• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

September 20, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 20, 2025
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಪುಣಚ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಮಾಣಿ, ವಿಟ್ಲ
0
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ
8
SHARES
23
VIEWS
ShareShareShare

ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್‌ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್‌ ಕುಮಾರ್‌ ರೈ ಅವರಿಗೆ ಭರವಸೆ ನೀಡಿದ್ದಾರೆ.

ashwinistudioputtur

ಜಾಹೀರಾತು

ಶಾಸಕ ಅಶೋಕ್‌ ಕುಮಾರ್‌ ರೈ ಅವರು ಸೆ.19ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಮೂರು ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದ್ದು, ಮೂರಕ್ಕೂ ಸಿ.ಎಂ ಅಸ್ತು ಎಂದಿದ್ದಾರೆ ಎಂದು ವರದಿಯಾಗಿದೆ.

ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು‌ ನಿರ್ಮಾಣವಾಗುವ ಬಗ್ಗೆ ಈಗಾಗಲೇ ಬಜೆಟ್ ನಲ್ಲಿ ಘೋಷಣೆಯಾಗಿದೆ. ಅಧಿಕಾರಿಗಳು ಬಂದು ಸ್ಥಳ ಸರ್ವೆ ನಡೆಸಿದ್ದಾರೆ. ಆ ಬಳಿಕದ ಪ್ರಕ್ರಿಯೆ ಬಗ್ಗೆ ಸಿ ಎಂ ಜೊತೆ ಶಾಸಕರು ಚರ್ಚೆ ನಡೆಸಿದರು. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಬೇಕು ಎಂದು‌ ಮನವಿ ಮಾಡಲಾಯಿತು. ಇದಕ್ಕೆ ಒಪ್ಪಿಗೆ ಸೂಚಿಸಿದ ಶಾಸಕರು ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಮುಂದಿನ ತಿಂಗಳು ತನ್ನ ನೇತೃತ್ವದಲ್ಲಿ ಸಚಿವರು,ಅಧಿಕಾರಿಗಳ ಸಭೆ ಕರೆದು‌ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸುವುದಾಗಿ ಶಾಸಕ ಅಶೋಕ್ ರೈ ಅವರಿಗೆ ಭರವಸೆ ನೀಡಿದ್ದಾರೆ.

ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಪುತ್ತೂರು ಮೊಗೇರ ಸಂಘಕ್ಕೆ ಜಾಗ ಮಂಜೂರಾತಿಗೆ ಮುಖ್ಯಮಂತ್ರಿಗಳಿಗೆ ಶಾಸಕರು‌ ಮನವಿ ಮಾಡಿದ್ದು, ಈ ಮನವಿಗೆ ಸಿ ಎಂ ಒಪ್ಪಿಗೆ ಸೂಚಿಸಿದ್ದಾರೆ. ಇದರೊಂದಿಗೆ ಮೊಗೇರ ಸಂಘದ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.

ಕೆದಿಲದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 50 ಲಕ್ಷ ರೂ ಮಂಜೂರು ಕೆದಿಲ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 50 ಲಕ್ಷ ರೂ ಅನುದಾನ ನೀಡುವಂತೆ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಗ್ರಾಮಾಂತರ ಭಾಗದ ಯುವ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಚಟುವಟಿಕೆ ನಡೆಸಲು ಅವಕಾಶ ನೀಡುವ ಸಲುವಾಗಿ ಈಗಾಗಲೇ ಜಾಗವನ್ನು ಗುರುತಿಸಲಾಗಿದ್ದು ಅದರ ಅಭಿವೃದ್ದಿಗೆ ಅನುದಾನ ನೀಡಬೇಕೆಂದು‌ ಮನವಿ ಮಾಡಿದ್ದಾರೆ. ಮನವಿ ಪುರಸ್ಕರಿಸಿದ ಸಿದ್ದರಾಮಯ್ಯ ಅವರು 50 ಲಕ್ಷ ಅನುದಾನಕ್ಕೆ ಮಂಜೂರಾತಿ ನೀಡಿದರು.

Muliya

ಜಾಹೀರಾತು

SendShare3Share
Previous Post

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯಗಳ ಅಭಿವೃದ್ಧಿ ಯೋಜನೆಯ ಕುರಿತು ಮುಜುರಾಯಿ ಇಲಾಖೆಯ ಸಚಿವರೊಂದಿಗೆ ಶಾಸಕ ಅಶೋಕ್ ರೈ ಮಾತುಕತೆ

Next Post

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In