ಕಾಮಗಾರಿಯ ಕಾರಣದಿಂದಾಗಿ ಹೊಂಡ-ಗುಂಡಿಗಳು ಬಿದ್ದು, ರಸ್ತೆಗಳು ಹದಗೆಟ್ಟಿದ್ದು  ಈ ರಸ್ತೆಗಳಲ್ಲಿ ವಾಹನಗಳನ್ನು ಚಲಾಯಿಸುವುದೇ ಜನರಿಗೊಂದು ದೊಡ್ಡ ತಲೆ ಬಿಸಿಯಾಗಿದೆ. ಹದಗೆಟ್ಟ ರಸ್ತೆಯ ಕಾರಣದಿಂದಾಗಿ ಸಂಚಾರಕ್ಕೆ ಅಡ್ಡಿಯಾಗುವುದು ಮಾತ್ರವಲ್ಲದೆ, ಅದೆಷ್ಟೋ ಅಮಾಯಕರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇಷ್ಟದ್ರೂ ಕೂಡ ಸಂಬಂಧಪಟ್ಟವರು ಇದಕ್ಕೆ ಕ್ಯಾರೇ ಅನ್ನುತ್ತಿಲ್ಲ. ಇದರಿಂದ ಬೇಸತ್ತ ಉಡುಪಿಯ  ಜನ ಸರ್ಕಾರ ಹಾಗೂ ರಾಜಕೀಯ ಪಕ್ಷಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ನಾವು ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ, ನೀವು ರಸ್ತೆ ಸರಿ ಮಾಡಿಕಕೊಡ್ಬೇಕು ಅಷ್ಟೆ ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೀವಿ ಎಂದು ರಾಜಕೀಯ ಪಕ್ಷಗಳನ್ನು ಬೆಂಡೆತ್ತಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

ರಸ್ತೆ ಗುಂಡಿಗಳ ಸಮಸ್ಯೆಯಿಂದ ಬೇಸತ್ತ ಉಡುಪಿಯ ಜನ ರಾಜಕೀಯ ಪಕ್ಷಗಳನ್ನು ಬೆಂಡೆತ್ತಿದ್ದಾರೆ. ಇದು ನಮ್ಮ ಹಕ್ಕು, ನಮಗೆ ರಸ್ತೆ ಸರಿ ಮಾಡಿಕೊಡ್ಬೇಕು ಅಷ್ಟೇ ಎಂದು ಹೇಳಿದ್ದಾರೆ.

ಎಲ್ಲಾ ಪಕ್ಷದವರು ಒಂದು ಸಲ ಗಾಡಿ ತೆಗೆದುಕೊಂಡು ಈ ರೋಡಲ್ಲಿ ಬನ್ನಿ. ಇಲ್ಲಿನ ಅವಸ್ಥೆ ನಿಮ್ಗೂ ಗೊತ್ತಾಗುತ್ತದೆ.  ನಾವೆಲ್ಲರೂ ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ, ಹಾಗಾಗಿ ರೋಡನ್ನು ನೀವು ಸರಿ ಮಾಡಿಕೊಡ್ಬೇಕು, ನಾವು ವಿನಂತಿ ಮಾಡುವುದಲ್ಲ, ಇದು ನಮ್ಮ ಹಕ್ಕು, ಅದನ್ನು ಕೇಳ್ತಿದ್ದೇವೆ. ನಿಮ್ಮನ್ನು ಜನ ನಾಯಕರು ಅಂತ ಆರಿಸಿದ್ದು ನಾವು, ನಮ್ಮ ಗ್ರಾಮ ಊರನ್ನು ಅಭಿವೃದ್ಧಿ ಮಾಡುವುದು ನಿಮ್ಮ ಜವಾಬ್ದಾರಿ. ಈ ರೋಡಲ್ಲಿ ಹೋಗೋಕಾಗದೆ ನಾವು ಪರದಾಡ್ತಿದ್ದೇವೆ. ಯಾವುದೇ ಪಕ್ಷದವರಾಗಿರ್ಬೋದು ನಮ್ಗೆ ರೋಡ್‌ ಸರಿಯಾಗ್ಬೇಕು ಅಷ್ಟೆ. ಇಲ್ಲವೇ ಉಗ್ರ ಹೋರಾಟ ಮಾಡ್ತೇವೆ ಎಂದು ಕಿಡಿ ಕಾರಿದ್ದಾರೆ.

ಜಾಹೀರಾತು

SendShare4Share
Previous Post

ಧರ್ಮಸ್ಥಳ ಶವಹೂತಿಟ್ಟ ಪ್ರಕರಣ: ಚಿನ್ನಯ್ಯ ದೂರು ದಾಖಲಿಸುವ ಮುನ್ನ ಮಾಡಿದ ಕೆಲ ವಿಡಿಯೋಗಳು ಈಗ ಸದ್ದು ಮಾಡ್ತಿದೆ. ಎರಡನೇ ವಿಡಿಯೋದಲ್ಲಿ ಏನೇನಿದೆ?

Next Post

ಪುತ್ತೂರು: ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಮತಿ ಚಂದ್ರಪ್ರಭಾ ಗೌಡ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In