• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಪ್ರಕರಣ: ಕಾಣದ ಕೈಗಳ ಬೆನ್ನು ಬಿದ್ದ SIT, ಚಿನ್ನಯ್ಯ-ತಿಮರೋಡಿ ಲಿಂಕ್ 11 ಜನರಿಗೆ ನೋಟಿಸ್

September 23, 2025
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 23, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಧರ್ಮಸ್ಥಳ ಪ್ರಕರಣ: ಕಾಣದ ಕೈಗಳ ಬೆನ್ನು ಬಿದ್ದ SIT, ಚಿನ್ನಯ್ಯ-ತಿಮರೋಡಿ ಲಿಂಕ್ 11 ಜನರಿಗೆ ನೋಟಿಸ್

by ಪ್ರಜಾಧ್ವನಿ ನ್ಯೂಸ್
September 23, 2025
in ಕ್ರೈಮ್, ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳ ಪ್ರಕರಣ: ಕಾಣದ ಕೈಗಳ ಬೆನ್ನು ಬಿದ್ದ SIT, ಚಿನ್ನಯ್ಯ-ತಿಮರೋಡಿ ಲಿಂಕ್ 11 ಜನರಿಗೆ ನೋಟಿಸ್
5
SHARES
14
VIEWS
ShareShareShare

ಧರ್ಮಸ್ಥಳ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ದೂರುದಾರ ಚಿನ್ನಯ್ಯನನ್ನು  ಬಂಧಿಸಿದ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ರು. ಈ ವೇಳೆ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗ್ತಿದೆ. ಚಿನ್ನಯ್ಯ ಒಬ್ಬನೇ ಅಲ್ಲ ಈ ಪ್ರಕರಣದ ಹಿಂದೆ ಕಾಣದ ಕೈಗಳು ಕೆಲಸ ಮಾಡಿದೆ ಎನ್ನಲಾಗ್ತಿದ್ದು, ಚಿನ್ನಯ್ಯನಿಗೆ ಫಂಡಿಂಗ್​ ಆಗಿರುವ ಬಗ್ಗೆ ಎಸ್​ಐಟಿ ತನಿಖೆ ಮಾಡಿದೆ.

ಪ್ರಕರಣದ ಹಿಂದಿರುವ ಕಾಣದ ಕೈಗಳ ಬೆನ್ನು ಬಿದ್ದ SIT ಅಧಿಕಾರಿಗಳು, ಪ್ರಕರಣಕ್ಕೆ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಕಲೆ ಹಾಕ್ತಿದ್ದಾರೆ ಎನ್ನಲಾಗ್ತಿದೆ. ಚಿನ್ನಯ್ಯನ ಹಾಗೂ ಪತ್ನಿಯ ಅಕೌಂಟ್​​ಗೆ ಹಣ ವರ್ಗಾವಣೆ ಬಗ್ಗೆ ಮಹತ್ವದ ದಾಖಲೆ ಸಂಗ್ರಹಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

Keshari Durga

ಜಾಹೀರಾತು

ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಯ ಡಿಟೇಲ್ ಪಡೆದು ದಾಖಲೆಗಳನ್ನು ತಿರುವು ಹಾಕುತ್ತಿರುವ SIT ಅಧಿಕಾರಿಗಳು, ಫಂಡಿಂಗ್ ಮಾಡಿರುವ ಆರೋಪದ ಮೇಲೆ 11 ಜನರಿಗೆ ನೋಟಿಸ್​ ನೀಡಲಾಗಿದೆ ಎನ್ನಲಾಗ್ತಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

Muliya

ಜಾಹೀರಾತು

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಸೇರಿದಂತೆ 11 ಜನರಿಗೆ ನೋಟಿಸ್ ನೀಡಿದ್ದಾರೆ. ಈಗಾಗಲೇ 6 ಜನರನ್ನು ವಿಚಾರಣೆ ನಡೆಸಿರುವ SIT, 6 ತಿಂಗಳ ಹಿಂದೆ ಹಣ‌ ವರ್ಗಾವಣೆ ಆಗಿರುವ ಬಗ್ಗೆ ದಾಖಲೆ ಸಂಗ್ರಹಿಸಿದೆ ಎನ್ನಲಾಗ್ತಿದೆ.
ಪ್ರಕರಣದಲ್ಲಿ ಇನ್ನಷ್ಟು ಮಂದಿ ಹಣ ವರ್ಗಾವಣೆ ಮಾಡಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅವರಿಗೂ SIT ನೋಟೀಸ್ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಚಿನ್ನಯ್ಯ-ತಿಮರೋಡಿ ಲಿಂಕ್ ಪತ್ತೆಗಾಗಿ ತಿಮರೋಡಿ ಆಪ್ತ ಗಣೇಶ್ ಎಂಬುವವರನ್ನ ಕೂಡ ಎಸ್​ಐಟಿ ವಿಚಾರಣೆ ನಡೆಸಿದೆ. ಎರಡನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಗಣೇಶ್ ಆಗಮಿಸಿದ್ದಾರೆ. ತಿಮರೋಡಿಗೆ ಸೇರಿದ 4 ಆಂಡ್ರಾಯ್ಡ್ ಮೊಬೈಲ್​ ಗಳನ್ನು ಗಣೇಶ್ ಬಳಸುತ್ತಿದ್ದ ಅನೇಕರ ಜೊತೆ ಚರ್ಚೆಗಾಗಿಯೇ ಗಣೇಶ್ ಬಳಿ ಪ್ರತ್ಯೇಕ ನಂಬರ್ ಇತ್ತು ಎನ್ನಲಾಗ್ತಿದೆ.
ತಿಮರೋಡಿ ಮೊಬೈಲ್​ಗಳನ್ನು ಗಣೇಶ್ ಹ್ಯಾಂಡಲ್​ ಮಾಡ್ತಿದ್ದ. ಮಹೇಶ್ ಶೆಟ್ಟಿ ಕೇವಲ ಕೀ ಪ್ಯಾಡ್ ಮೊಬೈಲ್ ಅಷ್ಟೇ ಬಳಸುತ್ತಿದ್ದರಂತೆ. ತಿಮರೋಡಿಯ ಆಂಡ್ರಾಯ್ಡ್ ಮೊಬೈಲ್ ಸೇರಿ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡ್ತಿದ್ದವರು ಗಣೇಶ್ ಎನ್ನಲಾಗ್ತಿದೆ.
ಚಿನ್ನಯ್ಯ ಮತ್ತು ಗಣೇಶ್ ಸಂಪರ್ಕದ ಬಗ್ಗೆಯೂ ಎಸ್ಐಟಿ ವಿಚಾರಣೆ ನಡೆಸಿದೆ. ತಿಮರೋಡಿ ಮನೆಗೆ ಚಿನ್ನಯ್ಯ ಎಂಟ್ರಿ ಕೊಟ್ಟಿದ್ದು ಯಾವಾಗ? ಹೇಗೆ ಪರಿಚಯ, ಯಾರಿಂದ ಪರಿಚಯ, ಯಾವಾಗ ಬಂದಿದ್ದ ಅನ್ನೋ ಬಗ್ಗೆ ಮಾಹಿತಿ ಪಡೆದ ಎಸ್ಐಟಿ, ತನಿಖೆ ಮುಂದುವರೆಸಿದೆ ಎಂದು ತಿಳಿದು ಬಂದಿದೆ.
Sathyasayi Hospital

ಜಾಹೀರಾತು

SendShare2Share
Previous Post

ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ ಮಾಹಿತಿ

Next Post

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In