• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

September 20, 2025
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

by ಪ್ರಜಾಧ್ವನಿ ನ್ಯೂಸ್
September 20, 2025
in ಬೆಳ್ತಂಗಡಿ
0
ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ
5
SHARES
13
VIEWS
ShareShareShare

ನಿಡ್ಲೆ (ಸೆ. 20): ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 34ನೇ ಟೈಲರಿಂಗ್‌ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಸೆಪ್ಟೆಂಬರ್ 20 ರಂದು ನಿಡ್ಲೆಯಲ್ಲಿ ನಡೆಯಿತು.

camera center ad

ಜಾಹೀರಾತು

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ಅಧ್ಯಕ್ಷರಾದ ಶ್ರೀ ಧನಂಜಯ ಗೌಡ ರವರು ಮಾತನಾಡಿ ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು. ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

Poorna squash

ಜಾಹೀರಾತು

ಕನ್ಯಾಡಿ ಸೇವಾಭಾರತಿ(ರಿ.),ಸಲಹಾ ಮಂಡಳಿ ಸದಸ್ಯರು ಮತ್ತು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ| ಎ. ಜಯಕುಮಾರ್ ಶೆಟ್ಟಿ ಯವರು ಮಹಿಳೆಯರು ಸ್ವಾವಲಂಬಿ ಜೀವನವನ್ನು ಮಾಡುತ್ತ ಮುನ್ನಡೆಯುವುದು ಅತ್ಯಗತ್ಯ.. ಯಾವುದೇ ಒಂದು ಕೆಲಸ ಮಾಡಬೇಕಾದರೂ ಅದಕ್ಕೆ ಆಸಕ್ತಿ ಬಹಳ ಮುಖ್ಯವಾಗುತ್ತದೆ.. ಯಾವುದು ನಮ್ಮಿಂದ ಸಾಧ್ಯವಿಲ್ಲ ಅಂದುಕೊಳ್ಳಬಾರದು ಎಲ್ಲವೂ ನಮ್ಮಿಂದ ಸಾಧ್ಯ ಎಂದರೆ ಅದಕ್ಕೆ ತಕ್ಕ ಪ್ರತಿಫಲ ದೊರಕಿಯೇ ದೊರಕುತ್ತದೆ ಎಂದು ಪ್ರೇರಣದಾಯಕ ಮಾತುಗಳಾಡಿದರು.

vishnu studio

ಜಾಹೀರಾತು

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ರಜನಿ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ನಮ್ಮ ಸಂಸ್ಥೆಯ ಪರವಾಗಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಶ್ರೀಮತಿ ರಜನಿ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

Muliya

ಜಾಹೀರಾತು

ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ, ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲಾ, ಬೆಳ್ತಂಗಡಿ ಸಂಜೀವಿನಿ ಮಹಿಳಾ ಒಕ್ಕೂಟ, ಕೃಷಿಯೇತರ ಚಟುವಟಿಕೆಗಳ Block Manager ಶ್ರೀ ನಿತೀಶ್, ಬೆಳ್ತಂಗಡಿ ಸಂಜೀವಿನಿ ಮಹಿಳಾ ಒಕ್ಕೂಟದ ವಲಯ ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ, ನಿಡ್ಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 30 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ashwinistudioputtur

ಜಾಹೀರಾತು

ಶ್ರೀಮತಿ ಸುಮನ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಹೇಮಾವತಿ ಧನ್ಯವಾದವಿತ್ತರು.

Keshari Durga

ಜಾಹೀರಾತು

SendShare2Share
Previous Post

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

Next Post

ಸೆ. 21ರಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In